Tag: vtv
ವಿಟ್ಲ: ಸುಮಾರು ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶ
ವಿಟ್ಲ : ವಿಟ್ಲ ಪೊಲೀಸ್ ಠಾಣೆಯ ಅ.ಕ್ರ:212/2017 ಕಲಂ: 448.395.506 IPC ಪ್ರಕರಣದ ಆರೋಪಿಯಾಗಿರುವ ತೊಕೊಟ್ಟು ಮಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ (36) ಎಂಬಾತನು, ಮಾನ್ಯ ನ್ಯಾಯಾಲಕ್ಕೆ ಹಾಜರಾಗದೇ, ಸುಮಾರು 06 ವರ್ಷಗಳಿಂದ...
ಹಳಿ ತಪ್ಪಿದ ಕಣ್ಣೂರು-ಆಳಪ್ಪುಳ ಎಕ್ಸಿಕ್ಸೂಟಿವ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳು – ತಪ್ಪಿದ ಅನಾಹುತ
ಕಣ್ಣೂರು–ಆಳಪ್ಪುಳ ಎಕ್ಸಿಕ್ಸೂಟಿವ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಘಟನೆ ಇಂದು ಕಣ್ಣೂರು ರೈಲು ನಿಲ್ದಾಣದ ಬಳಿ ನಡೆದಿದೆ.
ಇಂದು ಮುಂಜಾನೆ ಸುಮಾರು 4.40 ರ ವೇಳೆಗೆ ರೈಲನ್ನು ಪ್ಲಾಟ್ ಫಾರ್ಮ್ ಗೆ...
ಸುಳ್ಯ: ಆಕಸ್ಮಿಕ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ ಅಂಗಡಿ..! ಲಕ್ಷಾಂತರ ರೂ. ಬೆಲೆ ಬಾಳುವ...
ಸುಳ್ಯ : ಬೆಂಕಿಯ ಕೆನ್ನಾಲಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿರುವ ಘಟನೆ ಸುಳ್ಯದ ಖಾಸಗಿ ಬಸ್ ಸ್ಟ್ಯಾಂಡ್ ಬಳಿಯಲ್ಲಿರುವ ಅಂಗಡಿಯೊಂದರಲ್ಲಿ ಜ. 20 ರಂದು ನಡೆದಿದೆ.
ಗೋಡಾನ್...
ವಿಟ್ಲ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಸಂಭ್ರಮವನ್ನು ಮನೆಮನೆಗಳಲ್ಲಿ ಹಿಂದೂ ಬಾಂಧವರು ಆಚರಿಸುವಂತೆ ವಿಹಿಂಪ...
ವಿಟ್ಲ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಸಂಭ್ರಮವನ್ನು ಮನೆಮನೆಗಳಲ್ಲಿ ಹಿಂದೂ ಬಾಂಧವರು ಆಚರಿಸುವಂತೆ ವಿಹಿಂಪ ಮನವಿ
ಜ. 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಸಂಭ್ರಮವನ್ನು ಮನೆಮನೆಗಳಲ್ಲಿ ಹಿಂದೂ ಬಾಂಧವರು ಆಚರಿಸ ಬೇಕು...
ಪುತ್ತೂರು: ಹಲ್ಲೆ ನಡೆಸಿದ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!
ಪುತ್ತೂರು: 12 ವರ್ಷಗಳ ಹಿಂದೆ ಕ್ರಿಮಿನಲ್ ಒಳಸಂಚು ಮತ್ತು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಇದೀಗ ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ...
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ..!
ನೇಣು ಬಿಗಿದ ಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶವ ಪತ್ತೆಯಾಗಿರುವ ಘಟನೆ ತುಮಕೂರು ತಾಲೂಕಿನ ಸಂಗಾಪುರದ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ.
ಮೃತಪಟ್ಟ ಯುವತಿಯನ್ನು ಭಾಗ್ಯ (30) ಎಂದು ಗುರುತಿಸಲಾಗಿದೆ.
ಹಿರೇಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ...
ಬೆಳ್ತಂಗಡಿ: ಮನೆಗೆ ನುಗ್ಗಿದ ಕಾಳಿಂಗ ಸರ್ಪ; ರಕ್ಷಣೆ ವೇಳೆ ಅಟ್ಯಾಕ್…!
ಬೆಳ್ತಂಗಡಿ: ಮನೆಯೊಂದರ ಒಳಗೆ ನುಗ್ಗಿದ್ದ ಕಾಳಿಂಗ ಸರ್ಪವೊಂದನ್ನು ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡದ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.
ಬೆಳ್ತಂಗಡಿಯ ಕಕ್ಕಿಂಜೆಯ ಸೋಮಶೇಖರ್ ಎಂಬವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಮಾಹಿತಿ ತಿಳಿದು...
ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಓರ್ವ ಸಾವು..!
ಮಾರುತಿ ದೇವಾಲಯಕ್ಕೆ ತೆರಳುವಾಗ ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ.
ಮೃತಪಟ್ಟವರನ್ನು ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್...
ವರ್ಕಾಡಿ ಕೊಂಡೆವೂರು ಶ್ರೀ ಅನಂತಪದ್ಮನಾಭ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ವರ್ಕಾಡಿ ಕೊಂಡೆವೂರ್ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.18 ರಿಂದ 24ರ ವರೆಗೆ ನಡೆಯಲಿದ್ದು ಆ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ...
ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿ; ತಪ್ಪಿದ ಭಾರೀ ಅನಾಹುತ…!
ದಟ್ಟ ಮಂಜು ಕವಿದ ವಾತಾವರಣದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಲಾರಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ರಸ್ತೆಯ ಹಳುವಳ್ಳಿ ಸಮೀಪದ ಯಡ್ರಗೋಡು ಗ್ರಾಮದ ಬಳಿ...
















