Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಉಳ್ಳಾಲ: ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ; ಮೂವರ ಬಂಧನ..!

ಉಳ್ಳಾಲ: ಇಸ್ಪೀಟ್ ಆಟ ಆಡುತ್ತಿದ್ದ ಮೂವರನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ನಡೆದಿದೆ. ಬಂಧಿತರನ್ಮು ಅಂಬ್ಲಮೊಗರು ಗ್ರಾಮದ ಗಟ್ಟಿಕುದ್ರು ನಿವಾಸಿ ಅನಿಲ್ ಡಿಸೋಜಾ...

ಮಂಗಳೂರಿನಲ್ಲಿ ಸಕ್ರೀಯವಾಗಿದೆ ಖೋಟಾ ನೋಟು ಜಾಲ, ಓರ್ವನ ಬಂಧನ..!

ಮಂಗಳೂರು : ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು...

ಕಬಕ : ಕಬಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಬಕ : ಕಬಕ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಗುರುಗಳಾದ ಬಾಬು ಟಿ. ಇವರ ಉಪಸ್ಥಿತಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನೂತನ ಗೌರವ ಅಧ್ಯಕ್ಷರಾಗಿ ಹನಿಫ್ ಬಗ್ಗುಮುಲೆ, ಅಧ್ಯಕ್ಷರಾಗಿ ಜಯರಾಮ್...

ಚಳಿಗಾಲದಲ್ಲಿ ಕೂದಲು ಉದುರುವ ಸಮಸ್ಯೆಯಿಂದ ಪಾರಾಗಲು ಅದ್ಭುತ ಟಿಪ್ಸ್

ಮಳೆಗಾಲದ ನಂತರ ಚಳಿಗಾಲದ ವಾತಾವರಣ ಬದಲಾಗುವ ಹಾಗೆ ಪುರುಷರ ದಟ್ಟವಾದ ತಲೆಕೂದಲು ಉದುರುವ ಅನುಭವ ಉಂಟಾಗುತ್ತದೆ.ಅದನ್ನು ತಡೆಯುವ ಟಿಪ್ಸ್ ಇಲ್ಲಿವೆ. ಚಳಿಗಾಲದಲ್ಲಿ ಬೀಸುವ ತಣ್ಣನೆಯ ಗಾಳಿ ನೆತ್ತಿಯ ಭಾಗವನ್ನು ಒಣಗು ವಂತೆ ಮಾಡುತ್ತದೆ. ಇದರಿಂದ...

ವಿಟ್ಲ: ಕೇಬಲ್ ಕದ್ದು ಸಾರ್ವಜನಿಕರ ಕೈಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಕುಖ್ಯಾತ ಕಳ್ಳರು.

ವಿಟ್ಲ: ಪ್ರೊಫೆಸರ್ ಒಬ್ಬರ ಮನೆಯಿಂದ ಕೇಬಲ್ ಕಳ್ಳತನ ನಡೆಸಿ ಬರುತ್ತಿದ್ದಾಗ ರೆಡ್ ಹ್ಯಾಂಡಾಗಿ ನಟೋರಿಯಸ್ ಕಳ್ಳರಿಬ್ಬರು ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಘಟನೆ ಸಾಲೆತ್ತೂರು ಸಮೀಪದ ಪುದ್ದೊಟ್ಟು ಎಂಬಲ್ಲಿ ನಡೆದಿದೆ. ಸಾಲೆತ್ತೂರು ಕಟ್ಟೆ ಕಾಲೋನಿ...

ವಿದ್ಯುತ್ ವೈರ್ ಸ್ಪರ್ಶಿಸಿ ಯುವಕ ಮೃತ್ಯು

ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು ನಡೆದಿದೆ. ಕ್ರೇನ್ ಆಪರೇಟರ್​ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್ 20 ಮೃತ ವ್ಯಕ್ತಿ. ಮುರಿದುಬಿದ್ದಿದ್ದ ಟವರ್...

ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ ಪ್ರಕರಣ : ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು

ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆ ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ...

ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್...

ಹೆರಿಗೆಯಾಗಿ ಕೆಲವೇ ದಿನಕ್ಕೆ ಪತ್ನಿ ಕೊಂದು ಆತ್ಮಹತ್ಯೆ ಕತೆಕಟ್ಟಿದ್ದ ಪಾಪಿ ಪತಿ ಅಂದರ್

ಹೆರಿಗೆಯಾದ ಇಪ್ಪತ್ತೇ ದಿನಕ್ಕೆ ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದ ಪತಿಯನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅವಿನಾಶ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಪತ್ನಿ ಸೋನಿ (23) ಎಂಬಾಕೆಯನ್ನು ಇತ್ತೀಚೆಗೆ ನಗರದ ಲಾಡ್ಜ್...

ಸೋಲಾರ್ ಇಂಡಸ್ಟ್ರೀಸ್‌ನಲ್ಲಿ ಸ್ಫೋಟ; 9 ಮಂದಿ ಮೃತ್ಯು

ಕಲ್ಲಿದ್ದಲು ಸ್ಪೋಟಕಕ್ಕೆ ಬಳಸುವ ಸ್ಪೋಟಕಗಳನ್ನು ಪ್ಯಾಕ್ ಮಾಡುವ ವೇಳೆ ಉಂಟಾದ ಸ್ಪೋಟಕಕ್ಕೆ 9 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸೋಲಾರ್ ಎಂಬ ಕಂಪೆನಿಯಲ್ಲಿ ನಡೆದಿದೆ. ಬಜಾರ್‌ಗಾಂವ್ ಪ್ರದೇಶದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಇಂಡಿಯಾ ಲಿಮಿಟೆಡ್‌ನಲ್ಲಿ...
error: Content is protected !!