Saturday, October 31, 2026
spot_imgspot_img
spot_imgspot_img
Home Tags Vtv

Tag: vtv

ಕಾಸರಗೋಡು: ಸ್ಕೂಟರ್-ಬೈಕ್ ಡಿಕ್ಕಿ- ಮಗ ಸಾವು, ತಂದೆಗೆ ಗಂಭೀರ ಗಾಯ

ಕಾಸರಗೋಡು: ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಮೇ 28 ರ ಗುರುವಾರ ಬೆಳಿಗ್ಗೆ ಬಂದ್ಯೋಡು-ಪೆರ್ಮುದೆ ಬಳಿಯ ಪೆರಿಯಡ್ಕ...

ಮಾಜಿ ಸಚಿವ ವೆಂಕಟರಮಣಪ್ಪ ನಿಧನ

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ(80) ಶುಕ್ರವಾರ(ಇಂದು) ನಿಧನರಾಗಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ವೆಂಕಟರಮಣಪ್ಪ ಅವರನ್ನ ಬೆಂಗಳೂರಿನ ಪೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ (ಇಂದು) ಬೆಳಗ್ಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪುತ್ರ ಶಾಸಕ ಹೆಚ್‌.ವಿ...

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ...

ಕೆನಡಾದಲ್ಲಿ ಭಾರತದ ವಿದ್ಯಾರ್ಥಿನಿಗೆ ಚಾಕು ಇರಿದು ಹತ್ಯೆ

ಕೆನಡಾದ ನಯಾಗ್ರಾದಲ್ಲಿ ಗುಜರಾತ್ ಮೂಲದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಯೊಬ್ಬ ಚಾಕು ಇರಿದು ಹತ್ಯೆ ಮಾಡಿದ್ದಾನೆ ಕೊಲೆಯಾದ ಯುವತಿಯನ್ನು ವಿಧಿ ಮೇಘಾ (22) ಎಂದು ಗುರುತಿಸಲಾಗಿದೆ. ಗುಜರಾತ್‌ನ ಆಳಂದ ಜಿಲ್ಲೆಯ ಬೊರ್ಸಾದ್ ಮೂಲದ ವಿಧಿ ಮೇಘಾ ಕಳೆದ...

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ...

ಪುತ್ತೂರು; ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ಸಚಿವ ಸ್ಥಾನಕ್ಕಾಗಿ ವಿಶೇಷ ಪ್ರಾರ್ಥನೆ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರಿಗೆ ಸಚಿವ ಸ್ಥಾನಕ್ಕಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಅಕ್ರಮ ಸಮಿತಿ ಸದಸ್ಯರು ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ನ ಎಸ್...

ವಿಟ್ಲ: ಸ್ಮಾರ್ಟ್ ಚಿಲ್ ಝೋನ್ ಐಸ್ ಕ್ರೀಂ ಪಾರ್ಲರ್‍ ಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ

ವಿಟ್ಲ ಪ್ರೈವೇಟ್‌ ಬಸ್ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿದ್ದ ವಿಶಾಲ್ ಐಸ್ ಕ್ರೀಮ್ ಪಾರ್ಲರ್ ಇದೀಗ ಹೊಸ ರೂಪದಲ್ಲಿ “ಸ್ಮಾರ್ಟ್ ಚಿಲ್ ಝೋನ್” ಎಂಬ ಹೆಸರಿನಲ್ಲಿ ಪುನರಾರಂಭಗೊಂಡಿದೆ. ಇಲ್ಲಿ ಕೆಲಸ ನಿರ್ವಹಿಸಲು ಸಿಬ್ಬಂದಿ ಅಗತ್ಯವಿದ್ದು,...

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಸಿಎಂ ಸ್ಥಾನಕ್ಕೆ ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದರು. ಸಭೆಯಲ್ಲಿ ಸಿದ್ದರಾಮಯ್ಯ...

ಮೇ 29ರಂದು ವಿಟ್ಲ ಸರಕಾರಿ ಐಟಿಐಯಲ್ಲಿ ಉದ್ಯೋಗ ಮೇಳ

ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಅಧೀನದಲ್ಲಿರುವ IMC ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಹಾಗೂ Quest Alliance ಇವರ ಸಂಯುಕ್ತ ಆಶ್ರಯದಲ್ಲಿ ಮೇ 29ರಂದು ಸರಕಾರಿ ಐಟಿಐ...

ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಗೋ ಕಳ್ಳತನದಲ್ಲಿ ಶಾಮೀಲು ಶಂಕೆ ಆರೋಪ –...

ಬಂಟ್ವಾಳ: ಮಹತೋಭಾರ ಶ್ರೀ ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಗೋ ಕಳ್ಳತನದಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಬಂಟ್ವಾಳ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮಹತೋಭಾರ...
error: Content is protected !!