Tag: vtv
ಬಿ.ಸಿ. ರೋಡ್: ಸರಣಿ ಕಳ್ಳತನ, ಸಿಸಿಟಿವಿಗೆ ಕವಚ ಹಾಕಿ ಕೃತ್ಯ
ಬಿ.ಸಿ.ರೋಡ್ : ಸಿಸಿ ಕ್ಯಾಮರಾ ಇದ್ದರೂ ಅದಕ್ಕೆ ಕವಚ ಹಾಕಿ ನುಗ್ಗಿದ ಕಳ್ಳರು, ಸುಮಾರು 70 ಸಾವಿರಕ್ಕೂ ಅಧಿಕ ಮೌಲ್ಯದ ನಗದು ಹಣವನ್ನು ಎಗರಿಸಿದ ಘಟನೆ ಬಿ.ಸಿ.ರೋಡಿನ ಪೊಲೀಸ್ ಸ್ಟೇಶನ್ ನ ಸ್ವಲ್ಪ...
ಪ್ರಸಾದ ತಿಂದು ಅಸ್ವಸ್ಥ – ಓರ್ವ ಮಹಿಳೆ ಸಾವು
ಹನುಮ ಜಯಂತಿ ಹಿನ್ನೆಲೆ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ನಡೆದಿದೆ.
ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ...
ಬೆಳ್ತಂಗಡಿ: ತೋಟದಲ್ಲಿ ಅಡಿಕೆ ತುಂಬಿಸುತಿದ್ದ ವೇಳೆ ಮಹಿಳೆಯ ಮೇಲೆ ಹಲ್ಲೆ; ಪ್ರಕರಣ ದಾಖಲು..!
ಬೆಳ್ತಂಗಡಿ: ಅಡಿಕೆ ಫಸಲು ಸಂಗ್ರಹಣೆಗಾಗಿ ತೋಟಕ್ಕೆ ಹೋಗಿ ಫಸಲುಗಳನ್ನು ಗೋಣಿ ಚೀಲದಲ್ಲಿ ತುಂಬಿಸುತಿದ್ದ ವೇಳೆ ವಾಹನಗಳಲ್ಲಿ ಬಂದು ಹಲ್ಲೆ ಮಾಡಿ , ಜಮೀನಿಗೆ ಹಾಕಿದ ಬೇಲಿಯನ್ನು ಪುಡಿ ಮಾಡಿ ಅಡಿಕೆಯ ಫಸಲನ್ನು ಕಾರಿನಲ್ಲಿ...
ತೋಟದಲ್ಲಿ ಬೆಳೆದ ತರಕಾರಿ ತಂದು ಅಡುಗೆ ಮಾಡಿದ ತಾಯಿ; ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ...
ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿದ ಹೃದಯ ವಿದ್ರಾವಕ ಘಟನೆ ಒಡಿಶಾದ ಕಿಯೊಂಜರ್ ಜಿಲ್ಲೆಯ ಸರಸಪಾಸಿ ಗ್ರಾಮದಲ್ಲಿ ನಡೆದಿದೆ.
ತಾನು ಬೆಳೆದಿದ್ದ ಹೂಕೋಸು ಕಿತ್ತು ತಂದಿದ್ದಕ್ಕೆ ಅಮ್ಮನಿಗೆ...
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ
ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ.
ಅಲ್ಲದೇ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅದೇಶ...
ಪಾದಾಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್; ಓರ್ವ ಮಹಿಳೆ ಮೃತ್ಯು..!
ಇಬ್ಬರು ಪಾದಾಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮಹಿಳೆ ಸಾವನ್ನಪ್ಪಿದ್ದು ಇನ್ನೋರ್ವ ಮಹಿಳೆ ಗಾಯಗೊಂಡ ಘಟನೆ ಬಳ್ಳಾರಿಯ ಮೋತಿ ಸರ್ಕಲ್ನಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ರಫಿಯಾಬೇಗಂ (26) ಹಾಗೂ...
ಮುಂಬೈನಿಂದ ಅಯೋಧ್ಯೆ ರಾಮಮಂದಿರಕ್ಕೆ ಕಾಲ್ನಡಿಗೆಯಲ್ಲಿ ಹೊರಟ ಖ್ಯಾತ ಯೂಟ್ಯೂಬರ್ ಶಬನಮ್ ಶೇಖ್
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆ ಖ್ಯಾತ ಯೂಟ್ಯೂಬರ್ ಶಬನಮ್ ಶೇಖ್ ಮುಂಬೈನಿಂದ ಅಯೋಧ್ಯೆಗೆ ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ. ಭುಜದ ಮೇಲೆ ಕೇಸರಿ ಧ್ವಜ, ಬೆನ್ನಿನ ಮೇಲೆ ರಾಮ ಮಂದಿರದ ಚಿತ್ರ ಮತ್ತು ಜೈ ಶ್ರೀರಾಮ್...
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಮೃತ್ಯು..!
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ನಾರಾಯಣಪೇಟೆಯ ಜಕ್ಲೇರ್ ಎಂಬಲ್ಲಿ ನಡೆದಿದೆ.
ಮೃತಪಟ್ಟವರು ಜಿಲ್ಲೆಯ ಸೈದಾಪುರದ ಗ್ರಾಮದ...
ವಿಟ್ಲ: ಖಾಸಗಿ ಬಸ್ ನಿಲ್ದಾಣದ ಬಳಿಯ ಪಂ.ಕಟ್ಟಡದಲ್ಲಿ ಆಪಲ್ ಮೊಬೈಲ್ಸ್ ಶೋ ರೂಮ್ ಶುಭಾರಂಭ
ವಿಟ್ಲ: ಖಾಸಗಿ ಬಸ್ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ತೌಸೀಫ್ ಮಾಲಕತ್ವದಲ್ಲಿ ಆಪಲ್ ಮೊಬೈಲ್ಸ್ ಶೋ ರೂಮ್ ಡಿ.25ರಂದು ಶುಭಾರಂಭಗೊಂಡಿತ್ತು.
ವಿಟ್ಲ ಕೇಂದ್ರ ಜುಮಾ ಮಸೀದಿಯ ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉದ್ಘಾಟಿಸಿ...
ಗ್ಯಾಸ್ ಗೀಸರ್ ಸೋರಿಕೆ; ಪ್ರಜ್ಞೆ ತಪ್ಪಿ ಬಿದ್ದು ಯುವತಿ ಸಾವು..!
ಗ್ಯಾಸ್ ಗೀಸರ್ ಸೋರಿಕೆಯಾಗಿ ಮತ್ತೊಂದು ಅನಾಹುತ ಸಂಭವಿಸಿದೆ. ಗ್ಯಾಸ್ ಗೀಸರ್ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೃತಪಟ್ಟ ಯುವತಿ 23 ವರ್ಷದ...
















