Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶ

ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಹುಳ್ಳಿಯಲ್ಲಿ ನಡೆದಿದೆ. ಲಾರಿ ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದು, 3 ಸಾವಿರ ಲೀಟರ್ ಸುಟ್ಟ ಆಯಿಲ್ ಸಾಗಿಸಲು...

ಬಂಟ್ವಾಳ : ಫೇಸ್ ಬುಕ್ ನಲ್ಲಿ ಶೇರ್ ಮಾರ್ಕೆಟ್ ಹೂಡಿಕೆ ಜಾಹೀರಾತು ನಂಬಿ ಲಕ್ಷಾಂತರ...

ಬಂಟ್ವಾಳ : ಫೇಸ್ ಬುಕ್ ನಲ್ಲಿ ಶೇರ್ ಮಾರ್ಕೆಟ್ ಹೂಡಿಕೆ ಜಾಹೀರಾತು ನೋಡಿ ಬಂಟ್ವಾಳದ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಿವಾಸಿ ವಿಷ್ಣುಮೂರ್ತಿ...

ಮದುವೆಗೆ ನಿರಾಕರಿಸಿದ ಯುವತಿಗೆ ಚಾಕು ಇರಿತ…!

ಮದುವೆಗೆ ನಿರಾಕರಿಸಿದ ಕಾರಣಕ್ಕೆ ಯುವತಿಗೆ ಭಗ್ನ ಪ್ರೇಮಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಶಿವಮೊಗ್ಗ ನಗರದ ಶಿವಪ್ಪ ನಾಯಕ ಸರ್ಕಲ್ ಬಳಿ ನಡೆದಿದೆ. 22 ವರ್ಷದ ಅಂಬಿಕಾ ಚೂರಿ ಇರಿತಕ್ಕೋಳಗಾದ ಯುವತಿ. ಚಾಕು ಇರಿತದಿಂದ ಗಂಭೀರವಾಗಿ...

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿದ ಪ್ರಕರಣ; ಆರೋಪಿಗೆ 20 ವರ್ಷಗಳ ಕಠಿಣ ಜೈಲು...

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸ್ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬ್ರಹ್ಮಾವರ ತಾಲೂಕಿನ ರಿಕ್ಷಾ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ರಥ ಗದ್ದೆಯಲ್ಲಿ ಗ್ರಾಹಕರನ್ನು ಸೆಳೆಯುತ್ತಿದೆ ‘ಬೃಂದಾವನ ಅಮ್ಯೂಸ್‌ಮೆಂಟ್ ಪಾರ್ಕ್‌...

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ ಮನೆ ಮಾಡಿದ್ದು, ಹಲವು ಧಾರ್ಮಿಕ, ವೈದಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಮನೋರಂಜನಾ ಆಟಿಕೆಗಳು ಜಾತ್ರೆಯ ಕಳೆಯನ್ನು ಹೆಚ್ಚಿಸಿದೆ. ಜಾತ್ರೋತ್ಸವಕ್ಕೆ ಬರುವ ಗ್ರಾಹಕರ...

ಡೆತ್​ನೋಟ್​ ಬರೆದಿಟ್ಟು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆಗೆ ಶರಣು..!

ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಪಟ್ಟಣದ ಹನುಮಂತಪುರ ಬಳಿಯಿರುವ SC, ST ಹಾಸ್ಟೆಲ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಅಂಜನ್ ಕುಮಾರ್ (19) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ...

ಮಂಗಳೂರು : ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ವ್ಯಕ್ತಿ ಮೃತ್ಯು..!

ಮಂಗಳೂರು : ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ಮೃತಪಟ್ಟ ಘಟನೆ ಮಂಗಳೂರು ನಗರದ ಕಾವೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಶೇಖರಪ್ಪ ಎಂದು ಗುರುತಿಸಲಾಗಿದೆ. ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್ ವಿಭಾಗಲ್ಲಿ...

ವಿಟ್ಲದಲ್ಲಿ ರಸ್ತೆ ಕಾಮಗಾರಿ ಕಳಪೆ; ಕಾಮಗಾರಿಯನ್ನು ಸ್ಥಗಿತಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ರೋಡ್ ರೋಲರ್ ಬಳಸದೆ ರಸ್ತೆಗೆ ಜಲ್ಲಿ ಹಾಕಿ ತೇಪೆ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಅಶೋಕ್ ಕುಮಾರ್ ರೈ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ವಿಟ್ಲ ಬೊಬ್ಬೆಕೇರಿಯಲ್ಲಿ ನಡೆದಿದೆ. ಮಂಗಳೂರಿನಿಂದ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷವಧಿ ಜಾತ್ರೋತ್ಸವ

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.14ರಿಂದ ಜ. 16ರವರೆಗೆ ನಡೆಯಲಿರುವ ವರ್ಷವಧಿ ಜಾತ್ರೋತ್ಸವದ ಕೊನೆಯ ದಿನವಾದ ಜ.16ರಂದು ಕಿರುಷಷ್ಠಿ ಉತ್ಸವ ನಡೆಯಿತು. ಬೆಳಗ್ಗೆ ದೇವರ...

ಬೈಕ್- ಲಾರಿ ನಡುವೆ ಡಿಕ್ಕಿ; ಓರ್ವ ಮೃತ್ಯು..!

ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮುರ್ತುಜಾ(46) ಎಂದು ಗುರುತಿಸಲಾಗಿದೆ ಬೈಕ್ ಮೂಲಕ ರಸ್ತೆ ಕ್ರಾಸ್...
error: Content is protected !!