Tag: vtv
ಫಾಲ್ಸ್ ನೋಡಲು ತೆರಳಿದ್ದ ವಿದ್ಯಾರ್ಥಿಗಳು ಕಾಡಿನಲ್ಲಿ ಕಣ್ಮರೆ
ಫಾಲ್ಸ್ ನೋಡಲು ಹೋಗಿ ಕಾಡಿನಲ್ಲಿ ಕಣ್ಮರೆಯಾಗಿದ್ದ ಬೆಳಗಾವಿ ಕಾಲೇಜುವೊಂದರ 9 ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದ್ದಾರೆ.
ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳು ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ...
ಉಡುಪಿ: ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ಗುಂಡು ಹಾರಾಟ, ಓರ್ವ ಗಾಯ..!
ಉಡುಪಿ : ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್ ಆಗಿದ್ದು ಘಟನೆಯಲ್ಲಿ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಗಾಯಾಳು ಸಿಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಬನ್ನಂಜೆಯಲ್ಲಿರುವ...
ಹುಣಸೆಹಣ್ಣು ರುಚಿಯಷ್ಟೇ ಅಲ್ಲದೇ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಕಾರಿ
ಹುಣಸೆಹಣ್ಣು ರುಚಿಯಷ್ಟೇ ಅಲ್ಲದೇ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಕಾರಿ ಆಗಿದೆ. ಅನೇಕ ಪ್ರಮುಖ ಪೋಷಕಾಂಶಗಳು ಹುಣಸೆ ಹಣ್ಣಿನಲ್ಲಿವೆ. ಇದರ ಸೇವನೆ ಒಟ್ಟಾರೆ ಆರೋಗ್ಯ ಕಾಪಾಡಲು ಸಹಕಾರಿ ಆಗಿದೆ. ಆದರೆ ಹುಣಸೆಹಣ್ಣನ್ನು ಸೀಮಿತ ಪ್ರಮಾಣದಲ್ಲಿ ಸೇವನೆ...
ಮಂಗಳೂರು: ಹೊಸ ವರ್ಷಾಚರಣೆಗೆ ಸೂಕ್ತ ಬಂದೋಬಸ್ತ್ – ಕಮಿಷನರ್ ಅನುಪಮ್ ಅಗರ್ವಾಲ್
ಮಂಗಳೂರು: ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಯೊಂದಿಗೆ ಹೊಸ ವರ್ಷಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಮಂಗಳೂರು ಪೊಲೀಸ್...
ವಿಟ್ಲ: ಪ್ರೊ ಕಬಡ್ಡಿ ಆಸೆ ತೋರಿಸಿ ಆಟಗಾರರ ಕೈಯಿಂದ ಲಕ್ಷ, ಲಕ್ಷ ಹಣ ಪಡೆದು...
ವಿಟ್ಲ:ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಂಚುತಿರುವ ಪ್ರತಿಭೆಗಳಿಂದ ಲಕ್ಷ ಲಕ್ಷ ವಿಟ್ಲ ಮೂಲದ ವ್ಯಕ್ತಿಯೊಬ್ಬ ವಂಚಿಸಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರೋ ಕಬಡ್ಡಿಯಲ್ಲಿ ಆಟಗಾರರಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ಆಸೆ...
ಬಂಗಲೆಯೊಂದರಲ್ಲಿ ಭಾರತೀಯ ಮೂಲದ ಕುಟುಂಬದ ಮೃತದೇಹ ಪತ್ತೆ
ಭಾರತೀಯ ಮೂಲದ ಶ್ರೀಮಂತ ದಂಪತಿ ಮತ್ತು ಅವರ ಪುತ್ರಿ ಅಮೆರಿಕದ ಮ್ಯಾಸಚೂಸೆಟ್ಸ್ ರಾಜ್ಯದಲ್ಲಿ 5 ಮಿಲಿಯನ್ ಡಾಲರ್ ಮೌಲ್ಯದ ಐಷಾರಾಮಿ ಬಂಗಲೆಯಲ್ಲಿ ಶವವಾಗಿ ಪತ್ತೆಯಾಗಿರುವುದು ವರದಿಯಾಗಿದೆ.
ರಾಕೇಶ್ ಕಮಲ್ (57), ಅವರ ಪತ್ನಿ ಟೀನಾ...
ಕಾಸರಗೋಡು: ಅಂಗಡಿಗೆ ತೆರಳಿದ್ದ ಕೂಲಿ ಕಾರ್ಮಿಕನ ಮೃತದೇಹ ಹೊಳೆಯಲ್ಲಿ ಪತ್ತೆ
ಕಾಸರಗೋಡು: ಸಾಮಾಗ್ರಿ ಖರೀದಿಸಲೆಂದು ಮನೆಯಿಂದ ಅಂಗಡಿಗೆ ತೆರಳಿದ್ದ ಕೂಲಿ ಕಾರ್ಮಿಕನ ಮೃತದೇಹ ಹೊಳೆಯಲ್ಲಿ ಪತ್ತೆಯಾದ ಘಟನೆ ವರ್ಕಾಡಿ ಸಮೀಪ ನಡೆದಿದೆ.
ವರ್ಕಾಡಿ ಆನೆ ಕಲ್ ನ ಬಾಲಕೃಷ್ಣ ನಾಯ್ಕ್ (39) ಮೃತ ಪಟ್ಟವರು. ಕೂಲಿ...
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಾವಧಿ ಜಾತ್ರೋತ್ಸವ
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ದಿನಾಂಕ 14/01/2024 ರಿಂದ 22/01/2024 ರವರೆಗೆ ನಡೆಯಲಿದೆ.
ದಿನಾಂಕ 03/01/2024ನೇ ಬುಧವಾರ ಬೆಳಿಗ್ಗೆ ಗಂಟೆ 9.30ಕ್ಕೆ ಗೊನೆ ಮುಹೂರ್ತ...
ವಿಟ್ಲ: ಇಡ್ಕಿದು ಗ್ರಾ.ಪಂಚಾಯತ್ ಬಳಿ “ಸುವಿ ಸ್ಟೋರ್” ಅಂಗಡಿ ಶುಭಾರಂಭ
ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ಹತ್ತಿರ ನಿತ್ಯ ಗೃಹೋಪಯೋಗಿ ದಿನಸಿ ಸಾಮಾಗ್ರಿಯ "ಸುವಿ ಸ್ಟೋರ್" ಅಂಗಡಿಯು ಗಣಪತಿ ಹವನ ಮತ್ತು ಲಕ್ಷ್ಮೀಪೂಜೆಯೊಂದಿಗೆ 28-12-2023ನೇ ಗುರುವಾರದಂದು ಶುಭಾರಂಭಗೊಂಡಿತು.
ಗೆಳೆಯರ ಬಳಗ ಉರಿಮಜಲು ಇದರ ಅಧ್ಯಕ್ಷರಾದ ಜಯರಾಮ...
ವಿಟ್ಲ: ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ ಇಲ್ಲಿನ ವಾರ್ಷಿಕ ಸಂಭ್ರಮ 2023
ವಿಟ್ಲ: ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ ಇಲ್ಲಿನ ವಾರ್ಷಿಕ ಸಂಭ್ರಮ 2023 ಕಾರ್ಯಕ್ರಮವು ಡಿ.30ರಂದು ನಡೆಯಿತು. ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ತುಳಸೀದಾಸ್, ಜೂನಿಯರ್ ಇಂಜಿನಿಯರ್ ನಗರಸಭೆ ಉಳ್ಳಾಲ ಇವರು ನೆರವೇರಿಸಿದರು....
















