Tag: vtv
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; ಇಬ್ಬರಿಗೆ ಗಾಯ
ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಕರನ್ನು ಕರೆ ತರುತ್ತಿದ್ದ ಖಾಸಗಿ ಬಸ್...
ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆ
ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆಯಾಗಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಗುಜರಾತ್, ಜಾರ್ಖಂಡ್, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 26 ಬಾಲಕಿಯರು ಭೋಪಾಲ್ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ...
ಮೂಡುಬಿದಿರೆ: ಹೃದಯಾಘಾತದಿಂದ ಗ್ರಾ.ಪಂ.ಸಿಬಂದಿ ಸಾವು
ಮೂಡುಬಿದಿರೆ: ಗ್ರಾ.ಪಂ.ಸಿಬಂದಿ ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ಮೂಡುಬಿದಿರೆಯ, ಕಲ್ಲಮುಂಡೂರು ಎಂಬಲ್ಲಿ ನಡೆದಿದೆ.
ಮೃತರನ್ನು ಚಂದ್ರಹಾಸ (29) ಎಂದು ಗುರುತಿಸಲಾಗಿದೆ.
ಅವರು ಕಲ್ಲಮುಂಡೂರು ಗ್ರಾ.ಪಂ....
ಕಡಬ: ಚಿಲ್ಲರೆ ನೀಡಿಲ್ಲವೆಂದು ವೃದ್ಧನನ್ನು ರಸ್ತೆ ಮಧ್ಯೆಯೇ ಇಳಿಸಿದ ಕೆಎಸ್ ಆರ್ ಟಿಸಿ ಬಸ್...
ಕಡಬ: ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕ ವೃದ್ಧರೋರ್ವರನ್ನು ರಸ್ತೆ ಬದಿ ಇಳಿಸಿಹೋದ ಘಟನೆ ಕಡಬದಲ್ಲಿ ಶನಿವಾರ ನಡೆದಿದ್ದು, ಬಸ್ ನಿರ್ವಾಹಕನ ಈ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ...
ಚಳಿಗೆ ತುಟಿ ಒಡೆಯುತ್ತಿದ್ಯಾ? ಈ ಸಮಸ್ಯೆಗೆ ಇಲ್ಲಿದೆ ಪರಿಹಾರ
ಒಣ ಒಡೆದ ತುಟಿಗಳನ್ನು ಗುಣಪಡಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡುವ ಕೆಲವು ಸರಳ ಅಡುಗೆ ಪದಾರ್ಥಗಳು ಇಲ್ಲಿವೆ. ಚಳಿಗಾಲದಲ್ಲಿ ತುಟಿ ಒಡೆಯುವ ಸಮಸ್ಯೆ ಹೆಚ್ಚಾಗಿ ಕಾಣಸಿಗುತ್ತದೆ. ಪೌಷ್ಟಿಕಾಂಶದ ಕೊರತೆಗಳು, ನಿರ್ಜಲೀಕರಣ, ಶೀತ ಹವಾಮಾನದಂತಹ ಒಣ,...
ಬಂಟ್ವಾಳ: ರೈಲ್ವೇ ಮೇಲ್ಸೇತುವೆಯ ಅಡಿಭಾಗದಲ್ಲಿ ಸಿಲುಕಿದ ಕಂಟೈನರ್ ಲಾರಿ
ಬಂಟ್ವಾಳ: ರೈಲ್ವೇ ಮೇಲ್ಸೇತುವೆಯ ತಳ ಭಾಗದಲ್ಲಿ ಅಳವಡಿಸಿದ್ದ ಕಬ್ಬಿಣದ ಕಮಾನಿನಲ್ಲಿ ಕಂಟೈನರ್ ಲಾರಿಯೊಂದು ಸಿಲುಕಿ ಹಾಕಿಕೊಂಡ ಘಟನೆ ಬಿ.ಸಿ.ರೋಡು- ಪೊಳಲಿ ರಸ್ತೆಯ ಮೊಡಂಕಾಪು ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಘನ ಗಾತ್ರಗಳು ಸಾಗಿದರೆ ರೈಲ್ವೇ...
ಪುತ್ತೂರು: ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರನ್ನು ಹಿಂದಕ್ಕೆ ಪಡೆಯುವಂತೆ ಮಹಿಳೆಯೋರ್ವರಿಗೆ ಬೆದರಿಕೆ , ಹಲ್ಲೆ
ಪುತ್ತೂರು: ಪವರ್ ಟಿ ವಿ ಯ ರಾಕೇಶ್ ಶೆಟ್ಟಿ ಮತ್ತು ಪ್ರಶಾಂತ್ ಎಂಬವರ ವಿರುದ್ದ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರನ್ನು ಹಿಂದಕ್ಕೆ ಪಡೆಯುವಂತೆ ಮಹಿಳೆಯೋರ್ವರಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿದ ಘಟನೆ ಪುತ್ತೂರಿನ...
ಸರ್ಕಾರಿ ಬಸ್ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಎರಡು ಸರ್ಕಾರಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಲ್ಲಿನ ವಿಜಯಪುರ ಮದಭಾವಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಂದಗಿಯಿಂದ...
ಮಂಗಳೂರು: ಅಕ್ರಮ ಗಾಂಜಾ ಸಾಗಾಟ – ಆರೋಪಿಯ ಬಂಧನ
ಮಂಗಳೂರು: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಇದ್ರಿಸ್ ಪಾಷಾ ಪಾಕೇಟ್ ಎಂದು ಗುರುತಿಸಲಾಗಿದೆ.
ಆರೋಪಿಯಿಂದ 1.550 ಗ್ರಾಂ. ತೂಕದ ಗಾಂಜಾ ಹಾಗೂ ಒಂದು ಮಾರುತಿ ಕಾರನ್ನು ವಶಕ್ಕೆ...
ವಿಟ್ಲ : ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಮಹಿಳಾ ವಿಶೇಷ ಗ್ರಾಮ ಸಭೆ
ವಿಟ್ಲ : ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಇಂದು ದಿನಾಂಕ 06/01/2024 ರಂದು ಮಹಿಳಾ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪುನೀತ್ ಮಾಡತ್ತಾರ್ ವಹಿಸಿ...
















