Sunday, November 15, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ

ವಿಟ್ಲ : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಡಿ. 31 ಮತ್ತು ಜ.1 ನೇ ಸೋಮವಾರದಂದು ನಡೆಯಿತು. ಡಿ. 31 ರಂದು ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ ಬಳಿಕ ಕಲಶಾಭಿಷೇಕ ನಡೆದು...

ಟ್ರ್ಯಾಕ್ಟರ್ ಬೈಕ್ ಮಧ್ಯೆ ಭೀಕರ ಅಪಘಾತ; ಒರ್ವ ಮೃತ್ಯು..!

ಟ್ರ್ಯಾಕ್ಟರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಬೊಮ್ಮೆನಹಳ್ಳಿ ಗ್ರಾಮದ ಮಂಜುನಾಥ್(21) ಎಂದು ಗುರುತಿಸಲಾಗಿದೆ. ಬೊಮ್ಮೇನಹಳ್ಳಿಯಿಂದ ಚಿತ್ರದುರ್ಗಕ್ಕೆ ಹೋಗುವ ವೇಳೆ...

ಪುತ್ತೂರು: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ

ಪುತ್ತೂರು: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಮತ್ತು ಕಾರು ಹಾನಿಗೊಂಡಿದ್ದು, ಸ್ಕೂಟರ್ ನಲ್ಲಿದ್ದ ಬೆಟ್ಟಂಪಾಡಿ ನಿವಾಸಿ ಪ್ರವೀಣ್...

ಮಾರಕಾಸ್ತ್ರಗಳಿಂದ ಇರಿದು ಸ್ನೇಹಿತರಿಂದಲೇ ಯುವಕನ ಕೊಲೆ..!

ಮಾರಕಾಸ್ತ್ರಗಳಿಂದ ಇರಿದು ಯುವಕನ ಕೊಲೆ ಮಾಡಿ ಬಳಿಕ ರಸ್ತೆಯ ಬದಿ ಎಸೆದು ಆರೋಪಿಗಳು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಯುವಕ ಬನಶಂಕರಿ ಮೂಲದ ವಿಜಯ(21) ಎಂದು ಗುರುತಿಸಲಾಗಿದೆ. ಸ್ನೇಹಿತರಿಂದಲೇ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ....

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಬೆಂಗಳೂರು: ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿದ ಯುವತಿ ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ...

ಬಂಟ್ವಾಳ: (ಜ.13) ವಾತ್ಸಲ್ಯಮಯಿ ಮಹಿಳಾ ಅಭಿವೃದ್ದಿ ಮತ್ತು ಸಂಶೋಧನಾ ಸಂಸ್ಥೆ (ರಿ)ಯ ದಶಮಾನೋತ್ಸವ ಸಂಭ್ರಮ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ದಿ ಮತ್ತು ಸಂಶೋಧನಾ ಸಂಸ್ಥೆ (ರಿ)ಯ ದಶಮಾನೋತ್ಸವ ಸಂಭ್ರಮವು ಜ.13ರಂದು ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಜ.13ರಂದು ಬೆಳಿಗ್ಗೆ ಸಂಪನ್ಮೂಲ ವ್ಯಕ್ತಿ ವಕೀಲರು ಮತ್ತು ಸಂಧಾನಕಾರರಾದ ಗೌರಿ ಶ್ರೇಯಸ್...

ಬಿಇಒ ಕಚೇರಿಯ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕಡೂರು ಮೂಲದ ನಿಂಗನಾಯಕ್(57) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬುವವರು...

ಇಸ್ರೋ ಸಾಧನೆ ಎಕ್ಸ್‌ಪೋಸ್ಯಾಟ್‌ ಉಪಗ್ರಹ ಉಡಾವಣೆ

ಕಳೆದ ವರ್ಷದ ಸಾಧನೆಯನ್ನು ಮತ್ತೆ ಈ ವರ್ಷ ಮುಂದುವರೆಸಲು ಇಸ್ರೋ ಮುಂದಾಗಿದ್ದು, ಅದರ ಮೊದಲ ಭಾಗವಾಗಿ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಎಕ್ಸ್‌ಪೋಸ್ಯಾಟ್‌ ಉಪಗ್ರಹವನ್ನು ಹೊತ್ತ ಪೋಲಾರ್...

ಬೈಕ್- ಆಟೋ ಡಿಕ್ಕಿ; ಇಬ್ಬರು ಮೃತ್ಯು..!

ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ದಂಡಿನ ಕುರುಬರ ಹಟ್ಟಿ ಬಳಿ ನಡೆದಿದೆ. ಮೃತಪಟ್ಟವರು ಆಟೋ ಡ್ರೈವರ್ ಬರ್ಖತ್, ಶಿಲ್ಪಾ ಎಂದು ಗುರುತಿಸಲಾಗಿದೆ ಹಾಗೂ ಬೈಕ್...

ಅನೈತಿಕ ಸಂಬಂಧ; ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆ

ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನೇ ಪತ್ನಿ ಹಾಗೂ ಪ್ರಿಯಕರ ಸೇರಿ ‌ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಅಮಿತ್‌ ಕೊಲೆಯಾಗಿದ್ದು, ಪೊಲೀಸರು ಈಗ ಪತ್ನಿ ಚೈತ್ರಾ, ಆಕೆಯ ಗೆಳೆಯ ರವಿ...
error: Content is protected !!