Tag: vtv
ಮಂಗಳೂರು : ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ
ಮಂಗಳೂರು : ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ, ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ದಾಳಿ...
ವಿಷ ಸೇವಿಸಿ ಯುವಪ್ರೇಮಿಗಳು ಆತ್ಮಹತ್ಯೆಗೆ ಶರಣು..!
ವಿಷ ಸೇವಿಸಿದ ಯುವಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ತಾಪುರ ತಾಲೂಕಿನ ಚೌಕಿ ತಾಂಡ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರು ಚಿತ್ತಾಪುರ ತಾಲ್ಲೂಕಿನ ಕೊಲ್ಲೂರು ಗ್ರಾಮದ ನಿವಾಸಿ ಆಕಾಶ್ (18) ಹಾಗೂ ಚಿತ್ತಾಪುರ ತಾಲ್ಲೂಕಿನ ರಾಂಪೂರಹಳ್ಳಿ...
ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ಯುವಕ ನಾಪತ್ತೆ..!
ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಉಡುಪಿಯ ಖಾಸಗಿ ಇಲೆಕ್ಟ್ರಾನಿಕ್ ಸಂಸ್ಥೆಯೊಂದರ ಉದ್ಯೋಗಿಯೆಂದು ತಿಳಿದುಬಂದಿದೆ. ಈತ ಸೇತುವೆಯ ಮೇಲೆ...
ಕೌಟುಂಬಿಕ ಕಲಹ; ಪತ್ನಿಯ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದ ಪತಿ..!
ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದು ಹತ್ಯೆ ಮಾಡಿದ ಘಟನೆ ಮಳವಳ್ಳಿಯ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಗೈದ ಆರೋಪಿ ಮಹದೇವ್ (38) ಹಾಗೂ ಹತ್ಯೆಗೀಡಾದ ಮಹಿಳೆ ಮಧುಶ್ರೀ (32)...
ಲೋಕಸಭಾ ಕಲಾಪದ ವೇಳೆ ಸದನಕ್ಕೆ ನುಗ್ಗಿದ ಅಪರಿಚಿತ ವ್ಯಕ್ತಿಗಳು
ಲೋಕಸಭೆಯಲ್ಲಿ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ವೀಕ್ಷಕರ ಗ್ಯಾಲರಿಯಲ್ಲಿದ್ದ ಇಬ್ಬರು ಅಪರಿಚಿತರು ಸದನಕ್ಕೆ ನುಗ್ಗಿರುವ ಘಟನೆ ಇಂದು ವರದಿಯಾಗಿದೆ.
ಅಪರಿಚಿತರು ಸಂಸದರು ಕೂರುವ ಬೆಂಚುಗಳ ಮೇಲೆ ಓಡಾಡಿದ್ದು ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.ನೂತನ...
ಮಗಳ ಮುಂದೆಯೇ ತಾಯಿಯ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು..!
ಮಗಳ ಮುಂದೆಯೇ ತಾಯಿಯ ಬರ್ಬರ ಹತ್ಯೆ ನಡೆದ ಘಟನೆ ಎಲೆಕೆರೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ದುರ್ದೈವಿ ಪಾರ್ವತಮ್ಮ(50) ಎಂದದು ಗುರುತಿಸಲಾಗಿದೆ.
ಮನೆದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಾಸ್ ಬರುವಾಗ ಈ ಘಟನೆ ನಡೆದಿದೆ. ಅರ್ಧ ಕಿಲೋಮೀಟರ್...
ವಿಟ್ಲ: ಕಲ್ಲಿನ ಕೋರೆಯಲ್ಲಿ ಜಾರಿ ಬಿದ್ದು ಈಜಲು ಬಾರದೆ 24ರ ಹರೆಯದ ಕಾರ್ತಿಕ್ ಮೃತ್ಯು...
ಕಲ್ಲಿನ ಕೋರೆಯ ಗುಂಡಿ ಮುಚ್ಚದಿರುವುದೇ ಯುವಕನ ಸಾವಿಗೆ ಕಾರಣವಾಯಿತೇ …?
ವಿಟ್ಲ: ಅಳಿಕೆ ಗ್ರಾಮದ ಅದಾಳ ಎಂಬಲ್ಲಿನ ಕಲ್ಲಿನ ಕೋರೆಯ ಗುಂಡಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೃತ ಕಾರ್ಮಿಕನನ್ನು ವಿಟ್ಲಮುಡ್ನೂರು ಗ್ರಾಮದ...
ವಿಟ್ಲ: (ಡಿ.16)ಅಗ್ನಿ ಬ್ರದರ್ಸ್ ವಿಟ್ಲ ಸಹಭಾಗಿತ್ವದಲ್ಲಿ 2ನೇ ವರ್ಷದ ಹೊನಲು ಬೆಳಕಿನ ಮುಕ್ತ ಕಬಡ್ಡಿ...
ವಿಟ್ಲ: ಅಗ್ನಿ ಬ್ರದರ್ಸ್ ವಿಟ್ಲ ಸಹಭಾಗಿತ್ವದಲ್ಲಿ 2ನೇ ವರ್ಷದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಡಿ.16 ರಂದು ಶನಿವಾರ ವಿಟ್ಲದಲ್ಲಿ ನಡೆಯಲಿದೆ.
ಪ್ರಥಮ ಬಹುಮಾನವಾಗಿ ರೂ.10,000 ಮತ್ತು...
ವಿಟ್ಲ: ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಾಣೆ..!
ವಿಟ್ಲ: ಪುತ್ತೂರಿನಿಂದ ವಿಟ್ಲಕ್ಕೆ ಕೆಎಸ್ಆರ್ಟಿಸಿ ಬಸ್ಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಾಣೆಯಾದ ಬಗ್ಗೆ ವರದಿಯಾಗಿದೆ.
ವೀರಕಂಬದ ಕಂಪದಬೈಲು ನಿವಾಸಿ ಸರೋಜಿನಿ ಎಂಬವರು ಪುತ್ತೂರಿನಿಂದ ವಿಟ್ಲಕ್ಕೆ ಕೆಎಸ್ಆರ್ಟಿಸಿ ಬಸ್ಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವರ...
ಪುಂಜಾಲಕಟ್ಟೆ: ಕಟ್ಟಡದ ಮೇಲ್ಬಾವಣಿಯಿಂದ ಬಿದ್ದು ವ್ಯಕ್ತಿ ಮೃತ್ಯು..!
ಪುಂಜಾಲಕಟ್ಟೆ: ಹಳೆಯ ಕಟ್ಟಡದ ಮೇಲ್ಬಾವಣಿ ಕೆಡಹುವ ಸಂದರ್ಭದಲ್ಲಿ ಕೆಳಗೆ ಬಿದ್ದು ಕಂಬಳ ಕೋಣಗಳ ಯಜಮಾನ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಕಜೆಕಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಡಗಕಜೆಕಾರು...
















