Tag: vtv
ಕಾಸರಗೋಡು: ಅಪರಿಚಿತ ಯುವಕನ ಮೃತ ದೇಹ ಪತ್ತೆ! ವಾರಿಸುದಾರರು ಇದ್ದಲ್ಲಿ ಮಂಜೇಶ್ವರ ಪೊಲೀಸ್ ಠಾಣೆ...
ಕಾಸರಗೋಡು : ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಅಪರಿಚಿತ ಯುವಕ ನೋರ್ವನ ಮೃತ ದೇಹ ಪತ್ತೆಯಾಗಿದೆ.
ಸುಮಾರು 35 ವರ್ಷ ಪ್ರಾಯ ಅಂದಾಜಿಸಲಾಗಿದೆ. ಪರಿಸರ ವಾಸಿಗಳು ಗಮನಿಸಿ ಮಂಜೇಶ್ವರ ಠಾಣಾ ಪೊಲೀಸರಿಗೆ...
ವಿಟ್ಲ: ಶ್ರೀ ಎನರ್ಜಿ ಸೋಲಾರ್ ಕಛೇರಿಗೆ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ
ವಿಟ್ಲ :ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಎನರ್ಜಿ ಸೋಲಾರ್ ಕಛೇರಿಗೆ ಪಿ ಯು ಸಿ / ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ವಿಟ್ಲ ಆಸು ಪಾಸಿನವರಿಗೆ ಮೊದಲ...
ಬ್ರೇಕ್ ಫೇಲ್ಯೂರ್ ಆಗಿ ರೈಲ್ವೆ ಹಳಿಗೆ ಅಡ್ಡಲಾಗಿ ನಿಂತ ಲಾರಿ – ತಪ್ಪಿದ ಭಾರೀ...
ಬ್ರೇಕ್ ಫೇಲ್ಯೂರ್ ಆಗಿ ಸಿಮೆಂಟ್ ಬಲ್ಕರ್ ಲಾರಿಯೊಂದು ರೈಲ್ವೆ ಹಳಿ ಮೇಲೆ ಅಡ್ಡಲಾಗಿ ನಿಂತ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಬಿಬಿ ರಸ್ತೆಯ ಅಪ್ಪಾಲು ಪೆಟ್ರೋಲ್ ಬಂಕ್ ಹಿಂಭಾಗ ನಡೆದಿದೆ.
ಬೆಂಗಳೂರು ಕಡೆಯಿಂದ ಚಿಕ್ಕಬಳ್ಳಾಪುರದ...
ಕಾಸರಗೋಡು: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲೆತ್ನಿಸಿದ ನಕಲಿ ನ್ಯಾಯಾಧೀಶನ ಬಂಧನ
ಕಾಸರಗೋಡು: ನ್ಯಾಯಾಧೀಶನೆಂದು ನಂಬಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲೆತ್ನಿಸಿದ ಹಲವು ಪ್ರಕರಣಗಳ ಆರೋಪಿ ಯನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.
ತಿರುವನಂತಪುರ ತೇನ್ನಲ ನಿವಾಸಿ ಶಮ್ನಾದ್ (42) ಬಂಧಿತ ಆರೋಪಿಯಾಗಿದ್ದಾನೆ.
ನೀಲೇಶ್ವರ ಪೊಲೀಸ್ ಠಾಣೆಗೆ ಜ. 8ರಂದು ಕರೆ...
ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ರಾಗಿ ರಾಜೇಂದ್ರ ರೈ...
ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ರಾಗಿ ರಾಜೇಂದ್ರ ರೈ ಅಳಿಕೆ ಆಯ್ಕೆಯಾಗಿರುತ್ತಾರೆ, ಜನಾರ್ಧನ ಆಚಾರ್ಯ ಕೊಯಿಲ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಖಜಾಂಚಿಯಾಗಿ ವಿನೋದ ಕುಮಾರಿ ಮಂಚಿ ಇವರು...
ಕ್ರಿಕೆಟ್ ಆಡುತ್ತಿದ್ದ ವೇಳೆ ವ್ಯಕ್ತಿ ಹೃದಯಾಘಾತದಿಂದ ಸಾವು…!
ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರನ್ ತೆಗೆಯಲು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು...
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತಲುಪಿದ ದೇಶದ ಅತೀ ದೊಡ್ಡ ಘಂಟೆ
ರಾಮಜನ್ಮಭೂಮಿಯಲ್ಲಿ ರಾಮಮಂದಿರ ಉದ್ಘಾಟನೆಗೆ ದೇಶದ ಅತೀ ದೊಡ್ಡ ಘಂಟೆಯೂ ಅಯೋಧ್ಯೆ ತಲುಪಿದೆ.
2,400 ಕೆ.ಜಿ ತೂಕದ ಬೃಹತ್ ಘಂಟೆ ಎಟಾಹ್ ಜಿಲ್ಲೆಯ ಜಲೇಸರ್ ಪಟ್ಟಣದಿಂದ ಈಗಾಗಲೇ ಅಯೋಧ್ಯೆ ತಲುಪಿದೆ. ಜಿಲ್ಲೆಯ ಉಪವಿಭಾಗಗಳಲ್ಲಿ ವಾಹನದ ಮೇಲೆ...
ಪುಂಜಾಲಕಟ್ಟೆ: ಸ್ಕೂಟರ್ ಗೆ ಬಸ್ ಢಿಕ್ಕಿ; ವಿದ್ಯಾರ್ಥಿನಿ ಗಾಯ..!
ಪುಂಜಾಲಕಟ್ಟೆ: ಸರಕಾರಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ವಿದ್ಯಾರ್ಥಿನಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವಿದ್ಯಾರ್ಥಿ ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ...
ವಿಧಾನಸೌಧದ ಮುಂದೆಯೇ ದಂಪತಿ ಆತ್ಮಹತ್ಯೆಗೆ ಯತ್ನ..!
ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಧಾನಸೌಧ ಮೂರನೇ ಗೇಟ್ ಬಳಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ದಂಪತಿಯನ್ನು ಶಾಹಿಸ್ತ ಬಾನು ಗಂಡ ಮುನಾಯಿದುಲ್ಲಾ ಎಂದು ಗುರುತಿಸಲಾಗಿದೆ.
ವ್ಯಾಪಾರಕ್ಕಾಗಿ ಸಹಕಾರ ಬ್ಯಾಂಕ್ನಲ್ಲಿ ಸಾಲ ಮಾಡಿದ್ದ ಈ...
ನೈತಿಕ ಪೊಲೀಸ್ಗಿರಿ; ಯುವತಿಗೆ ಚಾಕೊಲೇಟ್ ಕೊಡಿಸಿದ ಅನ್ಯಕೋಮಿನ ಯುವಕನಿಗೆ ಥಳಿತ…!
ಅನ್ಯ ಕೋಮಿನ ಯುವಕನ ಮೇಲೆ ಹತ್ತಾರು ಪುಂಡರ ಗುಂಪು ಹಲ್ಲೆ ಮಾಡಿ ಹಿಗ್ಗಾಮುಗ್ಗ ಥಳಿಸಿ ಪೊಲೀಸ್ ನೈತಿಕಗಿರಿ ನಡೆಸಿದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ.
ಯುವತಿಯೋರ್ವಳಿಗೆ ಡೈರಿ ಮಿಲ್ಕ್ ಚಾಕೊಲೇಟ್ ಕೊಡುತ್ತಿದ್ದ ಎಂಬ ಕಾರಣಕ್ಕೆ...
















