Tag: vtv
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಸಂಪುಟ ವಿಸ್ತರಣೆ
ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸೋಮವಾರ(ಇಂದು) ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, 35 ಮಂದಿ ಬಿಜೆಪಿ ಶಾಸಕರು ಸಚಿವರಾಗಿ...
ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಫೈನಲ್ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ – ಡಿಕೆಶಿ ಆರೋಪ
ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದಿರುವ...
ನೆಲಮಂಗಲ:ಎರಡು ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು
ನೆಲಮಂಗಲ: ಆರ್‌ಸಿಬಿ ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದು, ಸಂಭ್ರಮಾಚರಣೆ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ಅಭಿಮಾನಿಯೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಲಕ್ಷ್ಮೀಪುರ ಗ್ರಾಮದ ಬಳಿ 2...
ಪೆರುವಾಯಿ: ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ಕರ್ನಾಟಕದ ಪ್ರತಿಷ್ಠಿತ ಪುಸ್ತಕ ಮಳಿಗೆ ಎಸ್ ಎಲ್ ವಿ ಬುಕ್ ಹೌಸ್ ವತಿಯಿಂದ ಉಚಿತ ನೋಟ್ ಬುಕ್ ವಿತರಣೆ
ಪೆರುವಾಯಿ: ಕರ್ನಾಟಕದ ಪ್ರತಿಷ್ಠಿತ ಪುಸ್ತಕ ಮಳಿಗೆ ಎಸ್ ಎಲ್ ವಿ ಬುಕ್ ಹೌಸ್ ವತಿಯಿಂದ...
ಬೆಂಗಳೂರು: ಮದ್ವೆಯಾಗಿ ಮೂರು ತಿಂಗಳಿಗೆ ತವರು ಸೇರಿದ ಪತ್ನಿ – ಅಳಿಯನಿಂದ ಅತ್ತೆ, ಮಾವನಿಗೆ...
ಬೆಂಗಳೂರು: ಮದುವೆಯಾಗಿ ಮೂರೇ ತಿಂಗಳಿಗೆ ಪತ್ನಿ ತವರು ಸೇರಿದ್ದಕ್ಕೆ ಕೋಪಗೊಂಡು ಅತ್ತೆ, ಮಾವನ ಮೇಲೆ ಅಳಿಯ ಮಚ್ಚಿನಿಂದ ದಾಳಿ ಮಾಡಿದ ಘಟನೆ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಮಿಣಿಕೆ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.
ಸೈಯದ್ ಅಹ್ಮದ್...
ಇರಾನ್ ಮೇಲೆ ಅಮೆರಿಕ ವಾಯುದಾಳಿ..!
ವಾಷಿಂಗ್ಟನ್: ಅಮೆರಿಕ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್ ಮತ್ತು ಡ್ರೋನ್ ನಿಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದ್ದು, ಇರಾನ್‌ನ ಗೊರುಕ್ ಮತ್ತು ಕ್ವೆಶ್ಮ್ ದ್ವೀಪಗಳಲ್ಲಿರುವ ಕೇಂದ್ರಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು...
ಬಂಟ್ವಾಳ: ಬಿಯರ್ ಬಾಟಲಿಯಿಂದ ಕುತ್ತಿಗೆಗೆ ತಿವಿದು ಕೊಲೆ; ಆರೋಪಿ ಪೊಲೀಸ್ ವಶಕ್ಕೆ
ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮದ ವೇಳೆ ಕೆಲಸದ ವಿಚಾರದಲ್ಲಿ ಉಂಟಾದ ತಕರಾರು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದ್ದು, ಬಿಯರ್ ಬಾಟಲಿಯಿಂದ ಕುತ್ತಿಗೆಗೆ ತಿವಿದ ಪರಿಣಾಮ ಮಧುಸೂದನ(37) ಮೃತಪಟ್ಟಿದ್ದಾರೆ.
ಪಿಲಾತಬೆಟ್ಟು ನಿವಾಸಿ...
ಉಕ್ಕುಡದಿಂದ ವಿಟ್ಲಕ್ಕೆ ಬರುವ ದಾರಿ ಮಧ್ಯೆ 20 ಗ್ರಾಂ ತೂಕದ ಚಿನ್ನದ ಸರ ಕಳೆದು...
ಈ ಬಗ್ಗೆ ಮಾಹಿತಿ ಅಥವಾ ಚಿನ್ನದ ಸರ ದೊರೆತಲ್ಲಿ 7624802580 ಸಂಪರ್ಕಿಸಿ..!
ವಿಟ್ಲ: ಯುವಕನೊಬ್ಬ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಡಿಕ್ಕಿಯಲ್ಲಿಟ್ಟಿದ್ದ ಸುಮಾರು 20 ಗ್ರಾಂ ತೂಕದ ಚಿನ್ನದ ಸರ ಕಳೆದುಹೋಗಿರುತ್ತದೆ.
ಉಕ್ಕುಡದ ನಿವಾಸಿಯೊಬ್ಬ ಆರ್ಥಿಕ...
ಮಳೆಯಿಂದ ನಿರ್ಮಾಣ ಹಂತದ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ದುರ್ಮರಣ
ಬೆಂಗಳೂರು: ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ದ್ಯಾಮಪ್ಪ ಹಾಗೂ ಬಾಬುಲಾಲ್ ಮೃತ ಕಾರ್ಮಿಕರು. ಕಳೆದ ಎರಡು ದಿನದ ಮಳೆಯಿಂದ ನಿರ್ಮಾಣ...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ!
ನವದೆಹಲಿ: ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ದರ ಏರಿಕೆಯಿಂದ ತತ್ತರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಭಾರೀ ಏರಿಕೆ ಮಾಡಿದೆ. ಪರಿಷ್ಕೃತ...
















