Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ಯಾವುದೇ ಪರವಾನಿಗೆ ಇಲ್ಲದೇ ಮರಳು ಸಾಗಾಟ; ಪಿಕಪ್ ವಾಹನ ಮತ್ತು ಮರಳು ಪೊಲೀಸ್...

ಕಡಬ: ಯಾವುದೇ ಪರವಾನಿಗೆ ಇಲ್ಲದೇ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಕಡಬ ಗ್ರಾಮದ ಕಳಾರದಲ್ಲಿ ಪತ್ತೆ ಹಚ್ಚಿದ್ದು ಮರಳು ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಪಿಕಪ್ ವಾಹನ ವಶಪಡಿಸಿಕೊಂಡು ಆರೋಪಿಗಳ ವಿರುದ್ಧ...

ನೆಲ್ಯಾಡಿ: ಹೆದ್ದಾರಿ ಕಾಮಗಾರಿಗೆ ಸೇರಿದ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತು ಕಳವಿಗೆ ಯತ್ನ..!

ನೆಲ್ಯಾಡಿ: ಪೆರಿಯಶಾಂತಿಯಿಂದ ಅಡ್ಡಹೊಳೆ ತನಕ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಎಸ್.ಎಂ.ಔತಾಡ್ ಕಂಪನಿಯವರಿಗೆ ಸೇರಿದ ಅಂದಾಜು 1.10 ಲಕ್ಷ ರೂ. ಮೌಲ್ಯದ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಪಿಕಪ್ ವಾಹನವೊಂದರಲ್ಲಿ ತುಂಬಿಸಿ...

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿದಂತೆ ಹಲವೆಡೆ 3-4 ದಿನ ಮಳೆ...

ಮಂಗಳೂರು: ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖಾ ವರದಿಯಂತೆ ಬುಧವಾರ ಮುಂಜಾನೆಯಿಂದಲೇ ಕೊಂಚ ಪ್ರಮಾಣದಲ್ಲಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೋಡ ಕವಿದ ವಾತಾವರಣ ಇತ್ತು,...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಮುಹೂರ್ತ

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಮುಹೂರ್ತವು ಬಸವನ ಗುಡಿ ರಾಮಣ್ಣ ಗೌಡರ ತೋಟದಲ್ಲಿ ನಡೆಯಿತು. ವಿಟ್ಲ ಅರಮನೆಯ ಸದಾಶಿವ ವಿ ಆರ್, ಕೃಷ್ಣಯ್ಯ ಕೆ, ರಾಜಾರಾಮ...

ವಿಟ್ಲ: ಶ್ರೀ ಧರ್ಮಶಾಸ್ತ ಭಕ್ತವೃಂದ, ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ “ಏಕಾಹ ಭಜನೆ”

ವಿಟ್ಲ: ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ ವಿಟ್ಲ ಇಲ್ಲಿ ಶ್ರೀ ಮೋನಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ಏಕಾಹ ಭಜನೆಯು ಜ.2 ರಂದು ಸೂರ್ಯೋದಯದಿಂದ ಜ.03ರ ಸೂರ್ಯೋದಯದವರೆಗೆ ಶ್ರೀ ಭಗವತೀ ದೇವಸ್ಥಾನ ವಿಟ್ಲದಲ್ಲಿ...

ರಾಗಿ ಮುದ್ದೆ ಊಟ ಮಾಡಿ ಇಬ್ಬರು ಸಾವು; ಓರ್ವ ಗಂಭೀರ..!

ರಾಗಿ ಮುದ್ದೆ ಹಾಗೂ ಅನ್ನ ಊಟ ಮಾಡಿ ಇಬ್ಬರ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ದೊಡ್ಡಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ದೊಡ್ಡ ಯಲ್ಲಪ್ಪ (75), ಯಲ್ಲಮ್ಮ (50) ಎಂದು ಗುರುತಿಸಲಾಗಿದೆ. ಇಡೀ ದಿನ ಮೂವರು...

ಬೆಳ್ತಂಗಡಿ: ಯುವಕನ ಮೂಗನ್ನು ಕಚ್ಚಿ ತುಂಡರಿಸಿದ ಪ್ರಕರಣ; ಆರೋಪಿ ಬಂಧನ..!

ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಮೂಗು ಕಚ್ಚಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಕೇಶ್ (21) ಎಂದು...

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿಗಳು ಪೊಲೀಸ್ ವಶಕ್ಕೆ..!

ಮಂಗಳೂರು: ಸ್ಕೂಟರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಜಾಲ್ನ ಅಶ್ಪಾಕ್ ಯಾನೆ...

ಬೆಳ್ತಂಗಡಿ : ಹಾಡಹಗಲೇ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಲಪಟಾಯಿಸಿದ ಅಪರಿಚಿತರು

ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ...

ಬೆಳ್ಳಿಪ್ಪಾಡಿ: (ಜ.16&17)ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ

ಬೆಳ್ಳಿಪ್ಪಾಡಿ: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು 16-01-2024 ಹಾಗೂ 17-01-2024 ರಂದು ನಡೆಯಲಿರುವುದು 16-01-2024ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿರುವುದು....
error: Content is protected !!