Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಅಪರಿಚಿತ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕುಡಿದ ನಶೆಯಲ್ಲಿ ಬೆಟ್ಟದಿಂದ...

ಬಂಟ್ವಾಳ: ಪತ್ನಿಗೆ ಮನೆಯಿಂದ ಹಣ ತರುವಂತೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಹಲ್ಲೆ;...

ಬಂಟ್ವಾಳ: ಪತ್ನಿಗೆ ತವರು ಮನೆಯಿಂದ ಹಣ ತರುವಂತೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ...

ಬೈಕ್ – ಲಾರಿ ಡಿಕ್ಕಿ; ಸವಾರ ಮೃತ್ಯು..!

ಕಂಟೇನ‌ರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಮಾವಿಹೊಳೆ ಕ್ರಾಸ್‌ನಲ್ಲಿ ನಡೆದಿದೆ. ಮೃತಪಟ್ಟ ಯುವಕ ಗರ್ತಿಕೆರೆಯ ಕಮ್ಮಚ್ಚಿ ರಸ್ತೆ ನಿವಾಸಿ ಶಮಂತ್...

ಪತ್ನಿ ಮೇಲೆ ಹಲ್ಲೆಗೈದು ಆಕೆ ಸತ್ತು ಹೋಗಿದ್ದಾಳೆ ಎಂದು ಆತ್ಮಹತ್ಯೆಗೆ ಶರಣಾದ ಪತಿ..!

ಮಡದಿ ಮೇಲೆ ಹಲ್ಲೆ ನಡೆಸಿದ ಪತಿಯೊಬ್ಬ ಆಕೆ ಸತ್ತು ಹೋಗಿದ್ದಾಳೆ ಎಂದು ತಿಳಿದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ...

ಎರಡು ಕಾರುಗಳ ನಡುವೆ ಅಪಘಾತ; ಮಹಿಳೆ ಗಂಭೀರ..!

ಅತಿ ವೇಗವಾಗಿ ಬಂದ ಕಾರೊಂದು ಡಿವೈಡರ್​ ಮೇಲಿನಿಂದ ಪಕ್ಕದ ರಸ್ತೆಯ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಯಪುರ ಗೇಟ್ ಬಳಿಯ ದಶಪತ ಹೆದ್ದಾರಿಯಲ್ಲಿ...

ಬಸ್ ಕೆಳಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ..!

ಸರ್ಕಾರಿ ಬಸ್ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಶ್ವನಾಥ ಶಂಕರಯ್ಯ (38) ಎಂದು ಗುರುತಿಸಲಾಗಿದೆ. ಚಲಿಸುತ್ತಿದ್ದ ಬಸ್ ಕೆಳಗೆ ಆತ್ಮಹತ್ಯೆ...

ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!

ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಮೂಲತಃ ಈಶ್ವರ ಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಮೂರು...

ವಿಟ್ಲ : ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ...

ವಿಟ್ಲ : ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ

ವಿಟ್ಲ :ವಿಟ್ಲ ಪೊಲೀಸ್ ಠಾಣೆಯ ಅಕ್ರ:126/2017 ಕಲಂ:379 r/w 34 IPC ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ಆರೋಪಿ ನರಿಂಗಾನ ಗ್ರಾಮ ಬಂಟ್ವಾಳ ನಿವಾಸಿ ಸಿದ್ದೀಕ್ ಕೆ.ಎಮ್‌(46) ಎಂಬಾತನನ್ನು, ಸೋಮವಾರ ರಾತ್ರಿ ವಿಟ್ಲ ಠಾಣಾ ASI...

ಪುತ್ತೂರು: ತೆಂಕಿಲ ವಿವೇಕ ನಗರದಲ್ಲಿ ನಡೆಯಲಿರುವ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಪದಾಧಿಕಾರಿಗಳ...

ಪುತ್ತೂರು:ತೆಂಕಿಲ ವಿವೇಕ ನಗರದಲ್ಲಿ ಜ.14ರಂದು ನಡೆಯಲಿರುವ ವೈಭವದ ಅಯೋಧ್ಯೆಯ ಸಮಗ್ರ ಕಥನ 'ಶ್ರೀರಾಮ ಕಥಾ ವೈಭವ'ದ ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿಯ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಅಧ್ಯಕ್ಷರಾಗಿ ಕಿಶೋ‌ರ್ ಕುಮಾರ್...
error: Content is protected !!