Tag: vtv
ಕಂಪನಿಯ ಮ್ಯಾನೇಜರ್ ಕಿರುಕುಳ; ಡೆತ್ನೋಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆ..!
ವಾಚ್ ತಯಾರಿಕ ಕಂಪನಿಯ ಮ್ಯಾನೇಜರ್, ಸೂಪರ್ವೈಜರ್ ಕಿರುಕುಳದಿಂದ ಬೇಸತ್ತ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ ದಾಸರಹಳ್ಳಿಯಲ್ಲಿ ನೆಲೆಸಿರುವ ಅಂಧ್ರಪ್ರದೇಶದ ಗುಡಿಬಂಡೆ ನಿವಾಸಿ ಗೋವಿಂದ (24)...
ಕಾರು- ಬೈಕ್ ಡಿಕ್ಕಿ; ಸವಾರರಿಬ್ಬರು ಸಾವು..!
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಮೃತಪಟ್ಟವರು ಬೈಕ್ ಸವಾರರಾದ ಶ್ರೀಧರ್ (28), ಮುನಿರಾಜು (25) ಎಂದು...
ಗೋವುಗಳ ಗಂಜಲ ಗುಂಡಿಗೆ ಬಿದ್ದು ತಂದೆ, ಮಗ ಸಾವು..!
ಗೋವುಗಳ ಗಂಜಲದ ಗುಂಡಿಗೆ ಬಿದ್ದು ತಂದೆ, ಮಗ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರು ಮಹಾಲಿಂಗಪ್ಪ (50) ಹಾಗೂ ಅವರ ಪುತ್ರ ಪೃಥ್ವಿ (25) ಎಂದು ಗುರತಿಸಲಾಗಿದೆ.
ತೋಟದಲ್ಲಿನ...
ಮಂಗಳೂರು: ತಾಯಿ ಜೊತೆ ಮೂರು ವರ್ಷದ ಮಗು ನಾಪತ್ತೆ..!
ಮಂಗಳೂರು: ಪತ್ನಿ ಹಾಗೂ ಮೂರು ವರ್ಷದ ಪುತ್ರ ನಾಪತ್ತೆಯಾಗಿರುವ ಬಗ್ಗೆ ವ್ಯಕ್ತಿಯೋರ್ವರು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಾಣೆಯಾದವರು ಬಜ್ಪೆಯ ಕೆ.ಪಿ. ನಗರದ ಶಾಹಿಸ್ತಾ ಮಂಜೀಲ್ನ ಅಹ್ಮದ್ ಮಕ್ಸೂದ್ ಅವರ ಪತ್ನಿ ಶರೀನಾ...
ಮಂಗಳೂರು: ಶೆಲ್ ಕಂಪೆನಿಯ ಹಡಗಿನ ಮೇಲೆ ಕಡಲ್ಗಳ್ಳರ ಕ್ಷಿಪಣಿ ದಾಳಿ..!
ಮಂಗಳೂರು: ಮಂಗಳೂರಿನಿಂದ ಹೊರಟ ಶೆಲ್ ಕಂಪೆನಿಯ ವೈಮಾನಿಕ ಇಂಧನ ಹೊತ್ತ ಹಡಗಿನ ಮೇಲೆ ಕಡಲ್ಗಳ್ಳರು ಕೆಂಪು ಸಮುದ್ರವನ್ನು ಸಂಪರ್ಕಿಸುವ ಬಾಬ್ ಎಲ್-ಮಾಂಡೆಬ್ ಜಲಸಂಧಿಯಲ್ಲಿ ಕ್ಷಿಪಣಿ ದಾಳಿ ನಡೆಸಿದ್ದಾರೆ.
ಮಂಗಳೂರಿನ ಎಂಆರ್ಪಿಎಲ್ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು...
ಸಂಸತ್ನಲ್ಲಿ ಸ್ಮೋಕ್ ಬಾಂಬ್ ಪ್ರಕರಣ – ಮಾಸ್ಟರ್ಮೈಂಡ್ ಲಲಿತ್ ಬಂಧನ
ಸಂಸತ್ತಿನಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆಯ ಮಾಸ್ಟರ್ಮೈಂಡ್ ಲಲಿತ್ ಝಾನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೋಲ್ಕತ್ತಾ ಮೂಲದ ಶಿಕ್ಷಕ ಎರಡು ದಿನಗಳ ಕಾಲ ಪರಾರಿಯಾಗಿದ್ದ. ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಜಿಗಿದ...
ಕಾಸರಗೋಡು: ಅನುಮಾನಾಸ್ಪದ ಸ್ಥಿತಿಯಲ್ಲಿ ಬ್ಯಾಗ್ ಪತ್ತೆ- ಆತಂಕಕ್ಕೆ ಕಾರಣವಾದ ವಿದ್ಯಾರ್ಥಿಗಳ ಕೃತ್ಯ
ಕಾಸರಗೋಡು: ಶಾಲಾ ವಿದ್ಯಾರ್ಥಿಗಳ ಎರಡು ಬ್ಯಾಗ್ಗಳು ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿ ಆತಂಕಕ್ಕೆ ಕಾರಣವಾದ ಘಟನೆ ಉಪ್ಪಳ ಕೈಕಂಬ ಪೇಟೆ ಬಳಿ ನಡೆದಿದೆ.
ಕೈಕಂಬ ಪೇಟೆ ಬಳಿಯ ಮಣ್ಣಿನ ರಾಶಿ ಮೇಲೆ ಬ್ಯಾಗ್ಗಳು ಪತ್ತೆಯಾಗಿದ್ದು, ಆತಂಕಗೊಂಡ...
ಸುಬ್ರಹ್ಮಣ್ಯ: ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಶಂಕೆ
ಸುಬ್ರಹ್ಮಣ್ಯ: ಕೋತಿಗಳ ಮೃತದೇಹ ಪತ್ತೆಯಾಗಿದ್ದು, ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿ ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ...
ಚಳಿಗಾಲದಲ್ಲಿ ಗೆಣಸಿನ ಬಳಕೆಯಿರಲಿ; ದೇಹಕ್ಕೆ ಪರಿಪೂರ್ಣ ಆಹಾರವಾಗಲಿದೆ
ಅನಾದಿ ಕಾಲದಿಂದಲೂ ಗೆಣಸು ಪೌಷ್ಟಿಕ ಆಹಾರ ಎನಿಸಿಕೊಂಡು ಬಂದಿದೆ. ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾಸ್ಟ್ರಿಕ್ ಸಮಸ್ಯೆ...
ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು
ವಿಟ್ಲ: ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತ ಪಟ್ಟ ಘಟನೆ ಬೈರಿಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಬೈರಿಕಟ್ಟೆ ಅಂಗ್ರಿಮನೆ ನಿವಾಸಿ ಗಣೇಶ್.ಕೆ (39) ಎಂದು ಗುರುತಿಸಲಾಗಿದೆ.
ತೋಟದಲ್ಲಿ ಹುಲ್ಲು ತೆಗೆಯಲು ಹೋಗಿದ್ದ ಗಣೇಶ್...
















