Tag: vtv
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್
ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ.
ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ...
ಮಂಗಳೂರು: ಮದುವೆಯಾಗುತ್ತೇನೆ ಎಂದು ಹೇಳಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಯ...
ಮಂಗಳೂರು: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅನಜೂರು ಗ್ರಾಮದ ಮೊಹಮ್ಮದ್ ರಝೀನ್(25) ಎಂದು ಗುರುತಿಸಲಾಗಿದೆ.
ಆರೋಪಿ ಅಪ್ರಾಪ್ತೆ ಬಾಲಕಿಯನ್ನು...
ಮಂಗಳೂರು: ಪಶ್ಚಿಮ ವಲಯ ಡಿಐಜಿಪಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ
ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಆಗಿ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಅಮಿತ್ ಸಿಂಗ್ ಅವರನ್ನು ಬರಮಾಡಿಕೊಂಡರು. ಅಮಿತ್...
ಹೊಸ ವರ್ಷಾಚರಣೆ ವೇಳೆ ಶಾಲಾ ವಿದ್ಯಾರ್ಥಿಗಳ ಹೊಡೆದಾಟ – ಏರ್ ಗನ್, ಚಾಕು ಹಿಡಿದು...
ಹೊಸ ವರ್ಷಾಚರಣೆ ವೇಳೆ ಪ್ರೌಢ ಶಾಲಾ ವಿದ್ಯಾರ್ಥಿಗಳು ಶಾಲೆಯ ಹೊರಗಡೆ ಏರ್ ಗನ್, ಬಟನ್ ಚಾಕು, ಡ್ರಾಗರ್, ಬೆತ್ತ ಹಿಡಿದು ಹೊಡೆದಾಡಿಕೊಂಡಿರುವ ಭಯಾನಕ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.
ಶಾಲಾ ಮಕ್ಕಳ ಈ ಘಟನೆ...
ಕಾರು ಡಿಕ್ಕಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತ್ಯು
ಡಿ.31ರಂದು ರಾತ್ರಿ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿಯ ಚಾರ ಗ್ರಾಮದಲ್ಲಿ ವರದಿಯಾಗಿದೆ.
ಜಯಂತ ಬೋರೋ(25) ಮೃತ ವ್ಯಕ್ತಿ.
ಶಿವಪುರ ಕಡೆಗೆ ಬರುತ್ತಿದ್ದ ಕಾರು...
ಕಾಸರಗೋಡು: ನೇಣು ಬಿಗಿದು ಯುವತಿ ಆತ್ಮಹತ್ಯೆ
ಕಾಸರಗೋಡು : ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ನಡೆದಿದೆ.
ಅಡ್ಕದ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಬದ್ರುದ್ದೀನ್ ರವರ ಪುತ್ರಿ ರೆನಾ ಫಾತಿಮಾ (19) ಮೃತ...
ಅರ್ಜುನ ಪ್ರಶಸ್ತಿ ವಿಜೇತ, ಹಿರಿಯ ಪೊಲೀಸ್ ಅಧಿಕಾರಿಯ ಶವ ಕಾಲುವೆಯಲ್ಲಿ ಪತ್ತೆ
ಅರ್ಜುನ ಪ್ರಶಸ್ತಿ ಪುರಸ್ಕೃತ, ಪಂಜಾಬ್ ಉಪ ಪೊಲೀಸ್ ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರ ಶವ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ಪಂಜಾಬ್ನ ಜಲಂಧರ್ನಲ್ಲಿ ನಡೆದಿದೆ.
ಭಾನುವಾರ ರಾತ್ರಿ ಹೊಸ ವರ್ಷಾಚರಣೆಗೆಂದು ತೆರಳಿದ್ದ ದಲ್ಬೀರ್ ಸಿಂಗ್...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾದ ಕಾರು- ಸಂಪೂರ್ಣ ಜಖಂ
ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿ ಮೇಲೆ ಹತ್ತಿ ನಿಂತ ಘಟನೆ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ...
ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ; ಸ್ನೇಹಿತನ ಮೂಗನ್ನೇ ಕಚ್ಚಿ ತುಂಡರಿಸಿದ...
ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ.
ಬೆಳ್ತಂಗಡಿ...
ಪಾರ್ಟಿಗೆ ನಿರಾಕರಿಸಿದ ಪೋಷಕರು; ಮನನೊಂದು ಯುವಕ ಆತ್ಮಹತ್ಯೆಗೆ ಶರಣು..!
ಯುವಕನೋರ್ವ ಹೊಸ ವರ್ಷದ ಪಾರ್ಟಿಗೆ ಹೋಗಲು ಅವಕಾಶ ನೀಡದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕಬೆಳಗಾವಿ ಹೊರವಲಯದ ಕಣಬರ್ಗಿ ಗ್ರಾಮದ ಸಿದ್ದರಾಯ ಶಿಗಿಹಳ್ಳಿ (24) ಎಂದು...
















