Tag: vtv
ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್ಬಾಲ್ ಆಟಗಾರ ಮೃತ್ಯು;
ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್ ಆಟಗಾರ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನ ಕೆ ಆರ್ ಪುರಂ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ದುರ್ಘಟನೆ ನಡೆದಿದ್ದು, ರಾಮಮೂರ್ತಿ...
ಕಡಬ: ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು
ಕಡಬ: ತೋಟದಲ್ಲಿ ಕೆಲಸ ಮಾಡಿ ಊಟ ಮಾಡುತ್ತಿದ್ದ ವೇಳೆ ವೇಳೆ ಏಕಾಏಕಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕು ನಾಗರಹಾಲ ಗ್ರಾಮದ...
ಮಂಗಳೂರು: ಇಸ್ಪೀಟ್ ಅಡ್ಡೆ ಮೇಲೆ ದಾಳಿ- ನಗದು ಸಹಿತ 29 ಜನರ ಬಂಧನ
ಮಂಗಳೂರು: ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟವಾಡುತ್ತಿದ್ದ 29 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜ. 21 ರಂದು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಲ್ಪಾಡಿ ಗ್ರಾಮದ ಬಂಡಸಾಲೆ...
ಉಳ್ಳಾಲ: ಶೇಂದಿ ತೆಗೆಯುವಾಗ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಉಳ್ಳಾಲ: ಕೊಣಾಜೆ ಮುರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿನ ಮನೆಯಲ್ಲಿ ಇಂದು ಬೆಳಿಗ್ಗೆ...
ಜನವರಿ 22, ಕ್ಯಾಲೆಂಡರ್ನಲ್ಲಿ ಬರುವ ದಿನಾಂಕವಲ್ಲ, ಇದು ಹೊಸ ಯುಗದ ಆರಂಭ: ಅಯೋಧ್ಯೆಯಲ್ಲಿ ಮೋದೀಜಿ...
ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ಮೋದಿ ನೆರವೇರಿಸಿ ಬಳಿಕ ಳಿಕ ಬೃಹತ್ ವೇದಿಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಶುಭ ಸಂದರ್ಭದಲ್ಲಿ ನಾನು ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಹೇಳಲು ತುಂಬಾ ವಿಷಯಗಳಿವೆ. ಆದ್ರೆ...
ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ಮಗು ಮೃತ್ಯು..!
ಬೆಳ್ತಂಗಡಿ: ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಗು ರೋಷನ್...
ಅಳಕೆಮಜಲು: (ಮಾ: 23-24) ಶ್ರೀ ಶಾರಧಾಂಬ ಭಜನಾ ಮಂದಿರ ಇದರ ಲೋಕಾರ್ಪಣಾ ಕಾರ್ಯಕ್ರಮ ಮತ್ತು...
ಅಳಕೆಮಜಲು: ಶ್ರೀ ಶಾರಧಾಂಬ ಭಜನಾ ಮಂಡಳಿ (ರಿ) ಅಶೋಕನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಾರದಾಂಭ ಭಜನಾ ಮಂದಿರ ಇದರ ಲೋಕಾರ್ಪಣಾ ಕಾರ್ಯಕ್ರಮ ಮತ್ತು ಮಹಾ ಚಂಡಿಕಾಯಾಗವು ಮಾ: 23 ರಿಂದ 24ರ...
ಕೆಲಿಂಜ: ಕೆಲಿಂಜ ಶ್ರೀ ನಿಕೇತನ ಮಂದಿರದಲ್ಲಿ ಅಯೋಧ್ಯ ಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ...
ಕೆಲಿಂಜ: ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ವತಿಯಿಂದ ಕೆಲಿಂಜ ಶ್ರೀ ನಿಕೇತನ ಮಂದಿರದಲ್ಲಿ ಅಯೋಧ್ಯ ಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಶ್ರೀ...
ಮೊಬೈಲ್ ನೋಡುತಿದ್ದ ಐದು ವರ್ಷದ ಬಾಲಕಿ ಹೃದಯಾಘಾತದಿಂದ ಸಾವು..!
ಐದು ವರ್ಷದ ಬಾಲಕಿಯೊಬ್ಬಳು ಮೊಬೈಲ್ನಲ್ಲಿ ಕಾರ್ಟೂನ್ ನೋಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರ ಕೊತ್ವಾಲಿಯ ಹತೈಖೇಡಾದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಕಾಮಿನಿ (5) ಎಂದು ಗುರುತಿಸಲಾಗಿದೆ.
ಬಾಲಕಿ ತನ್ನ ತಾಯಿಯ...
ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ
ಐದು ಶತಮಾನಗಳ ಹೋರಾಟ, ಲಕ್ಷಾಂತರ ಕರ ಸೇವಕರ ಪರಿಶ್ರಮ, ಸಾವಿರಾರು ಕಾರ್ಯಕರ್ತರ ಬಲಿದಾನದಕ್ಕೆ ಸಂದ ಜಯ
ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ....
















