Saturday, July 25, 2026
spot_imgspot_img
spot_imgspot_img
Home Tags Vtv

Tag: vtv

ಕಣ್ಣೂರು: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ನಾಲ್ವರು ಮೃತ್ಯು

ಕಣ್ಣೂರು: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಚಾಲೋಡ್-ಮಟ್ಟನ್ನೂರು ರಸ್ತೆಯ ಕೂಡಾಲಿ...

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್

ಉಡುಪಿ: ಕೇರಳ ಸಿಎಂ ವಿ.ಡಿ. ಸತೀಶನ್ ಅವರು ಇಂದು(ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದು, ಮುಂಜಾನೆಯೇ ದೇವಿಗೆ ವಿಶೇಷ ಪೂಜೆ...

1,000 ಕ್ಷಿಪಣಿಗಳು ಗುರಿ ಇಟ್ಟು ದಾಳಿಗೆ ನಿಂತಿವೆ- ಇರಾನ್‌ಗೆ ಎಚ್ಚರಿಕೆ ನೀಡಿದ ಟ್ರಂಪ್

ವಾಷಿಂಗ್ಟನ್: ಇರಾನ್ ದೇಶದ ಮೇಲೆ ದಾಳಿ ಮಾಡಲು ಅಮೆರಿಕದ 1,000 ಕ್ಷಿಪಣಿಗಳು ಸಕಲ ಸಿದ್ಧತೆಗಳೊಂದಿಗೆ ಗುರಿ ಇಟ್ಟು ನಿಂತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ. ತನ್ನ ಹತ್ಯೆಗೆ...

ಬಹಾಮಾಸ್‌ನಲ್ಲಿ ವಿಮಾನ ಪತನ –10 ಮಂದಿ ದುರ್ಮರಣ

ನಸ್ಸೌ: ಬಹಾಮಾಸ್‌ನ ನಾರ್ತ್ ಆಂಡ್ರೋಸ್‌ನಲ್ಲಿ ಫ್ಲೆಮಿಂಗೊ ​​ಏರ್ ಸೆಸ್ನಾ 402 ವಿಮಾನ ಪತನಗೊಂಡಿದ್ದು, ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 10 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬಹಾಮಾಸ್‌ನ ಸ್ವಾತಂತ್ರ್ಯ ದಿನಾಚರಣೆಯನ್ನು ಶೋಕದಲ್ಲಿ ಮುಳುಗಿಸಿದೆ. ಅಧಿಕಾರಿಗಳು...

ಕಾಸರಗೋಡು: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತ್ಯು

ಕಾಸರಗೋಡು: ನಿರ್ವಹಣಾ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಕೆಎಸ್‌ಇಬಿ ಲೈನ್‌ಮ್ಯಾನ್ ಸಾವನ್ನಪ್ಪಿದ ಘಟನೆ ಶುಕ್ರವಾರ ನೀಲೇಶ್ವರ ಬಳಿಯ ಮಡಿಕೈನಲ್ಲಿ ನಡೆದಿದೆ. ಮೃತರನ್ನು ಪುಲ್ಲೂರು ಮಧುರಂಬಾಡಿ ನಿವಾಸಿ ಭರತನ್ (52) ಎಂದು ಗುರುತಿಸಲಾಗಿದೆ. ಇವರು ಕೇರಳ...

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ಒಎನ್‌ಜಿಸಿ ಅನುಮೋದನೆ

ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ, ಭಾರತ ತನ್ನ ಇಂಧನ ಭದ್ರತೆಗೆ ಮಹತ್ತರ ಕವಚ ತೊಡಿಸಿದೆ. ಯುದ್ಧದ ಸಂದರ್ಭದಲ್ಲೂ ದೇಶದಲ್ಲಿ ತೈಲ ಕೊರತೆಯಾಗದಂತೆ ತಡೆಯಲು ಮಂಗಳೂರಿನಲ್ಲಿ ಮತ್ತೊಂದು...

ರಾಯಚೂರು: 10 ರೂ.ಗಾಗಿ ಪೆಟ್ರೋಲ್ ಬಂಕ್‌ನಲ್ಲಿ ಹೊಡೆದಾಟ ,ಕೊಲೆಯಲ್ಲಿ ಅಂತ್ಯ- 6 ಜನ ಅರೆಸ್ಟ್

ರಾಯಚೂರು: ತಾಲೂಕಿನ ಹಂಚಿನಾಳ ಕ್ಯಾಂಪ್ ಬಳಿ ಪೆಟ್ರೋಲ್ ಬಂಕ್‌ನಲ್ಲಿ 10 ರೂ.ಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣದ 6 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೊಡೆದಾಟದ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ...

ಗದಗದಲ್ಲಿ ಯುವಕ ಆತ್ಮಹತ್ಯೆ ; ಬಡ್ಡಿ ದಂಧೆಕೋರರ ಕಿರುಕುಳ ಆರೋಪ

ಗದಗ ಜಿಲ್ಲೆಯಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ನಗರದ ಕರಿಯಮ್ಮ ಕಲ್ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ಸಂಪತ್ ದಂಡಗಿ (38) ಎಂದು ಗುರುತಿಸಲಾಗಿದೆ. ಬಡ್ಡಿ...

‘ನಾನೇ ನಂಬರ್​ 1 ಟಾರ್ಗೆಟ್​​’, ಇರಾನ್​ ಮೇಲೆ ಗಂಭೀರ ಆರೋಪ ಮಾಡಿದ ಡೊನಾಲ್ಡ್ ಟ್ರಂಪ್​!

ಇಷ್ಟು ದಿನ ತಣ್ಣಗಾಗಿದ್ದ ಇರಾನ್​ ಅಮೆರಿಕ ಸಂಘರ್ಷ ಮತ್ತೆ ಜೋರಾಗಿದೆ. ಡೊನಾಲ್ಡ್​ ಟ್ರಂಪ್ ಇರಾನ್​ ಜೊತೆಗಿನ ಕದನ ವಿರಾಮ ಅಂತ್ಯ ಎಂದು ಹೇಳಿ ಮತ್ತೆ ಅಟ್ಯಾಕ್​ ಮಾಡಲು ಶುರುಮಾಡಿದ್ದಾರೆ. ಈ ಮಧ್ಯೆ ಅಮೆರಿಕ...

ವಿಟ್ಲ:ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

ವಿಟ್ಲ: ಕುಟುಂಬದಿಂದ ದೂರವಾಗಿ ಮನನೊಂದಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾನ ಗ್ರಾಮದ ಕೊಣಲೆ ಮಳವೆಲಿನಲ್ಲಿ ನಡೆದಿದೆ. ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈ ಘಟನೆಯ...
error: Content is protected !!