Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಕಾಣಿಯೂರು: ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ಅಭಿಷೇಕ್ ನಾಪತ್ತೆ..!

ಕಾಣಿಯೂರು: ಬೆಂಗಡ್ಕ ನಿವಾಸಿ ಅಭಿಷೇಕ್ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಡಬ ತಾಲೂಕು ಕಾಣಿಯೂರು ಗ್ರಾಮದ ಬೆಂಗಡ್ಕ ಎಂಬಲ್ಲಿನ ನಿವಾಸಿ ಜತ್ತಪ್ಪ ಗೌಡ ಎಂಬವರ ಮಗ ಅಭಿಷೇಕ್ ಎಂಬಾತನು ನಿಂತಿಕಲ್ಲು...

(ಡಿ.10) ಉಚಿತ ಆರೋಗ್ಯ ಹಾಗೂ ದಂತ ತಪಾಸಣಾ ಶಿಬಿರ

ಆಲ್ ಕಾರ್ಗೋ ಲಾಜಿಸ್ಟಿಕ್ (ಲಿ.), ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ, ಮಂಗಳೂರು, ನಿಟಿಲಾಪುರ ಹಿತ ರಕ್ಷಣಾ ಸಮಿತಿ (ರಿ.) ಟ್ರಸ್ಟ್ ನಿಟಿಲಾಪುರ ಹಾಗೂ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ, ಮಂಗಳೂರು, ಮಣಿಪಾಲ ಕಾಲೇಜು...

ಸ್ಥಳೀಯ ಸಂಸ್ಥೆಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಪಡಿಸಿದ ರಾಜ್ಯ ಚುನಾವಣಾ ಆಯೋಗ

ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು, ನಗರ ಸ್ತಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ...

ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆ್ಯಸಿಡ್ ದಾಳಿ..!

ಪಕ್ಕದ ಮನೆಯ ನಾಯಿ ಬೊಗಳಿದ್ದಕ್ಕೆ ಶ್ವಾನದ ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ಶ್ವಾನದ ಮಾಲೀಕನ ಸುಂದರ್ ರಾಜ್ ಹಾಗೂ ಆ್ಯಸಿಡ್ ಎರಚಿದ ವ್ಯಕ್ತಿ ಜೇಮ್ಸ್...

ಮಂಗಳೂರು: ನಿಷೇಧಿತ ಮಾದಕ ವಸ್ತು ಮಾರಾಟ; ಆರೋಪಿಗಳು ಅರೆಸ್ಟ್..!

ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಶಶಾಂಕ್ ಜೈವಂತ್ (21), ಅಳಕೆಯ ಸೂರ್ಯಪ್ರತಾಪ್ ಸಿಂಗ್(21),...

ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ

ಒಂದು ಕಡೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ, ಮತ್ತೊಂದು ಕಡೆ ನೆತ್ತರು ಹರಿದಿದೆ. ಬೆಳಗಾವಿಯಲ್ಲಿ ಬಿಜೆಪಿ ಮುಖಂಡರೂ ಆಗಿರುವ ರಮೇಶ್ ಜಾರಕಿಹೊಳಿ ಅವರ ಅತ್ಯಾಪ್ತ ಪೃಥ್ವಿ ಸಿಂಗ್ ಅವರಿಗೆ ಕಾಂಗ್ರೆಸ್ ಎಂಎಲ್​ಸಿ,ಸಚಿವೆ ಲಕ್ಷ್ಮಿ...

ವಂಚನೆ ಪ್ರಕರಣ: ಚೈತ್ರಾ ಮತ್ತು ಆಕೆಯ ಸಹಚರನಿ​ಗೆ ಷರತ್ತುಬದ್ಧ ಜಾಮೀನು

ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್‌ಗೆ ಜಾಮೀನು ಮಂಜೂರು ಆಗಿದೆ. ಇಂದು ಆರೋಪಿಗಳು...

ವಿಟ್ಲ: ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ – ಪ್ರಕರಣ ದಾಖಲು

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ತಂಡ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಕೇಳಲು ಹೋದ ತಾಯಿ ಮತ್ತು ಪತ್ನಿಗೆ ಹಲ್ಲೆ ನಡೆಸಲು ಮುಂದಾಗಿ, ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಇಬ್ಬರ ವಿರುದ್ಧ...

ಸೀಬೆ ಹಣ್ಣು ಮಾತ್ರವಲ್ಲ, ಇದರ ಎಲೆಗಳು ಕೂಡ ಅಷ್ಟೇ ಆರೋಗ್ಯಕಾರಿ!

ಹಣ್ಣು ಹಣ್ಣಾದ ಸೀಬೆ ಹಣ್ಣು ತಿಂದವರಿಗೆ ಗೊತ್ತು! ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅಚ್ಚುಮೆಚ್ಚಾಗಿರುವ ಈ ಹಣ್ಣಿನ ಮರ ಹಳ್ಳಿಕಡೆ ತುಂಬಾನೇ ನೋಡಲು ಸಿಗುತ್ತದೆ. ಆದರೆ ನಿಮಗೆ ಗೊತ್ತಿರಬಹುದು ನಾವೆಲ್ಲರೂ ಈ ರಸಭರಿತವಾದ ಸೀಬೆ...

ರಾಜ್ಯ ಮಟ್ಟದ 17 ರ ವಯೋಮಾನದ ಪ್ರೌಢ ಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟ

ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂ,ಶಾಲಾ ಶಿಕ್ಷಣ ಉಪನಿರ್ದೆಶಕರ ಕಛೇರಿ ಮಂಗಳೂರು, ಪುತ್ತೂರು ಉಪವಿಭಾಗ ಅಧಿಕಾರಿ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಹಯೋಗದೊಂದಿಗೆ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ನೇತೃತ್ವದಲ್ಲಿ ರಾಜ್ಯ ಮಟ್ಟದ 17...
error: Content is protected !!