Tag: vtv
ಬಹೂಪಯೋಗಿ ಶುಂಠಿಯ ಔಷಧೀಯ ಗುಣಗಳು
ಅಡುಗೆಯಲ್ಲಿ ಪ್ರಮುಖವಾಗಿ ಬಳಸಲ್ಪಡುವಂತಹ ಶುಂಠಿಯಲ್ಲಿ ಹಲವಾರು ಬಗೆಯ ಔಷಧೀಯ ಗುಣಗಳು ಕೂಡ ಇವೆ. ಇದನ್ನು ಭಾರತೀಯರು ಮಾತ್ರವಲ್ಲದೆ, ವಿಶ್ವದೆಲ್ಲೆಡೆಯಲ್ಲಿ ವಿವಿಧ ರೀತಿಯಿಂದ ಬಳಕೆ ಮಾಡಲಾಗುತ್ತದೆ.
ಆಯುರ್ವೇದದಲ್ಲಿ ಕೂಡ ಶುಂಠಿಯನ್ನು ಔಷಧಿಯಾಗಿ ಬಳಸಲಾಗುತ್ತಿದೆ. ಶುಂಠಿಯು ಕೆಲವೊಂದು...
ಉಡುಪಿ: ಹೊಟೇಲ್ ಮ್ಯಾನೇಜರ್ ಹೃದಯಾಘಾತದಿಂದ ನಿಧನ
ಉಡುಪಿ: ಆತ್ರಾಡಿ ಪರೀಕ ನಿವಾಸಿ, ಹೊಟೇಲ್ ಮ್ಯಾನೇಜರ್ ಓರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕಳೆದ ರಾತ್ರಿ ನಡೆದಿದೆ.
ಮಂಗಳೂರಿನ ಹೆಸರಾಂತ ಹೊಟೇಲೊಂದರ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ ಶೆಟ್ಟಿ(28) ಅವರಿಗೆ ಸೋಮವಾರ ರಾತ್ರಿ...
ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್ ಪಲ್ಟಿ
ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್ ಭೀಕರ ಅಪಘಾತಕ್ಕೀಡಾಗಿದ್ದು ಚಾಲಕ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಬಳಿ ನಡೆದಿದೆ.
ರೋಗಿಯನ್ನು ಕರೆತರಲು...
ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಪ್ರಾಸ್ಟೇ ಟ್ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತ ಮಾಂತ್ರಿಕ,ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಮೇರು ಗಾಯಕ ಉಸ್ತಾದ್ ರಶೀದ್ ಖಾನ್ ಮಂಗಳವಾರ ನಿಧನರಾಗಿದ್ದರೆ.
55 ವರ್ಷದ ರಶೀದ್ ಖಾನ್ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ...
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಕಾಲಿಗೆ ಪೊಲೀಸರಿಂದ ಶೂಟೌಟ್
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಕಾಲಿಗೆ ನಗರದ ಜಪ್ಪು ಕುಡ್ಯಾಡಿ ಬಳಿ ಇದೀಗ ಪೊಲೀಸರಿಂದ ಶೂಟೌಟ್ ನಡೆದಿರುವುದಾಗಿ ವರದಿಯಾಗಿದೆ.
ಜ.2ರಂದು ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳ (ಸಿಸಿಬಿ)ದ ಪೊಲೀಸರ ಮೇಲೆ ರೌಡಿಶೀಟರ್...
ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 98.68 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಾಣೆ
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು98.68 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಜನವರಿ 8ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್ IX 816 ಮೂಲಕ ಅಬುಧಾಬಿಯಿಂದ...
ವಿದ್ಯುತ್ ಸ್ಪರ್ಶದಿಂದ ವ್ಯಕ್ತಿ ಸಾವು…!
ವಿದ್ಯುತ್ ಸ್ಪರ್ಶದಿಂದ ಪ್ಲಂಬರ್ವೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿಯ ಹನುಮಾನನಗರದಲ್ಲಿ ನಡೆದಿದೆ.
ಮೃತ ಪ್ಲಂಬರ್ ಮಹೇಶ ಪರಶುರಾಮ ಪಾಟೀಲ (21) ಎಂದು ತಿಳಿದು ಬಂದಿದೆ. ಗುತ್ತಿಗೆದಾರನ ವಿರುದ್ಧ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ; ಇಬ್ಬರು ಮೃತ್ಯು..!
ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೋಗುತ್ತಿದ್ದ ಮಾಲಾಧಾರಿಗಳ ಕಾರು ಭೀಕರವಾಗಿ ಅಪಘಾತಕ್ಕಿಡಾಗಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ಚೆನ್ನು...
ಪಾದಚಾರಿಗಳ ಮೇಲೆ ಹರಿದ ಬಸ್; ಮಹಿಳೆ ಮೃತ್ಯು..!
ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದು ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕಹಳ್ಳಿ ಗ್ರಾಮದ ರಾಮಕ್ಕ (58) ಗಂಭೀರ ಗಾಯಗೊಂಡ ವ್ಯಕ್ತಿ ಶ್ರೀನಿವಾಸ(62)...
ರೀಲ್ಸ್ ಮಾಡುತ್ತಿದ್ದ ಪತ್ನಿ, ಮಗುವನ್ನು ಕೊಂದು ದರೋಡೆ ಕಥೆ ಕಟ್ಟಿದ ಪತಿರಾಯ…!
ಪತಿಯೊಬ್ಬ ತನ್ನ ಪತ್ನಿ, ಒಂದು ವರ್ಷದ ಮಗುವನ್ನು ಕೊಂದು ದರೋಡೆಯ ನಾಟಕವಾಡಿದ ಘಟನೆಯೊಂದು ಉತ್ತರ ಪ್ರದೇಶದ ಲಲಿತ್ಪುರದಲ್ಲಿ ನಡೆದಿದೆ.
ನೀರಜ್ ಕುಶ್ವಾಹ ಎಂಬಾತನೇ ಈ ಕೊಲೆ ಮಾಡಿದ ಆರೋಪಿ. ಸುಮಾರು ಆರು ಮಂದಿ ರಾತ್ರಿ...
















