Tag: vtv
ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2026-27 ರ ಶಾಲಾ ಪ್ರಾರಂಭೋತ್ಸವ
ವಿಟ್ಲ: ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2026-27 ನೇ ಸಾಲಿನ ಪ್ರಾರಂಭದಲ್ಲಿ ಮಕ್ಕಳನ್ನು ಆರತಿ ಮಾಡಿ ಸ್ವಾಗತಿಸಿದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷ ರಾಧಾಕೃಷ್ಣ ಪೈ, ಕಾರ್ಯದರ್ಶಿ...
ವಿಟ್ಲ:ಸಿದ್ಧಿವಿನಾಯಕ ಯುವಕ ಮಂಡಲದ ವತಿಯಿಂದ ಮನೆಮನೆಗೆ ಉಚಿತ ಕೈ ಚೀಲ ವಿತರಣೆ
ವಿಟ್ಲ :ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮುಕ್ತ ಅಭಿಯಾನದ ಭಾಗವಾಗಿ ಸಿದ್ಧಿವಿನಾಯಕ ಯುವಕ ಮಂಡಲದ ವತಿಯಿಂದ ಮನೆಮನೆಗೆ ತೆರಳಿ ಉಚಿತ ಕೈ ಚೀಲ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಸಿದ್ದಿವಿನಾಯಕ ಯುವಕ ಮಂಡಲದ ಸದಸ್ಯರು...
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು
ಬೈಂದೂರು: ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೊಬ್ಬ, ಸೋಮವಾರ(ಜೂನ್.01) ಬೆಳಗ್ಗೆ ಶಿರೂರಿನ ಸಂಕದಗುಂಡಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.
ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ...
ನಟಿ ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್ ಪ್ರಕರಣ – ಕಿಡಿಗೇಡಿಗಳ ವಿರುದ್ಧ ಎಫ್ಐಆರ್...
ಕಾಂತಾರ ನಟಿ ರುಕ್ಮಿಣಿ ವಸಂತ್ ಅವರು ಸಿನಿಮಾ ಒಂದರ ಚಿತ್ರೀಕರಣಕ್ಕೆ ಬಿಕಿನಿ ಧರಿಸಿದ್ದಾರೆ ಎನ್ನಲಾದ ಫೇಕ್ ವಿಡಿಯೋ ವೈರಲ್ ಮಾಡಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರುಕ್ಮಿಣಿ ವಸಂತ್ ನೀಡಿದ ದೂರಿನ ಮೇರೆಗೆ ಸೈಬರ್...
ಬೆಂಗಳೂರು : ಆನ್ಲೈನ್ ಹೂಡಿಕೆ ಹೆಸರಲ್ಲಿ ವಂಚನೆ; 5.95 ಕೋಟಿ ರೂ. ಕಳೆದುಕೊಂಡ ವ್ಯಕ್ತಿ
ಬೆಂಗಳೂರು : 50 ವರ್ಷದ ವ್ಯಕ್ತಿಯೊಬ್ಬರು ಆನ್ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಬಲಿಯಾಗಿ ಕೋಟ್ಯಂತರ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯನ್ನು ನಂಬಿ, ನಕಲಿ...
ಬೆಳ್ತಂಗಡಿ: ಯುವಕನ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಪತ್ತೆಯಾದ ಅಪರಿಚಿತ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಟ್ವಾಳ ಪೆರ್ನೆ ನಿವಾಸಿ ನಿತಿನ್ (34) ಅವರು ನೀಡಿದ ದೂರಿನ ಪ್ರಕಾರ, ಸೋಮವಾರ...
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು...
ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲಿಸುತ್ತಾರೆ- ನ್ಯಾ.ನಟರಾಜ್
ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಲಭ್ಯವಿರುವ ಹಕ್ಕುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮಧ್ಯಪ್ರಾಚ್ಯ ದೇಶಗಳ...
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ
ನಿಯಮ ಉಲ್ಲಂಘಿಸಿದ್ರೆ 23.95 ಕೋಟಿ ರೂ. ದಂಡ
16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 ಕೋಟಿ ರಿಂಗಿಟ್ (ಸುಮಾರು...
ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್ – ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ...
ನವದೆಹಲಿ: ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6 ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂ.6 ರಂದು ಭಾರತಕ್ಕೆ ಹಿಂತಿರುಗಿ,...
















