Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ದಕ್ಷಿಣ ಭಾರತ ಹಿರಿಯರ ಕುಸ್ತಿ ಫ್ರೀಸ್ಟೈಲ್ ಪುರುಷರ ವಿಭಾಗ , ಮಹಿಳೆಯರು ಮತ್ತು ಗ್ರೀಕೋರೋಮನ್...

ಜನವರಿ 11 ಮತ್ತು 12 ರಂದು ತಮಿಳುನಾಡಿನ ಈರೋಡ್ ನಲ್ಲಿ ನಡೆದ ದಕ್ಷಿಣ ಭಾರತ ಹಿರಿಯರ ಕುಸ್ತಿಯಲ್ಲಿ, ಪ್ರೀಸ್ಟೈಲ್‌ ಪುರುಷರು.8: ಚಿನ್ನ2: ಬೆಳ್ಳಿ ಪದಕ . ಮಹಿಳೆಯರು6: ಚಿನ್ನ1: ಬೆಳ್ಳಿ3: ಕಂಚಿನ ಪದಕ . ಗ್ರೀಕೋರೋಮನ್ ಪುರುಷರು9:...

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ವ್ಲಾಗರ್‌ ಬಂಧನ ..!

ಕೇರಳದ ಎರ್ನಾಕುಲಂ ಕಾಲಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ವ್ಲಾಗರ್ ರನ್ನು ಬಂಧಿಸಿದ್ದಾರೆ. ಕುನ್ನತ್ತುನಾಡು ಮೂಲದ ಸ್ವಾತಿ ಕೃಷ್ಣ (28) ಬಂಧಿತ ಆರೋಪಿಯಾಗಿದ್ದು ಅಬಕಾರಿ ವಿಶೇಷ ತಂಡ ಬಂಧಿಸಿದೆ. ಆಕೆಯಿಂದ...

ಬೆಳ್ತಂಗಡಿ : ವ್ಯಕ್ತಿಯೋರ್ವರಿಗೆ ಜಾಗದ ನೋಂದಣಿ ಮಾಡುವ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು –...

ಬೆಳ್ತಂಗಡಿ : ವ್ಯಕ್ತಿಯೋರ್ವರಿಗೆ ಜಾಗದ ನೋಂದಣಿ ಮಾಡುವ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಜಯಂತ್‌ ಗೌಡ...

ಬಂಟ್ವಾಳ: ಸರಣಿ ಕಳ್ಳತನದ ನಟೋರಿಯಸ್ ಆರೋಪಿ ಬಂಧನ : ಬಂಟ್ವಾಳ ನಗರ ಠಾಣಾ ಪೋಲೀಸರ...

ಬಂಟ್ವಾಳ: ಬಿಸಿರೋಡಿನ ಹೃಯಭಾಗದ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ನಗರ ಠಾಣಾ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ, ಕುಂಜ್ಞಿಮೋನು ಯಾನೆ...

ಮಾಣಿ :(ಜ. 13) ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ “ತಾಂಬೂಲ ಪ್ರಶ್ನಾರಾಶಿ ಚಿಂತನೆ”

ಮಾಣಿ : ಪೆರಾಜೆ, ಮಾಣಿ ಹಾಗೂ ಅರೆಬೆಟ್ಟು ಗ್ರಾಮಗಳಿಗೆ ಸಂಬಂಧಿಸಿದ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸುತ್ತು ಪೌಳಿಯೇ ಮೊದಲಾದ ಜೀರ್ಣೋದ್ಧಾರ ಯೋಜನೆಯ ಪೂರ್ವಭಾವಿಯಾಗಿ ದಿನಾಂಕ 13-01-2024ನೇ ಶನಿವಾರ...

ಮಂಗಳೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣದೊಂದಿಗೆ ಪರಾರಿ

ಮಂಗಳೂರು : ಕಳ್ಳರು ಹಾಡಹಗಲೇ ಮನೆಗೆ ನುಗ್ಗಿ ಕಳವು ಮಾಡಿರುವ ಘಟನೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮನೆಯ ಹೆಂಚು ತೆಗೆದು ಒಳ ಹೊಕ್ಕ ಕಳ್ಳರು ಮನೆಯಲ್ಲಿದ್ದ ಕಪಾಟುಗಳನ್ನು ಒಡೆದು ಹಾಕಿ...

ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್​ ಹೋಗುತ್ತಿದ್ದ ಯುವಕರ ಕಾರು ಅಪಘಾತ

ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್​​ ಹೋಗುತ್ತಿದ್ದಾಗ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಉರುಳಿಬಿದ್ದ ಘಟನೆ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ನಡೆದಿದೆ. ಕಾರಿನಲ್ಲಿದ್ದ ರಕ್ಷಿತ್(22), ಕುಶಾಲ್(24)...

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಜೂಜಾಟದ ವೇಳೆ ಪೊಲೀಸ್ ದಾಳಿ – 3...

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪಿಟ್ ಎಲೆಗಳಲ್ಲಿ ಉಲಾಯಿ ಪಿದಾಯಿ ಎಂಬ ಜೂಜಾಟವಾಡುತ್ತಿದ್ದ 3 ಮಂದಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ವಶಕ್ಕೆ ಪಡೆದಿರುವ ಘಟನೆ ಬಂಟ್ವಾಳ...

ಕಾಸರಗೋಡು: ಮಂಜೇಶ್ವರದ ನದಿಯಲ್ಲಿ ಪತ್ತೆಯಾಗಿದ್ದ ಮೃತ ದೇಹದ ಗುರುತು ಪತ್ತೆ

ಕಾಸರಗೋಡು: ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಪತ್ತೆಯಾದ ಮೃತ ದೇಹದ ಗುರುತು ಪತ್ತೆ ಹಚ್ಚಲಾಗಿದೆ ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ (20) ಮೃತ ಪಟ್ಟವನು. ಈತ ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯಾಗಿದ್ದು,...

ಕಡಬ : ಸುಬ್ರಹ್ಮಣ್ಯ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

ಕಡಬ : ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವು ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧನರಾಗಿದ್ದಾರೆ. ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ತೃಪ್ತಿಯನ್ನು ನಿನ್ನೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆ...
error: Content is protected !!