Tag: vtv
ಮಿತ್ತೂರಿನಲ್ಲಿರುವ ಭಾರತ್ ವೆಹಿಕಲ್ ಬಜಾರ್; ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳ ಅತೀ ದೊಡ್ಡ ಶೋರೂಂ
ಪುತ್ತೂರು: ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್ನವರ ಭಾರತ್ ವೆಹಿಕಲ್ ಬಜಾರ್ನಲ್ಲಿ ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಲಭ್ಯವಿದ್ದು ತಾಲೂಕಿನಲ್ಲೇ ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳ ಮಾರಾಟ ಮಾಡುವ ಏಕೈಕ...
ಉಳ್ಳಾಲ: ಮೀನಿಗೆ ಹಾಕಿದ್ದ ಬಲೆ ಎಳೆಯುವ ವೇಳೆ ಜಾರಿ ಬಿದ್ದು ಮೀನುಗಾರ ಸಾವು..!
ಉಳ್ಳಾಲ: ಮೀನುಗಾರಿಕೆಗೆ ನಡೆಸುವ ಸಂದರ್ಭದಲ್ಲಿ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭದಲ್ಲಿ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟಿದ್ದು, ಸಹ ಮೀನುಗಾರರು ಅಳ ಸಮುದ್ರದಲ್ಲಿ ಮುಳುಗಿದ್ದ ಮೀನುಗಾರನನ್ನು ಮೇಲಕ್ಕೆ ಎತ್ತುವ ಸಂದರ್ಭದಲ್ಲೇ ಸಾವನ್ನಪ್ಪಿದ...
ಮಾಣಿ: (ಜ.20-25) ಶ್ರೀ ಉಳ್ಳಾಲ್ತಿ ದೈವಸ್ಥಾನ ಹಾಗೂ ಮಾಣಿಗುತ್ತು ಭಂಡಾರಮನೆ ಶ್ರೀ ಉಳ್ಳಾಲ್ತಿ, ಬೆಮ್ಮೆರ್,...
ಮಾಣಿ: ಶ್ರೀ ಉಳ್ಳಾಲ್ತಿ ದೈವಸ್ಥಾನ ಹಾಗೂ ಮಾಣಿಗುತ್ತು ಭಂಡಾರಮನೆ ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶ ಜ.20 ರಿಂದ 25ರ ವರೆಗೆ ಹಾಗೂ ಕಾಲಾವಧಿ...
ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ..!
ಮಂಜುನಿಂದ ರಸ್ತೆ ಕಾಣದೇ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ಸಾವಿರ ಅಡಿಯ ಹೆಚ್ಚು ಪ್ರಪಾತಕ್ಕೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ಸೋಮನಕಾಡು ಸಮೀಪ ನಡೆದಿದೆ.
ಪ್ರಪಾತಕ್ಕೆ ಬಿದ್ದ ಹಿನ್ನಲೆ ಟಿಪ್ಪರ್ ಲಾರಿಯ ಸಂಪೂರ್ಣ ಜಖಂ...
ಉಳ್ಳಾಲ: ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರ ಸಾವು..!
ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ದೋಣಿಯ ಹಗ್ಗ ತುಂಡಾಗಿ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮೂಲತ: ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60)...
ಕೇರಳ: ಕಾರ್ಯಕ್ರಮದ ನೇರ ಪ್ರಸಾರದ ವೇಳೆ ವ್ಯಕ್ತಿ ಕುಸಿದುಬಿದ್ದು ಸಾವು..!
ಕೇರಳ: ದೂರದರ್ಶನ ಟಿವಿ ಕಾರ್ಯಕ್ರಮದ ನೇರ ಪ್ರಸಾರದ ವೇಳೆ ಕೃಷಿ ತಜ್ಞರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಡಾ. ಅನಿ ಎಸ್ ದಾಸ್ (59) ಎಂದು ಗುರುತಿಸಲಾಗಿದೆ.
ಇವರು ಕೇರಳ ಕೃಷಿ...
ಪ್ರೀತಿಗೆ ಪತಿ ಅಡ್ಡಿ; ಪ್ರಿಯಕನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ..!
ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪ್ರೇಮಿಗಳನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಹಾಗೂ ಕೊಲೆಯಾದ ವ್ಯಕ್ತಿ ವೆಂಕಟ್ ನಾಯಕ್(30) ಎಂದು...
ಮಂಗಳೂರು: ವಿದ್ಯಾರ್ಥಿನಿಯ ಕೊಲೆಯತ್ನ ಪ್ರಕರಣ; 18 ವರ್ಷ ಕಠಿಣ ಶಿಕ್ಷೆ, 2 ಲಕ್ಷ ರೂ.ದಂಡ
ಮಂಗಳೂರು : ಕಾಲೇಜು ವಿದ್ಯಾರ್ಥಿನಿಗೆ ದೈಹಿಕವಾಗಿ ಹಾಗೂ ಮಾನಸಿಕ ಕಿರುಕುಳದ ಹಿಂಸೆ ನೀಡಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪಿ ಸುಶಾಂತ್ ಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು...
ಪ್ರೀತಿಸುವಂತೆ ಕಿರುಕುಳ, ಜೀವಬೆದರಿಕೆ; ಮನನೊಂದು ಯುವತಿ ಆತ್ಮಹತ್ಯೆಗೆ ಶರಣು..!
ಪ್ರೀತಿಸುವಂತೆ ಯುವತಿಯೊಬ್ಬಳಿಗೆ ನಿರಂತರ ಕಿರುಕುಳ ನೀಡಿ ಜನರ ಎದುರೇ ಯುವಕನೊಬ್ಬ ಅವಮಾನ ಮಾಡಿದ ಪರಿಣಾಮ ಮನನೊಂದು ಯುವತಿ ನೇಣಿಗೆ ಶರಣಾದ ಘಟನೆ ಬೇಲೂರಿನ ನಿಡಗೂಡು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವಳು ಗ್ರಾಮದ ಜಯಣ್ಣ ಎಂಬವರ...
ಹೊಳೆಗೆ ಬಿದ್ದು ಮಹಿಳೆ ಮೃತ್ಯು
ತೋಟದಲ್ಲಿ ಅಡಿಕೆ ಹೆಕ್ಕಲು ಹೋದ ಮಹಿಳೆ ತಮ್ಮ ತೋಟದ ಪಕ್ಕದಲ್ಲಿರುವ ಹೊಳೆ ಕಟ್ಟಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹಳ್ಳಿಹೊಳೆಯಲ್ಲಿ ನಡೆದಿದೆ.
ಮೂಕಾಂಬು(45) ಅವರು ಮೃತಪಟ್ಟ ಮಹಿಳೆ. ಪತಿ ಸುರೇಶ್ (47) ಅವರು ಪತ್ನಿಯನ್ನು...
















