Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ಚಳಿಗಾಲದಲ್ಲಿ ಉಂಟಾಗುವ ತ್ವಚೆಯ ಸಮಸ್ಯೆಗೆ ಬಳಸಿ ತೆಂಗಿನ ಎಣ್ಣೆ

ಚಳಿಗಾಲದಲ್ಲಿ ತ್ವಚೆ ಒಣಗುವುದು ತ್ವಚೆಯಲ್ಲಿ ತುರಿಕೆ ಸಮಸ್ಯೆಗಳು ಅನೇಕರಿಗೆ ಇರುತ್ತದೆ. ಈ ಕಾರಣದಿಂದಾಗಿ, ಚರ್ಮದ ವಿಶೇಷ ಆರೈಕೆಯ ಅಗತ್ಯವಿರುತ್ತದೆ. ತೆಂಗಿನೆಣ್ಣೆಯು ಇಂತಹ ಎಲ್ಲಾ ಸಮಸ್ಯೆಗಳಿಂದ ನಿಮ್ಮನ್ನು ನಿವಾರಿಸುತ್ತದೆ. ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್...

ಮಂಗಳೂರು : ಪೊಳಲಿ ದ್ವಾರದ ಬಳಿ ಬ್ರೇಕ್‌ ಫೇಲ್ ಆಗಿ ಖಾಸಗಿ ಬಸ್ ಪಲ್ಟಿ;...

ಮಂಗಳೂರು : ಖಾಸಗಿ ಬಸ್ಸೊಂದು ಬ್ರೇಕ್‌ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ನಡೆದಿದೆ. ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ ಎಂಬ...

ಕಾಸರಗೋಡು: ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕ ವಸ್ತು ಸಾಗಾಟ, ಇಬ್ಬರ ಬಂಧನ

ಕಾಸರಗೋಡು: ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿ ಗಳು ಬಂಧಿಸಿದ್ದಾರೆ. ಇವರ ಬಳಿಯಿಂದ 12.53 ಗ್ರಾಂ ಎಂ. ಡಿ .ಎಂ. ಎ...

ಮಂಗಳೂರು: ಅಧಿಕಾರಿಗಳ ಕಾರ್ಯಾಚರಣೆ – ಕೂಡಿ ಹಾಕಲಾಗಿದ್ದ ಮಹಿಳೆಯ ರಕ್ಷಣೆ

ಮಂಗಳೂರು:ಕೂಡಿ ಹಾಕಲಾಗಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ರಕ್ಷಿಸಿರುವ ಘಟನೆ ಮಂಗಳೂರು ಬಳಿಯ ಕೆಮ್ಮಿಂಜೆ ಗ್ರಾಮದ ಕರೆಜ್ಜ ಇಡಬೆಟ್ಟುಎಂಬಲ್ಲಿ ನಡೆದಿದೆ. ಆಶಾ ಎಂಬುವವರನ್ನು ವಿದ್ಯುತ್...

KSRTC ಬಸ್, ಜೀಪ್ ನಡುವೆ ಅಪಘಾತ – ನಾಲ್ವರ ದುರ್ಮರಣ

ಕೆಎಸ್‌ಆರ್‌ಟಿಸಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಚಾಲಕ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ನಡೆದಿದೆ. ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ...

ಬಂಟ್ವಾಳ : ಓಮ್ನಿ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿ, ಚಾಲಕ ಹಾಗೂ ಮಕ್ಕಳಿಗೆ ಗಾಯ

ಬಂಟ್ವಾಳ : ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸಹಿತ ನಾಲ್ವರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮ ಬಂಟಗುರಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಟೋ ರಿಕ್ಷಾ ಚಾಲಕ...

ಮುಲ್ಕಿ: ಬೈಕ್ ಗೆ ಸ್ಕಾರ್ಪಿಯೋ ಡಿಕ್ಕಿ; ಇಬ್ಬರು ಗಂಭೀರ..!

ಮುಲ್ಕಿ:ಬೈಕ್ ಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡ ಘಟನೆ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಕಿನ್ನಿಗೋಳಿ ನಿವಾಸಿಗಳಾದ...

ಜಪಾನ್ ನಲ್ಲಿ ಸಂಭವಿಸಿದ ಭೂಕಂಪಕ್ಕೆ 13 ಮಂದಿ ಬಲಿ; ಒಂದೇ ದಿನ 155 ...

ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್‌ನಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ...

ಬೋರ್​​ವೆಲ್​​ಗೆ ಬಿದ್ದು ಬಾಲಕಿ ಮೃತ್ಯು..!

ಬೋರ್​​ವೆಲ್​​ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು ರಕ್ಷಣೆ ಮಾಡಿದ ತಕ್ಷಣ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿರುವ ಘಟನೆ ಗುಜರಾತ್​ನ ದ್ವಾರಕ ಜಿಲ್ಲೆಯ ರನ್ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿ ಏಂಜೆಲ್ ಸಖ್ರಾ (3)...

ಇಬ್ಬರು ಮಕ್ಕಳೊಂದಿಗೆ ತಾಯಿ ಸಾವು; ಆತ್ಮಹತ್ಯೆ ಶಂಕೆ..!

ಮನೆ ಕಿಟಕಿ, ಬಾಗಿಲು ಮುಚ್ಚಿಟ್ಟು ಮನೆಯೊಳಗೆ ವಿಷಾನಿಲ ತುಂಬಿಸಿ ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ತುಮಕೂರಿನ ಬೇಕರಿಯಲ್ಲಿ ಕೆಲಸ ಮಾಡುವ ಹಾಸನ...
error: Content is protected !!