Tag: vtv
ಕಾಲು ಜಾರಿ ನದಿಗೆ ಬಿದ್ದು ಬಾಲಕ ಮೃತ್ಯು..!
ಸೌದೆ ತರಲು ಕಾಡಿಗೆ ಹೋಗಿದ್ದ ವೇಳೆ ಭದ್ರಾ ನದಿಗೆ ಕಾಲು ಜಾರಿ ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ನೆಲ್ಲಿಬೀಡು ಗ್ರಾಮದ ರವಿ...
ಶವ ಹೊತ್ತೊಯ್ಯುತ್ತಿದ್ದ ವಾಹನದ ಟೈಯರ್ ಬ್ಲ್ಯಾಸ್ಟ್; ಮೂವರು ಸಾವು, ನಾಲ್ವರು ಗಂಭೀರ..!
ಕುಟುಂಬದ ಸದಸ್ಯರು ಮನೆಯ ಹಿರಿಜೀವ ಕಳೆದುಕೊಂಡ ದುಃಖದಲ್ಲಿದ್ದರು. ಬೆಂಗಳೂರಿನಿಂದ ಸಿರುಗುಪ್ಪಕ್ಕೆ ಅಜ್ಜಿಯ ಮೃತದೇಹವನ್ನು ಕೊಂಡೊಯ್ಯುತ್ತಿದ್ದರು. ಈ ವೇಳೆ ಕಾರಿನ ಟೈಯರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟರೆ, ನಾಲ್ವರು ಗಂಭೀರ ಗಾಯಗೊಂಡ...
ಬೆಳ್ತಂಗಡಿ: ಕರ್ತವ್ಯದ ವೇಳೆ ಅಡ್ಡಿಪಡಿಸಿ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ; ಇಬ್ಬರ ವಿರುದ್ಧ ದೂರು...
ಬೆಳ್ತಂಗಡಿ: ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.18 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು...
ಬೆಳ್ತಂಗಡಿ: ಧರ್ಮಸ್ಥಳ ಲಾಡ್ಜ್ನಲ್ಲಿ ವೃದ್ಧ ಆತ್ಮಹತ್ಯೆ; ತಂದೆಯ ಮೃತದೇಹ ನಿರಾಕರಿಸಿದ ಮಕ್ಕಳು..!
ಬೆಳ್ತಂಗಡಿ: ಮಕ್ಕಳ ಜೊತೆಗಿನ ಅಸಮದಾನದಿಂದ ಮನೆ ಬಿಟ್ಟು ಬಂದಿದ್ದ ವೃದ್ಧರೊಬ್ಬರು ಧರ್ಮಸ್ಥಳದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಮಂಗಳೂರು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಬೆಂಗಳೂರಿನ ಹೊಯ್ಸಳ ನಗರದ ಸುಂಕದ...
ಆಸ್ತಿ ವಿಚಾರಕ್ಕೆ ಗಲಾಟೆ; ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಕೊಲೆ..!
ಆಸ್ತಿ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಹತ್ಯೆ ಮಾಡಿರುವಂತಹ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ಭದ್ರೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ಭದ್ರೇಗೌಡನ ದೊಡ್ಡಿ ಗ್ರಾಮದ ಗೌರಮ್ಮ (55) ಎಂದು...
ಪುತ್ತೂರು: ಚಿನ್ನದ ಸರ ಇದ್ದ ಬ್ಯಾಗ್ ಕಳವು; ಪ್ರಕರಣ ದಾಖಲು
ಪುತ್ತೂರು: ಜ್ಯುವೆಲ್ಲರಿಯಿಂದ ಚಿನ್ನದ ಸರ ಖರೀದಿಸಿ ಬಸ್ನಲ್ಲಿ ಹಿಂತಿರುಗುತ್ತಿದ್ದ ವೇಳೆ ಚಿನ್ನದ ಸರ ಇದ್ದ ಬ್ಯಾಗನ್ನು ಕಳವುಗೈದ ಘಟನೆ ನಡೆದಿದೆ.
ಪುತ್ತೂರು ಕಸಬಾ ಗ್ರಾಮದ ಜಯರಾಮ ಭಟ್ ಪಿ. ಎಂಬವರು ಜ.19ರಂದು ಮಂಗಳೂರಿನ ಜ್ಯುವೆಲ್ಲರಿಯಿಂದ...
ಮಲ್ಪೆ: ಮೀನುಗಾರಿಕೆ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!
ಮಲ್ಪೆ: ಮೀನುಗಾರಿಕೆ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಅಂಕೋಲಾದ ಸಾರಂಗ ಎಂಬವರ ಮಗ ವಿಶ್ವಾಸ ಕಾಶಿನಾಥ ಸಾರಂಗ(37) ಎಂದು ಗುರುತಿಸಲಾಗಿದೆ. ಇವರು ಮಲ್ಪೆ ಬಂದರಿನಲ್ಲಿ ಕಲಾಸಿಯಾಗಿ ಮೀನುಗಾರಿಕೆ...
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ – ಇಂದಿನ ಕಾರ್ಯಕ್ರಮ
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು)ದಿನಾಂಕ 20-01-2024ನೇ ಶನಿವಾರ ಪ್ರಾತಃಕಾಲ ಗಂಟೆ 5:00ಕ್ಕೆ ದರ್ಶನ ಬಲಿ, ಬಟ್ಲುಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ 7:30 ಕ್ಕೆ ಉತ್ಸವದ ನಂತರ...
ಉಡುಪಿ: ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ…!
ಉಡುಪಿ: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಬನ್ನಂಜೆಯಲ್ಲಿ ನಡೆದಿದೆ.
ಜೆಎಮ್ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ...
ಅಕ್ರಮವಾಗಿ ಕ್ಷೀರಭಾಗ್ಯ ಹಾಲಿನ ಪುಡಿ ಸಾಗಿಸಲು ಯತ್ನ- ಆರೋಪಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು
ಕ್ಷೀರಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕು ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದ ಅಪ್ಸರ್ ಪಾಷಾನನ್ನು ರೆಡ್ಹ್ಯಾಂಡ್ ಆಗಿ...
















