Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ ದುಷ್ಕರ್ಮಿಗಳು; ಆರೋಪಿ ಅರೆಸ್ಟ್..!

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ತಲೆಮರೆಸಿಕೊಂಡಿರುವ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ವಾತವಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದವರನ್ನು ಆಂಧ್ರಪ್ರದೇಶದ...

ಸುರತ್ಕಲ್: ಬಸ್‌ ಚಾಲಕನ ದಿಡೀರ್‌ ಬ್ರೇಕ್‌ಗೆ ಬಸ್‌ನಿಂದ ಬಿದ್ದು ಮಹಿಳೆ ಮೃತ್ಯು…..!

ಸುರತ್ಕಲ್: ಖಾಸಗಿ ಬಸ್‌ ಚಾಲಕ ದಿಡೀರ್‌ ಬ್ರೇಕ್‌ ಹಾಕಿದ ಪರಿಣಾಮ ಬಸ್‌ ಮುಂಭಾಗದಲ್ಲಿ ಕುಳಿತ ಮಹಿಳೆ ಕೆಳಗೆ ಬಿದ್ದು ತಲೆ ಮೇಲೆ ಚಕ್ರ ಹರಿದು ಮಹಿಳೆ ಸಾವನ್ನಪ್ಪಿದ್ದ ಘಟನೆ ಜೋಕಟ್ಟೆ ಕ್ರಾಸ್ ಬಳಿಯ...

ಹಿಂದೂ ಬಾಲಕಿ ಜೊತೆ ಮುಸ್ಲಿಂ ಯುವಕ ಪರಾರಿ; ಲವ್‌ ಜಿಹಾದ್‌ ಆರೋಪ

ಅಪ್ರಾಪ್ತ ಹಿಂದೂ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಕರೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ. ಪಟ್ಟಣದ 19...

ಭತ್ತ ಕಟಾವು ಯಂತ್ರದ ಲಾರಿಗೆ ಬೈಕ್‌ ಡಿಕ್ಕಿ; ಮೂವರು ಮೃತ್ಯು..!

ಭತ್ತ ಕಟಾವು ಮಾಡುವ ಯಂತ್ರದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಬಾಲಕ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜಿನಕನಹಳ್ಳಿ ನಡೆದಿದೆ. ಮೃತಪಟ್ಟವರು ಸಂತೋಷ್(32), ಸೌಮ್ಯ (27),...

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಮೃತ್ಯು..!

ನಿಯಂತ್ರಣ ತಪ್ಪಿ ಓಡಿದ ಕಾರು ಸರಣಿ ಅಪಘಾತಕ್ಕೆ ಈಡಾಗಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಾಣಸವಾಡಿ ಸಮೀಪದ ಸಿಎಂಆರ್ ರೋಡ್ ನಲ್ಲಿ ನಡೆದಿದೆ. ಮೃತಪಟ್ಟ ಯುವಕ ಮೆಲ್ವಿನ್ ಜೋಸ್ವಾ(25) ಎಂದು ಗುರುತಿಸಲಾಗಿದೆ. ಜೋಸ್ವಾ ಮಧ್ಯರಾತ್ರಿ...

ಕಾರಿಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಮೃತ್ಯು..!

ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕುಂಟೇಗೌಡನಹಳ್ಳಿ ಗೇಟ್ ಬಳಿ ಕಾರಿಗೆ ಪಂಚರ್​ ಹಾಕುವಾಗ ವೇಳೆ ನಡೆದಿದೆ. ಮೃತಪಟ್ಟ ಘಟನೆ ಬೆಂಗಳೂರಿನ ಆವಲಹಳ್ಳಿ...

ಪಡುಬಿದ್ರೆ: ವ್ಯಕ್ತಿ ನಾಪತ್ತೆ..!

ಪಡುಬಿದ್ರಿ: ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಕಾಪು ತಾಲೂಕು ಸಾಂತೂರು ಕೊಪ್ಲ ಚರ್ಚ್ ಬಳಿ, ಒಬ್ಬರೇ ಟೈಲರಿಂಗ್ ಶಾಪ್ ಇಟ್ಟುಕೊಂಡಿದ್ದ ಟೈಲರ್ ಶ್ಯಾಮ್ ಅವರು ದಿನಾಂಕ 12/01/2024 ರಂದು ಬೆಳಿಗ್ಗೆ ಮನೆಯಿಂದ ಹೋದವರು...

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಇಂದಿನ ಕಾರ್ಯಕ್ರಮ

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು)15-01-2024ನೇ ಸೋಮವಾರ ಸಂಜೆ 7:00ಕ್ಕೆ ನಿತ್ಯೋತ್ಸವ ನಡೆಯಲಿದೆ. ಬಳಿಕ ಗಂಟೆ 7:30ರಿಂದ ಸಮರ್ಪಣ್ ವಿಟ್ಲ ಅರ್ಪಿಸುವ ಅಭಿನಯ ಕಲಾವಿದರು ಉಡುಪಿ ಅಭಿನಯಿಸಿರುವ ತುಳು...

ಮಂಗಳೂರು: ಪೆಟ್ರೋ ಕೆಮಿಕಲ್ ಕಂಪನಿಯಲ್ಲಿ ಬೆಂಕಿ; ಓರ್ವ ಮೃತ್ಯು, 6 ಜನರಿಗೆ ಗಾಯ..!

ಮಂಗಳೂರು: ಕಾರ್ಖಾನೆಯೊಂದರಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಕೆಲಸ ನಿರತ ಕಾರ್ಮಿಕನೋರ್ವ ಸಾವನ್ನಪ್ಪಿ, ಇತರ ಆರು ಮಂದಿ ಗಾಯಗೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ. ಇಲ್ಲಿನ ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿ....

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಓರ್ವ ಸಾವು, ಐವರು ಗಂಭೀರ

ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಬಾಯ್ಲರ್ ಸ್ಫೋಟಗೊಂಡ ಪರಿಣಾಮ...
error: Content is protected !!