Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ರಾಸಾಯನಿಕ ಕಾರ್ಖಾನೆಯಲ್ಲಿ ಕೆಮಿಕಲ್ ಗ್ಯಾಸ್ ಸೋರಿಕೆ; ಇಬ್ಬರು ಮೃತ್ಯು..!

ಕೆಮಿಕಲ್ ಗ್ಯಾಸ್ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದ ಶ್ರೀಪ್ರಸನ್ನ ಪ್ರೀ ಪ್ರೋಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಲೂಕಿನ ವಡ್ಡನಕೇರಾ ಗ್ರಾಮದ ಮಹ್ಮದ್ ಶಾಬಾದ್ (21), ಮಧ್ಯಪ್ರದೇಶ...

’ಕೊಪ್ಪ ಟ್ರೋಫಿ’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ...

ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ " ಕೊಪ್ಪ ಟ್ರೋಫಿ " ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ನಡೆಯಿತು. ಈ ಪಂದ್ಯಾವಳಿಯಲ್ಲಿ...

ಬಜ್ಪೆ: ಬ್ಯಾಂಕಿಗೆ ಹೋಗಿ ಬರುವುದಾಗಿ ಹೊರಟ ಮಹಿಳೆ ನಾಪತ್ತೆ..!

ಬಜ್ಪೆ: ಮಹಿಳೆಯೋರ್ವರು ಬ್ಯಾಂಕಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಮರಳಿ ಮನೆಗೆ ಬಾರದೇ ನಾಪತ್ತೆಯಾದ ಘಟನೆ ಬಜ್ಪೆ ಇಲ್ಲಿನ ಕೈಕಂಬದ ಮೂಳೂರು ಗ್ರಾಮದ ಗುರುಪುರ ವನಭೋಜನದಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ರೂಪಾ ಪ್ರಭು...

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿತದಿಂದ ಯುವಕ ಮೃತ್ಯು..!

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ಯುವಕನೊಬ್ಬನಿಗೆ ಹೋರಿಯ ತಿವಿತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಈಸೂರು ಗ್ರಾಮದ ನಿವಾಸಿ ಪರಶುರಾಮ(27) ಎಂದು ಗುರುತಿಸಲಾಗಿದೆ. ತರಲಘಟ್ಟ ಗ್ರಾಮದಲ್ಲಿ ನಡೆದ...

ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತ್ಯು..!

ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಲಕ್ಷ್ಮಮ್ಮ (38) ಗಾಯಗೊಂಡವರು ರೇಣುಕಮ್ಮ ಮತ್ತು ರಚನಾ ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಈ ಅವಘಡ...

ಉಳ್ಳಾಲ: ಸೈಟ್ ವಿಸಿಟ್ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು..!

ಉಳ್ಳಾಲ:ನಿರ್ಮಾಣ ಹಂತದ ಸೈಟ್ ವಿಸಿಟ್ ಮಾಡುವ ವೇಳೆ ದಿಢೀರ್ ಕುಸಿದು ಬಿದ್ದು ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಮಾಣಿ ,ಅನಂತಾಡಿ ನಿವಾಸಿ ಪ್ರವೀಣ್...

ಅಯೋಧ್ಯೆ ರಾಮಮಂದಿರದಲ್ಲಿಂದು ‘ಪ್ರಾಣ ಪ್ರತಿಷ್ಠೆ’: ದೇಶಾದ್ಯಂತ ಸಂಭ್ರಮಾಚರಣೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ(ಪಿಎಂಒ) ಪ್ರಕಟಿಸಿದೆ. ‘ಪ್ರಾಣ ಪ್ರತಿಷ್ಠಾ’ ಸಮಾರಂಭವು ಒಂದು ಐತಿಹಾಸಿಕ ಘಟನೆಯಾಗಿದ್ದು, ಇದು ಪ್ರಮುಖ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಂಥಗಳ...

ಸುಳ್ಯ : ಯಕ್ಷಗಾನ ಕಲಾವಿದ ಆತ್ಮಹತ್ಯೆಗೆ ಶರಣು

ಸುಳ್ಯ : ಯಕ್ಷಗಾನ ಕಲಾವಿದರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್...

ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದೆ ಏಕೆ? ಹೃದಯಾಘಾತವಾದಾಗ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ಏನು?

ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್‌ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಲ್ಲಿ...

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳೀ ಕೃಷ್ಣ ಹಸಂತಡ್ಕ ರವರಿಗೆ ಪಿತೃ...

ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳೀ ಕೃಷ್ಣ ಹಸಂತಡ್ಕ ರವರ ತಂದೆ ಯವರಾದ PLD bank ಮಾಜಿ ಅಧ್ಯಕ್ಷರು ಹಸಂತಡ್ಕ ರಾಮಭಟ್ ರವರು 21/1/2024ರಂದು ರಾತ್ರಿ ಅಸ್ತಂಗತ ರಾಗಿದ್ದಾರೆ. ಅವರ...
error: Content is protected !!