Tag: vtv
ಸೈಕಲ್ ಗೋದಾಮಿನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ..!
ಎನ್. ಜೆ.ಮೆಹತಾ ಸೈಕಲ್ ಗೋದಾಮಿನಲ್ಲಿ ಏಕಾ ಏಕಿ ಬೆಂಕಿ ಆವರಿಸಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿಯಾದ ಘಟನೆ ವಿಜಯಪುರ ನಗರದ ಗಣಪತಿ ಚೌಕ್ ಪ್ರದೇಶದಲ್ಲಿ ನಡೆದಿದೆ.
ಬೆಂಕಿ ಅವಘಡದಿಂದ ನೂರಾರು ಸೈಕಲ್ ಹಾಗೂ...
ವಿಟ್ಲ: ಪಡಿಬಾಗಿಲು ವಿದ್ಯಾಗಿರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ಳಿಹಬ್ಬ ಸಂಭ್ರಮ
ವಿಟ್ಲ: ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇದರ ಬೆಳ್ಳಿ ಹಬ್ಬ ಮತ್ತು ಶಾಲಾ ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಸನ್ಮಾನ ಕಾರ್ಯಕ್ರಮವು ಡಿ.30 ರಂದು ನಡೆಯಿತು.
ಬೆಳಿಗ್ಗೆ 9.30ಕ್ಕೆ...
ವಿಟ್ಲ: (ಡಿ.30) ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್...
ವಿಟ್ಲ: ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ 23 ವರ್ಷದ ಒಳಗಿನ ಪುರುಷರ 6 ನೇ ವರ್ಷದ ಕಬಡ್ಡಿ ಪಂದ್ಯಾಟ ವಿಷ್ಣು...
ಸುಳ್ಯ: ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಸುಳ್ಯ: ವಾರದ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ ತನ್ನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ದಿ.ಕೊರಗಪ್ಪ...
ಪುತ್ತೂರು ನಗರಸಭೆ ಉಪಚುನಾವಣೆ ಫಲಿತಾಂಶ; ಪಕ್ಷಕ್ಕೆ ಯಾರು ಡ್ಯಾಮೇಜ್ ಮಾಡುತ್ತಾರೋ ಅವರನ್ನು ಒದ್ದು ಹೊರಗೆ...
ಪುತ್ತೂರು ನಗರಸಭೆ ವ್ಯಾಪ್ತಿಯ ಎರಡು ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ನೆಲ್ಲಿಕಟ್ಟೆ ವಾರ್ಡ್ನಲ್ಲಿ ಬಿಜೆಪಿ ಬಹುಮತದೊಂದಿಗೆ ವಿಜಯ ಪತಾಕೆ ಹಾರಿಸಿದೆ. ರಕ್ತೇಶ್ವರಿ ವಾರ್ಡ್ನಲ್ಲಿ ಕೆಲವು ಮತಗಳ ಅಂತರದಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಪಕ್ಷ...
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಮೃತ್ಯು..!
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಕಂಬದ ಕೋಣೆ ಜಂಕ್ಷನ್ ಸಮೀಪ ನಡೆದಿದೆ.
ಮೃತಪಟ್ಟವರನ್ನು ಪ್ರದ್ಯೋತ್ ಎಂದು ಗುರುತಿಸಲಾಗಿದೆ.
ಕಾರವಾರದಿಂದ ಕುಂದಾಪುರ...
ಅಪಾರ್ಟ್ಮೆಂಟ್ನಿಂದ ಬಿದ್ದು ಇಂಜಿನಿಯರ್ ಮೃತ್ಯು..!
ಅಪಾರ್ಟ್ಮೆಂಟ್ನಿಂದ ಬಿದ್ದು ಇಂಜಿನಿಯರ್ ಮೃತಪಟ್ಟ ಘಟನೆ ಬೆಂಗಳೂರಿನ K.R.ಪುರದ ಅಯ್ಯಪ್ಪನಗರದಲ್ಲಿ ನಡೆದಿದೆ.
ಮರತಪಟ್ಟವರನ್ನು ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ದಿಪಾಂಶು ಶರ್ಮಾ(27) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಕಂಠ ಪೂರ್ತಿ ಕುಡಿದು ಪಾರ್ಟಿ ಮಾಡಿ ಶುಕ್ರವಾರ...
ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು..!
ವಿದ್ಯುತ್ ಪ್ರವಹಿಸಿದ ಪರಿಣಾಮ ಕಂಬದ ಮೇಲೆಯೇ ಲೈನ್ ಮ್ಯಾನ್ ಮೃತಪಟ್ಟ ದಾರುಣ ಘಟನೆ ಚನ್ನಮ್ಮನ ಕಿತ್ತೂರಿನ ಕೆಇಬಿ ಆವರಣದಲ್ಲಿ ನಡೆದಿದೆ.
ಹುಲಿಕಟ್ಟಿ ಗ್ರಾಮದ ಪ್ರೇಮಾನಂದ ಎಮ್ಮಿ (25) ಮೃತಪಟ್ಟವರು. ಶವವನ್ನು ಸರ್ಕಾರಿ ಆಸ್ಪತ್ರೆ ರವಾನೆ...
ವಿಟ್ಲ: (ಡಿ.31-ಜ.1) ಎರುಂಬು ಶ್ರೀ ವಿಷ್ಣುಮೂರ್ತಿ (ಮಂಗಲ) ದೇವಸ್ಥಾನದಲ್ಲಿ 23ನೇ ವರ್ಷದ ಅಖಂಡ ಭಜನಾ...
ವಿಟ್ಲ: ಎರುಂಬು ಶ್ರೀ ವಿಷ್ಣುಮೂರ್ತಿ (ಮಂಗಲ) ದೇವಸ್ಥಾನದಲ್ಲಿ 23ನೇ ವರ್ಷದ ಅಖಂಡ ಭಜನಾ ಕಾರ್ಯಕ್ರಮ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಡಿ.31 ಮತ್ತು ಜ.1ರಂದು ನಡೆಯಲಿದೆ.
ದಿನಾಂಕ 31-12-2023ನೇ ಆದಿತ್ಯವಾರ ಬೆಳಗ್ಗೆ 6 ಗಂಟೆಗೆ...
ಪತ್ನಿಯೊಂದಿಗೆ ಅನೈತಿಕ ಸಂಬಂಧ; ಅಳಿಯನನ್ನು ಕೊಂದ ಮಾವ..!
ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಶಂಕೆಯಿಂದ ಅಳಿಯನನ್ನ ಮಾವನೇ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದವರನ್ನು ನೀಲಪ್ಪ ರೋಗನ್ನವರ್(28) ಕೊಲೆಗೈದ ವ್ಯಕ್ತಿ ಫಕೀರಪ್ಪ ಮನಿಹಾಳ...
















