Saturday, October 31, 2026
spot_imgspot_img
spot_imgspot_img
Home Tags Vtv

Tag: vtv

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ...

ಸಿಎಂ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ – ಆಪ್ತರಿಗೆ ಔತಣಕೂಟದ ಜೊತೆ ವಿದಾಯ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ...

ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿಯಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಪ್ರತಿಭೋತ್ಸವ

ನೆಲ್ಯಾಡಿ: ಮೇ 27 ಬುಧವಾರ ದಂದು ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ವಾರ್ಷಿಕೋತ್ಸವದ ಸಂಭ್ರಮಾಚರಣೆಯು ಸಂತ ಜಾರ್ಜ್ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಬೆಳಗ್ಗೆ 10.30 ಕ್ಕೆ ಸರಿಯಾಗಿ ಬೆಳಗಿನ ಸಭಾ ಕಾರ್ಯಕ್ರಮ ವಿ. ವಿ‌. ಕಾಲೇಜು...

ಮುಲ್ಕಿ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾಗಿದ್ದ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮೇ18ರಂದು ಮುಲ್ಕಿ ಜಂಕ್ಷನ್...

ಮಂಗಳೂರು: ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ

ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು...

ಸ್ನ್ಯಾಪ್‌ಚಾಟ್‌ನಲ್ಲಿ ಪರಿಚಯ, ಪ್ರೀತಿಸಿ ಮದುವೆ -ಎರಡೇ ತಿಂಗಳಲ್ಲಿ ಪತ್ನಿಯನ್ನು ನಿರಾಕರಿಸಿದ ಪತಿ!

ಬೆಂಗಳೂರು: ಸ್ನ್ಯಾಪ್‌ಚಾಟ್‌ನಲ್ಲಿ ಪರಿಚಯವಾಗಿ ಒಂದು ವರ್ಷದ ಪ್ರೀತಿಗೆ ಮದುವೆಯಾದ ಎರಡೇ ತಿಂಗಳಲ್ಲಿ ಸಣ್ಣಪುಟ್ಟ ಗಲಾಟೆಯಾಗಿ ಪತಿ ಪತ್ನಿಯನ್ನೇ ಬೇಡ ಎಂದು ತಿರಸ್ಕರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನನಗೆ ಗಂಡ ಬೇಕು ಎಂದು ನೊಂದ ಪತ್ನಿ...

ಶಿವಮೊಗ್ಗ: ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈರಣ್ಣ ಗುಡಾದಾರ್ (26) ಮೃತ ದುರ್ದೈವಿ. ಮೂಲತಃ ಬೆಳಗಾವಿಯ ಗೋಕಾಕ್ ತಾಲೂಕಿನವರಾದ ಈರಣ್ಣ ಗುಡಾದಾರ್ ಕಳೆದ 7 ವರ್ಷದಿಂದ ಕೆಎಸ್‌ಆರ್‌ಪಿ 8ನೇ...

ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣ–ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ...

ತಿರುವನಂತಪುರ: ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ, ಬುಧವಾರ ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿರುವ ಪಿಣರಾಯಿ ವಿಜಯನ್...

ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಸಿದ್ದರಾಮಯ್ಯ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ. ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವುದು ಅಧಿಕೃತವಾಗಿದ್ದರೂ ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ....

50 ಸಾವಿರ ರೂ.ಗೆ ಸ್ನೇಹಿತರಿಗೆ ಪತ್ನಿಯನ್ನೇ ಮಾರಾಟ ಮಾಡಿದ ಪತಿ – 7 ಮಂದಿ...

ಮಹಿಳೆ ಮೇಲೆ 10 ದಿನಗಳ ಕಾಲ ಪತಿಯ ಸ್ನೇಹಿತರಿಂದ ನಿರಂತರ ಅತ್ಯಾಚಾರ ಗಾಂಧಿನಗರ: 50 ಸಾವಿರ ರೂಪಾಯಿಗೆ ಪತಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಬಳಿಕ ಪತಿಯ ಸ್ನೇಹಿತರು...
error: Content is protected !!