Tag: vtv
ಇಂಟರ್ನೆಟ್ ದ್ವೇಷದ ಕಾಮೆಂಟ್ಗಳಿಗೆ ನೊಂದು ಆತ್ಮಹತ್ಯೆ ಮಾಡಿಕೊಂಡ ಕಲಾವಿದ
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ತನ್ನ ವಿರುದ್ಧ ಪದೇ ಪದೆ ಬರುತ್ತಿದ್ದ ದ್ವೇಷದ, ಮನನೋಯಿಸುವ ಕಾಮೆಂಟ್ಗಳಿಂದ ನೊಂದ ಕ್ವಿಯರ್ ಕಲಾವಿದರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಘಟನೆ ನಡೆದಿದ್ದು, 16 ವರ್ಷದ...
ಜೀವನದಲ್ಲಿ ಜಿಗುಪ್ಪೆಗೊಂಡು ಯುವಕ ಆತ್ಮಹತ್ಯೆ..!
ಜೀವನದಲ್ಲಿ ಜಿಗುಪ್ಪೆಗೊಂಡು ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕುಷ್ಟಗಿ ಘಟಕದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ಯುವಕ ಮಹಾದೇವ ವಿಶ್ವನಾಥ ಹಳ್ಳದ್ (33) ಎಂದುನ ಗುರುತಿಸಲಾಗಿದೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ...
ಪತಿ-ಪತ್ನಿಯ ಜಗಳ; ಕೊಲೆಯಲ್ಲಿ ಅಂತ್ಯ..!
ಪತಿ-ಪತ್ನಿ ಜಗಳದಲ್ಲಿ ಪತ್ನಿಯನ್ನು ಕೊಲೆ ಮಾಡಿದ ಘಟನೆ ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ಡಿಂಪಲ್ (28) ಹಾಗೂ ಹತ್ಯೆಮಾಡಿದ ವ್ಯಕ್ತಿ ಶ್ರೀಕಾಂತ್ ಪತಿ ಎಂದು ಗುರುತಿಸಲಾಗಿದೆ.
ಇವರು ಉಲವತ್ತು ಗ್ರಾಮದ ಪ್ರಾಥಮಿಕ...
ಅತ್ತೆ-ಸೊಸೆ ನಡುವೆ ಜಗಳ; 9 ತಿಂಗಳ ಹಸುಗೂಸು ಮೃತ್ಯು..!
ಅತ್ತೆ-ಸೊಸೆ ಜಗಳದಲ್ಲಿ 9 ತಿಂಗಳ ಹಸುಗೂಸು ಸಾವನ್ನಪ್ಪಿರುವ ಘಟನೆ ಗಜೇಂದ್ರಗಢ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ನಡೆದಿದೆ.
ಮಗುವಿನ ತಾಯಿ ನಾಗರತ್ನ, ಅತ್ತೆ ಸರೋಜಾ ಎಂದು ಗುರುತಿಸಲಾಗಿದೆ.
ನನ್ನ ಮಗುವನ್ನು ಸಾಯಿಸಿದ್ದಾಳೆ ಎಂದು ಆರೋಪಿಸಿ ಮಗುವಿನ ತಾಯಿ...
ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ಡಿಎ ಅಧಿಕಾರಿ ನೇಣುಬಿಗಿದು ಆತ್ಮಹತ್ಯೆ..!
ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ಡಿಎ ಅಧಿಕಾರಿಯೊಬ್ಬರು ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಚಿತ್ರಾ (31) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹಾಸನ ನಗರದ ರಕ್ಷಣಾಪುರಂನಲ್ಲಿನ ತಮ್ಮ ನಿವಾಸದಲ್ಲಿ ಸುಚಿತ್ರಾ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....
ಕಾಸರಗೋಡು: ಸೇತುವೆಯಿಂದ ನದಿಗೆ ಹಾರಿದ್ದ ವ್ಯಾಪಾರಿಯ ಮೃತದೇಹ ಪತ್ತೆ..!
ಕಾಸರಗೋಡು: ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದ ನಗರದ ವ್ಯಾಪಾರಿಯೋರ್ವರ ಮೃತದೇಹ ಪತ್ತೆಯಾಗಿದೆ. ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಶುಕ್ರವಾರ ಮುಂಜಾನೆ ನನ್ನ ಜೀವನ ಅಂತ್ಯಗೊಳಿಸುವುದಾಗಿ ಕುಟುಂಬದ ವಾಟ್ಸಪ್...
ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪ; 9 ಜನರ ಬಂಧನ..!
ಭರ್ಜರಿ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರು ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.
ಬಂಧಿತ ವ್ಯಕ್ತಿಗಳು ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ...
ಕರ್ತವ್ಯ ಮುಗಿಸಿ ಬರುತ್ತಿದ್ದ ವೇಳೆ ರೈಲಿನಲ್ಲಿ ಹೋಮ್ ಗಾರ್ಡ್ ಮೃತ್ಯು..!
ಚುನಾವಣಾ ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಲೋ ಬಿಪಿಯಿಂದ ರೈಲಿನಲ್ಲಿ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮ ಹೋಮ್ ಗಾರ್ಡ್ ಸಿದ್ದು ಎಂದು ಗುರುತಿಸಲಾಗಿದೆ.
ಮಧ್ಯಪ್ರದೇಶಲ್ಲಿ ಎಲೆಕ್ಷನ್ ಕೆಲಸ...
ಸ್ಕೂಟರ್ ಗೆ ಪಿಕಪ್ ಢಿಕ್ಕಿ; ಸವಾರ ಮೃತ್ಯು
ಸ್ಕೂಟರ್ ಗೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ದೊಡ್ಡಘಟ್ಟ ಗೇಟ್ ಬಳಿ ನಡೆದಿದೆ.
ಮೃತಪಟ್ಟ ಯುವಕನನ್ನು ಕಡೂರು ತಾಲೂಕಿನ ಬೀರೂರು ಪಟ್ಟಣದ ನಿವಾಸಿ ವಿನಾಯಕ್...
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ; ಪರಾರಿಯಾಗಲು ಯತ್ನಿಸಿದ ಚಾಲಕ ಪೊಲೀಸ್ ವಶಕ್ಕೆ..!
ಬಂಟ್ವಾಳ: ದ್ವಿಚಕ್ರ ವಾಹನವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಬಿಸಿರೋಡಿನಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ ಎಂದು ಗುರುತಿಸಲಾಗಿದೆ.
ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ...
















