Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಗೋಮಾಳದ ಜಮೀನಿನಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿ, ಗಡಿ ಗುರುತು ನಡೆಸಿ ಸಂರಕ್ಷಿಸುವಂತೆ ಹಿಂ.ಜಾ. ವೇದಿಕೆ...

ಕೆದಿಲ ಮತ್ತು ಪೆರಾಜೆ ಗ್ರಾಮಗಳ ಗೋಮಾಳದ ಜಮೀನಿನಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿ, ಗಡಿ ಗುರುತು ನಡೆಸಿ ಸಂರಕ್ಷಿಸಬೇಕಾಗಿ ಹಿಂದುಜಾಗರಣ ವೇದಿಕೆ ಹಾಗೂ ಕೆದಿಲ, ಪೆರಾಜೆ ಬಂಟ್ವಾಳ ಗೋಮಾಳ ಸಂರಕ್ಷಣಾ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ...

ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಅಧಿಕಾರ ಸ್ವೀಕರಿಸಿದ ಎಸ್.ವಿಜಯಪ್ರಸಾದ್

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿದ್ದ ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು. ಮೂಲತಃ ಉಡುಪಿ...

ಪುತ್ತೂರು: ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ; ಆರೋಪಿ ಪೊಲೀಸ್ ವಶಕ್ಕೆ..!

ಪುತ್ತೂರು: ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳಿಗೆ ಮದ್ಯ ಕುಡಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 24.11.2023 ರಂದು...

ಪುತ್ತೂರು: ಕಲ್ಲೆಗ ಮಾಡತ್ತಾರು ಪುಣ್ಯಕುಮಾರ್ ದೈವಸ್ಥಾನದ ರಸ್ತೆಗೆ ಗುದ್ದಲಿಪೂಜೆ

ಪುತ್ತೂರು: ಕಬಕ ಗ್ರಾಮದ ಕಲ್ಲೆಗ ಮಾಡತ್ತಾರು ಪುಣ್ಯಕುಮಾರ್ ದೈವಸ್ಥಾನದ ರಸ್ತೆಗೆ ಗುದ್ದಲಿಪೂಜೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈ ನೆರವೇರಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮಾಂತರ ಭಾಗದ ಬಹುಬೇಡಿಕೆಯ ಒಟ್ಟು 50 ರಸ್ತೆಗಳಿಗೆ ಏಕಕಾಲದಲ್ಲಿ...

ಬಂಟ್ವಾಳ: ಒಂದೇ ದಿನ ನಾಪತ್ತೆಯಾಗಿದ್ದ ಯುವಕ-ಯುವತಿ ಕಾಂಞಗಾಡ್‌ನಲ್ಲಿ ಪತ್ತೆ..!

ಬಂಟ್ವಾಳ : ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಒಂದೇ ದಿನ ನಾಪತ್ತೆಯಾಗಿದ್ದು ಇದೀಗ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ...

ವಿಟ್ಲ ಸರಕಾರಿ ಪ್ರೌಢಶಾಲೆ (RMSA)ಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ

ವಿಟ್ಲ ಸರಕಾರಿ ಪ್ರೌಢಶಾಲೆ (RMSA) ಇದರ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭವು ನ.27 ಮತ್ತು 28ರಂದು ನಡೆಯಿತು. ನ.27ರಂದು ಬೆಳಿಗ್ಗೆ ಧ್ವಜಾರೋಹಣ ನಡೆದು ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಿತು. ನ.28ರಂದು...

ಉಡುಪಿ: ಅಂತರ್ ಜಿಲ್ಲಾ ಮನೆ ಕಳ್ಳತನ; ಆರೋಪಿ ಬಂಧನ..!

ಉಡುಪಿ: ಅಂತರ್ ಜಿಲ್ಲಾ ಮನೆ ಕಳ್ಳತನ ಪ್ರರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಕಾಪು ಮಲ್ಲಾರಿನಲ್ಲಿ ನಡೆದಿದೆ. ಬಂಧಿತನ್ನು ಮಲ್ಲಾರು ಗ್ರಾಮದ ತೌಸೀಫ್ ಅಹಮದ್(34) ಎಂದು ಗುರುತಿಸಲಾಗಿದೆ. ಬಡಗುಬೆಟ್ಟು ಗ್ರಾಮ ಶ್ರೀಮತಿ ಎಂಬವರ ಮನೆಗೆ...

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು..!

ಸಿಡಿಲು ಬಡಿದು ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಾವಿಗೀಡಾದ ಘಟನೆ ಶಿವಮೊಗ್ಗದ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‍ನಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಬೀರು (32) ಹಾಗೂ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ, ಕಟಾವಾಗಿದ್ದ...

ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ; ಆರೋಪಿ ಅರೆಸ್ಟ್..!

ಕಾಲೇಜ್ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕೋಲಾರ ನಗರದ ಹೊರವಲಯದ ಟಮಕ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಅಪೀನ್ ರಾಯ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ ಮೆಡಿಕಲ್...

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಯಾತ್ರಾರ್ಥಿ ಮಹಿಳೆ ಹೃದಯಾಘಾತದಿಂದ ಸಾವು

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಬೆಂಗಳೂರಿನ ಎಂವಿ ಗಾರ್ಡನ್‌ ನಿವಾಸಿ ಶಿವಕುಮಾರ್‌ ಅವರ ಪತ್ನಿ ಲಕ್ಷ್ಮೀ (32) ಮೃತರು. ಶಿವಕುಮಾರ್‌ ಅವರು...
error: Content is protected !!