Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಯುವತಿ ಮದುವೆಯಾಗು ಎಂದಿದಕ್ಕೆ ಆಕೆಯನ್ನು ಕೊಂದು 31 ತುಂಡುಗಳಾಗಿ ಕತ್ತರಿಸಿದ 5 ಮಕ್ಕಳ ತಂದೆ..!

ವ್ಯಕ್ತಿಯೊಬ್ಬ ಯುವತಿಯನ್ನು ಕೊಂದು ಆಕೆಯ ದೇಹವನ್ನು 31 ತುಂಡುಗಳಾಗಿ ಕತ್ತರಿಸಿ ಅರಣ್ಯದಲ್ಲಿ ಎಸೆದಿರುವ ಘಟನೆ ಒಡಿಶಾದ ನಬರಂಗ್​ಪುರ ಜಿಲ್ಲೆಯಲ್ಲಿ ನಡೆದಿದೆ. ಐದು ಮಕ್ಕಳ ತಂದೆಯಾಗಿರುವ ವ್ಯಕ್ತಿ ಬುಡಕಟ್ಟು ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ,...

ಪುತ್ತೂರು: ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರತಿಭಾವಂತ ಕ್ರೀಡಾಪಟು ಮೃತಪಟ್ಟಿರುವ ಘಟನೆ ಪುತ್ತೂರಿನಲ್ಲಿ ನಡೆಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕುರಿಯ ಗ್ರಾಮದ ಸಂಪ್ಯ ಮಂಜಪ್ಪ ಗೌಡರ ಪುತ್ರಿ ನಿಶಾ ಬಿ.ಎಮ್.(17)...

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ; ಕೊಟ್ಯಾಂತ ರೂ. ಮೌಲ್ಯದ ತಿಮಿಂಗಿಲ ವಾಂತಿ ಜೊತೆಗೆ...

ಮಂಗಳೂರು : ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕೊಟ್ಯಾಂತ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ಅಥವಾ ತಿಮಿಂಗಿಲ ವಾಂತಿಯ ಜೊತೆಗೆ ಮೂವರನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಮೂಲತ ಚಿಕ್ಕಮಗಳೂರಿನ ಪ್ರಸ್ತುತ...

ಬೋರ್ ವೆಲ್ ಲಾರಿ ಕಾರಿಗೆ ಢಿಕ್ಕಿ ಹೊಡೆದು ದಕ್ಷಿಣ ಕನ್ನಡದ ಇಬ್ಬರು ಸಾವು –...

ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ...

ಸವಣೂರು : ತಲವಾರಿನಿಂದ ದಾಳಿ ಮಾಡಿ ಅಡಿಕೆ ಕಳ್ಳತನಕ್ಕೆ ಯತ್ನ

ಸವಣೂರು : ತಲವಾರಿನಿಂದ ದಾಳಿ ಮಾಡಿ ಅಡಿಕೆ ಕಳ್ಳತನಕ್ಕೆ ಯತ್ನಿಸಿದ ಘಟನೆ ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿ ನಡೆದಿದ್ದು, ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಡಪತ್ಯ ಫಾರ್ಮ್‌ನಲ್ಲಿ...

ವಿಟ್ಲ: ವೃದ್ದ ಮಹಿಳೆಗೆ ಚಾಕು ತೋರಿಸಿ ದರೋಡೆಗೆ ಯತ್ನ

ವಿಟ್ಲ: ವೃದ್ದ ಮಹಿಳೆಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಾಯಿಟಸಲು ಯತ್ನಿಸಿದ ಘಟನೆ ಕುಳ ಗ್ರಾಮದ ನೀರಪಳಿಕೆಯಲ್ಲಿ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆ ತೆರಳಿದ್ದಾಗ...

ಅಡುಗೆಮನೆಯಲ್ಲಿರುವ ಈ ಸಾಮಾಗ್ರಿಗಳಿಂದ ಹಲ್ಲು ನೋವನ್ನು ಸುಲಭವಾಗಿ ನಿವಾರಿಸಬಹುದು

ಮನೆಯಲ್ಲಿಯೇ ಸುಲಭವಾಗಿ ಹಲ್ಲುನೋವನ್ನು ಗುಣಪಡಿಸಲು ಬಳಸಬಹುದಾದ ಕೆಲವು ಸಿಂಪಲ್ ಪರಿಹಾರಗಳು ಇಲ್ಲಿವೆ. ಇದು ಬಾಯಿ ಹಾಗೂ ಹಲ್ಲಿನ ಆರೋಗ್ಯಕ್ಕೆ ಉತ್ತಮವಾಗಿದೆ. ಹಲ್ಲುನೋವು ಇದ್ದಾಗ ಹೆಚ್ಚಿನ ಜನರು ನೋವನ್ನು ಕಡಿಮೆಮಾಡಲು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ...

ರಾಜ ಮಹಾರಾಜ ಜೋಡುಕರೆ ಕಂಬಳದ ಸಂಜೆಯ ಸಭಾ ಕಾರ್ಯಕ್ರಮದ ಉದ್ಘಾಟನೆ – ಸಿ.ಎಮ್‌. ಸಿದ್ದರಾಮಯ್ಯ

ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಸೇರಿದಂತೆ ಹಲವು ಗಣ್ಯರು ಭಾಗಿ ರಾಜ ಮಹಾರಾಜ ಜೋಡುಕರೆ ಕಂಬಳದ ಪುನೀತ್‌ ರಾಜ್‌ಕುಮಾರ್‌ ವೇದಿಕೆಯಲ್ಲಿ ನಿನ್ನೆ ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಸಿ.ಎಮ್‌. ಸಿದ್ದರಾಮಯ್ಯ ನವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು...

ವೀರಯೋಧ ಕ್ಯಾ.ಪ್ರಾಂಜಲ್‌ ಅಂತಿಮ ಯಾತ್ರೆ – ತ್ರಿವರ್ಣ ಧ್ವಜ ಹಿಡಿದು ಜನರಿಂದ ಸೆಲ್ಯೂಟ್‌

ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಅಂತಿಮ ಯಾತ್ರೆ ಬೆಂಗಳೂರಿನಲ್ಲಿ ನಡೆಯಿತು. ಮೆರವಣಿಗೆ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರು, ವೀರಯೋಧನಿಗೆ ಭಾವುಕ ವಿದಾಯ...

ಆನ್‌ ಲೈನ್‌ ಗೇಮಿಂಗ್‌ : ಸಿಇಒ ಸಾವು

ಆನ್‌ಲೈನ್‌ ಗೇಮಿಂಗ್‌ ಗೀಳಿಗೆ ಬಿದ್ದ ದಂಡು ಮಂಡಳಿ ಸಿಇಒ ತಮ್ಮ ಜೀವವನ್ನೇ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ದಂಡು ಮಂಡಳಿ ಸಿಇಒ ಕೆ.ಆನಂದ ಮೃತ ದುರ್ದೈವಿ. ಮೊದಮೊದಲು ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ...
error: Content is protected !!