Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್‌ ಅಪಘಾತ… ತಪ್ಪಿದ ಅನಾಹುತ

ಕೆರಳದ ಕಣ್ಣೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆ ಬಸ್ ಅಪಘಾತವಾಗಿದ್ದು ಪ್ರಯಾಣಿಕರು ಆಶ್ಚರ್ಯಕರ ರೀತಿಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕೇರಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್...

ನೆಲ್ಯಾಡಿ : ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಗಂಭೀರ

ನೆಲ್ಯಾಡಿ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಇಚ್ಚಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಚರ್ಚ್ ಬಳಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್...

ಹೆತ್ತ ಮಗುವನ್ನೇ ನದಿಗೆ ಎಸೆದ ಪಾಪಿ ತಾಯಿ

ಪಾಪಿ ತಾಯಿಯೊಬ್ಬಳು ಹೆತ್ತ ಮಗುವನ್ನೇ ನದಿಗೆ ಎಸೆದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಾಲಿಕೆರೆ ಗ್ರಾಮದಲ್ಲಿ ನಡೆದಿದೆ. ಭಾಗ್ಯಾ ಹೆತ್ತ ಮಗುವನ್ನು ನದಿಗೆ ಎಸೆದ ತಾಯಿ. ಕಳೆದ 2 ವರ್ಷದಿಂದ ಭಾಗ್ಯಾ ತಾಯಿ...

ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಕರುವನ್ನು ಕೊಂದು ತಿಂದ ಚಿರತೆ

ಬಂಟ್ವಾಳ : ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಯ ನೈನಾಡು ಎಂಬಲ್ಲಿ ಇಂದು ನಡೆದಿದೆ. ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು 6...

ಮುಟ್ಟಿನ ನೋವು ತಾಳಲಾರದೇ ನೋವು ನಿವಾರಕ ಮಾತ್ರೆ ಸೇವಿಸಿದ ಯುವತಿ ಸಾವು..!

ಮುಟ್ಟಿನ ನೋವು ತಾಳಲಾರದೇ 16 ವರ್ಷದ ಹುಡುಗಿ ಪ್ರತೀ ತಿಂಗಳು ನೋವು ನಿವಾರಕ ಮಾತ್ರೆ ಸೇವಿಸುತ್ತಿದ್ದ ಕಾರಣ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪಿದ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ. ಮೃತಪಟ್ಟ ಯುವತಿ ಇಂಗ್ಲೆಂಡ್ ನ...

ಬೆಳ್ತಂಗಡಿ: ಮರ ಕಡಿಯುವ ವೇಳೆ, ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಮೃತ್ಯು..!

ಬೆಳ್ತಂಗಡಿ: ಮರ ಕಡಿಯುವ ವೇಳೆ, ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ ಗರಗಸ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್...

ವಿಟ್ಲ: (ಡಿ. 27) Raj Associates (ವಾಣಿಜ್ಯ ಲೆಕ್ಕಪರಿಶೋಧಕ ಮತ್ತು ತೆರಿಗೆ ಸಲಹೆಗಾರ) ಕಛೇರಿ...

ವಿಟ್ಲ: ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ Raj Associates ಕಛೇರಿಯು ವಿಟ್ಲದ ಸ್ಮಾರ್ಟ್‌ ಸಿಟಿ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿದ್ದು, ಸ್ಥಳಾಂತರ ಕಟ್ಟಡದ ಶುಭಾರಂಭ ಕಾರ್ಯಕ್ರಮ ಡಿ. 27 ರಂದು ನಡೆಯಲಿದೆ. commercial Accountant &...

ಮಾಣಿ : ಎಸ್ಸೆಸ್ಸೆಫ್ ಪೇರಮೊಗರು ಸೆಕ್ಟರ್ ಸಾಹಿತ್ಯೋತ್ಸವ; ಪೇರಮೊಗರು ಯುನಿಟ್ ಚಾಂಪಿಯನ್, ಕೆಮ್ಮಾನ್ ಯುನಿಟ್...

ಮಾಣಿ : ಎಸ್ಸೆಸ್ಸೆಫ್ ಪೇರಮೊಗರು ಸೆಕ್ಟರ್ ವತಿಯಿಂದ ಆಯೋಜಿಸಿದ್ದ ಸಾಹಿತ್ಯೋತ್ಸವವು ಡಿಸೆಂಬರ್ 17 ಆದಿತ್ಯವಾರ ಸತ್ತಿಕಲ್ ತಾಜುಲ್ ಉಲಮಾ ಮದ್ರಸಾದಲ್ಲಿ ನಡೆಯಿತು. ಪೇರಮೊಗರು ದರ್ಗಾ ಝಿಯಾರತಿನೊಂದಿಗೆ ಚಾಲನೆಗೊಂಡ ಸಾಹಿತ್ಯೋತ್ಸವದಲ್ಲಿ ಇಸ್ಮಾಯಿಲ್ ಹಾಜಿ ಕಲ್ಲಾಜೆ ಧ್ವಜಾರೋಹಣಗೈದರು....

ಕೋವಿಡ್ ಭೀತಿ ಹಿನ್ನೆಲೆ; KSRTC, BMTC ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ..!

ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ...

ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತ; ವಿದ್ಯಾರ್ಥಿನಿ ಮೃತ್ಯು

ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಗ್ಗೆ...
error: Content is protected !!