Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: (ಡಿ. 24) ರೋಟರಿ ಕ್ಲಬ್‌ ವಿಟ್ಲ ಇದರ ಸಹಭಾಗಿತ್ವದಲ್ಲಿ ವಿಜಯ್‌ಕುಮಾರ್‌ ಕೊಡಿಯಾಲ್‌ಬೈಲ್‌ ರಚಿಸಿ...

ವಿಟ್ಲ: ರೋಟರಿ ಕ್ಲಬ್‌ ವಿಟ್ಲ ಇದರ ಸಹಭಾಗಿತ್ವದಲ್ಲಿ ದಿನಾಂಕ 24-12-2023 ಆದಿತ್ಯವಾರ ಸಂಜೆ ಗಂಟೆ 7ಕ್ಕೆ ವಿಜಯ್‌ಕುಮಾರ್‌ ಕೊಡಿಯಾಲ್‌ಬೈಲ್‌ ರಚಿಸಿ ನಿರ್ದೇಶಿಸಿರುವ "ಮೈತಿದಿ" ಎಂಬ ತುಳು ಸೂಪರ್‌ಹಿಟ್‌ ನಾಟಕವು ಸುವರ್ಣ ರಂಗ ಮಂದಿರ,...

ಮಂಗಳೂರು: ಅಕ್ರಮ ಮರಳುಗಾರಿಕೆ – ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಮುಲ್ಲೈ ಮುಗಿಲನ್ ಸೂಚನೆ

ಮಂಗಳೂರು: ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ...

ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ; ಶಿಕ್ಷಕನ ಬಂಧನ

ದೈಹಿಕ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿಗಳ ಪ್ಯಾಂಟ್ ಬಿಚ್ಚಿಸಿ, ಅವರನ್ನು ಗ್ರೌಂಡ್‌ನಲ್ಲಿ ಓಡಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ನಗರೇಶ್ವರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದಿದೆ. ರಮೇಶ್ ಅಮಾನವೀಯ...

ಕಾರುಗಳ ಮುಖಾಮುಖಿ ಡಿಕ್ಕಿ ಮೂವರು ಗಂಭೀರ

ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಆದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಆ ಘಟನೆ ಕುಂದಾಪುರ, ಅಂಪಾರು ಸಮೀಪದ ಮೂಡುಬಗೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಕುಂದಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಹೋಗುತ್ತಿದ್ದ...

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ

ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ಕೋಟೆ ಬಾಗಿಲು ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ...

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದು ಓರ್ವ ಮೃತ್ಯು

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣಿನೊಳಗೆ ಸಿಲುಕಿದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಮೃತ ಪಟ್ಟಿರುವ ಘಟನೆ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು...

ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿ ಒಂದೂವರೆ ವರ್ಷದ ಮಗು ಮೃತ್ಯು

ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟ ಘಟನೆ ಕಾಞಂಗಾಡ್ ಕಲ್ಲೂರಾವಿನಲ್ಲಿ ನಡೆದಿದೆ. ಕಾಞಂಗಾಡ್ ಕಲ್ಲೂರಾವಿ ನಿವಾಸಿ ರಂಶೀದ್–ಅನ್ಶಿಫಾ ದಂಪತಿಯ ಪುತ್ರಿ ಜೆಸಾ(1.5) ಮೃತ ಮಗುವಾಗಿದೆ. ಕಳೆದೆರಡು ದಿನಗಳ...

ವಿಟ್ಲ: (ಡಿ.23) ಸರಕಾರಿ ಪ್ರೌಢ ಶಾಲೆ ಕಲ್ಲಂಗಳ, ಕೇಪು ಇಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ

ವಿಟ್ಲ: ಶಾಲಾ ಶಿಕ್ಷಣ ಇಲಾಖೆ ಸರಕಾರಿ ಪ್ರೌಢ ಶಾಲೆ ಕಲ್ಲಂಗಳ, ಕೇಪು ಇಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭವು ಡಿ.23 ರಂದು ಸರಕಾರಿ ಪ್ರೌಢ ಶಾಲೆ ಕಲ್ಲಂಗಳ, ಕೇಪುನಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ...

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ; ರಾಜ್ಯಕ್ಕೆ 18 ಸಾವಿರ...

ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಂಸತ್ ಭವನದ ಪ್ರಧಾನಿ ಕಚೇರಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೃಷ್ಣಭೈರೇಗಾಡ ಅವರು ರಾಜ್ಯದಲ್ಲಿ ಭೀಕರ...

ಮಾಣಿ: ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ಯಾಂಪಸ್‌ನ ಉದ್ಘಾಟನಾ ಸಮಾರಂಭ...

ಮಾಣಿ: ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ಯಾಂಪಸ್‌ನ ಉದ್ಘಾಟನಾ ಸಮಾರಂಭ ಮತ್ತು ವಾರ್ಷಿಕ ದಿನ ಕಾರ್ಯಕ್ರಮವು ಡಿ.22 ಮತ್ತು 23 ರಂದು ಬಾಲವಿಕಾಸ ಸಭಾಂಗಣದಲ್ಲಿ ನಡೆಯಲಿದೆ. ಡಿ.22 ರಂದು ನಡೆಯುವ...
error: Content is protected !!