Tag: vtv
ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು..!
ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಕೈಮರ ಗ್ರಾಮದಲ್ಲಿನಡೆದಿದೆ.
ಮೃತ ಲೈನ್ ಮ್ಯಾನ್ ಚಂದ್ರ ಶೇಖರ ಲಮಾಣಿ (27) ಎಂದು ಗುರುತಿಸಲಾಗದೆ.
ವಿದ್ಯುತ್ ಕಂಬವೇರಿ ರಿಪೇರಿ ಮಾಡುತಿದ್ದ ವೇಳೆ ವಿದ್ಯುತ್ ತಗುಲಿದ...
ರಾಮನ ವಿಗ್ರಹವನ್ನು ಬಾಯಲ್ಲಿ ಹಿಡಿದು 4 ಕಿ.ಮೀ ಕಾಲ್ನಡಿಗೆಯಲ್ಲಿ ಬಂದು ಶ್ರೀ ರಾಮನ ದರ್ಶನ...
ಶ್ವಾನವೊಂದು ಸುಮಾರು 4 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಬಂದು ಶ್ರೀ ರಾಮನ ದರ್ಶನ ಪಡೆದ ಅಪರೂಪದ ದೃಶ್ಯ ಮಂಡ್ಯದ ನೆಹರು ನಗರದ ರಾಮಮಂದಿದಲ್ಲಿ ಕಂಡು ಬಂದಿದೆ.
ಶ್ವಾನವು ಬಾಯಿಯಲ್ಲಿ ರಾಮ, ಸೀತೆ, ಲಕ್ಷ್ಮಣ ವಿಗ್ರಹ...
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತ್ಯು..!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರು ಅನುಮಾನಸ್ಪದ ಸಾವನ್ನಪ್ಪಿದ ಘಟನೆ ಬೆಂಗಳೂರಿನ ದೊಡ್ಡ ಬಸ್ತಿ ರಸ್ತೆ ಬಳಿಯ ಬಸವೇಶ್ವರನಗರದ ಮನೆಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ರಂಜಿತಾ (29) ಎಂದು ಗುರುತಿಸಲಾಗಿದೆ.
ಮಧು ಎಂಬುವವರ ಜೊತೆ ರಂಜಿತಾ ಅವರ...
ಮಂಗಳೂರು: ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು; ಪೊಲೀಸ್ ಸಿಬ್ಬಂದಿಗೆ ಗಾಯ
ಮಂಗಳೂರು: ನಗರದ ಪಡೀಲ್ ಪೊಲೀಸ್ ಚೆಕ್ ಪೋಸ್ಟ್ ಬಳಿ ರಾತ್ರಿ ಕಾರು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಪೊಲೀಸರೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಒರಿಸ್ಸಾ ಮೂಲದ ಮಾಲಿಕ್(48) ಮೃತಪಟ್ಟ ವ್ಯಕ್ತಿ. ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ...
ಶಾಲೆಗೆ ಹೋಗಿ ಬರುತ್ತೇನೆ ಎಂದ ಶಿಕ್ಷಕಿ ನಾಪತ್ತೆ; ಅನುಮಾನಾಸ್ಪದವಾಗಿ ಶವ ಪತ್ತೆ..!
ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ ಶಿಕ್ಷಕಿಯೊಬ್ಬರು ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿ...
ಟ್ಯೂಷನ್ಗೆ ತೆರಳಿದ್ದ 12 ವರ್ಷದ ಬಾಲಕ ನಾಪತ್ತೆ!
ಟ್ಯೂಷನ್ಗೆ ತೆರಳಿದ್ದ 12 ವರ್ಷದ ಬಾಲಕ ನಿಗೂಢವಾಗಿ ನಾಪತ್ತೆ ಆಗಿರುವಂತಹ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.
ವಿಜಯನಗರದ ಸುಖೇಶ್, ನಿವೇದಿತಾ ದಂಪತಿ ಪುತ್ರ ಪರಿನವ್ ನಾಪತ್ತೆ ಆದ ಬಾಲಕ. ಗುಂಜೂರಿನ ಡೆನ್ ಅಕಾಡೆಮಿ ಶಾಲೆಯ...
ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ
ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ.
ಚರ್ಮದ ರಕ್ಷಣೆ:ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು...
ಅಯೋಧ್ಯೆ ಶ್ರೀರಾಮಲಲ್ಲಾ ಪ್ರತಿಷ್ಠಾಪನೆ ಉಳ್ಳಾಲದಲ್ಲಿ ಸರ್ವಧರ್ಮೀಯರ ಸಹಕಾರದಿಂದ ಸಂಭ್ರಮದ ವಾತಾವರಣ : ಭಗವಾನ್ ದಾಸ್...
ಉಳ್ಳಾಲ: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ನ ಪ್ರತಿಷ್ಠಾಪನೆಗೆ ಉಳ್ಳಾಲ- ತೊಕ್ಕೊಟ್ಟುವಿನಾದ್ಯಂತ ಸಂಭ್ರಮ ಮನೆ ಮಾಡಿದ್ದು, ಎಲ್ಲಾ ಜಾತಿಮತ ಬಾಂಧವರ ಸಹಕಾರದಿಂದ ಇಂತಹ ವಾತಾವರಣ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಪ್ರೀತಿ- ತಾಳ್ಮೆಯಿಂದ ಬಾಳಲಿದ್ದಾರೆ...
ಬಂಟ್ವಾಳ : ದರೋಡೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ದ.ಕ.ಜಿಲ್ಲಾ ಪೊಲೀಸರು.
ಬಂಟ್ವಾಳ : ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿನ ಮರಿಟಾ ಸಿಂಥಿಯಾ ಪಿಂಟೋ ಎಂಬವರ ಮನೆಗೆ ದಿನಾಂಕ; 11-01-2024 ರಂದು ಮುಂಜಾನೆ ದರೋಡೆಕೋರರ ತಂಡವೊಂದು ಮಾರಾಕಾಸ್ತ್ರಗಳೊಂದಿಗೆ...
ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್
ಖಾಸಗಿ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಹಾಸನ ಜಿಲ್ಲೆಯ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಸ್ಪತ್ರೆಯ...
















