Tag: vtv
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ ಒಟ್ಟು 4,95,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತ ವ್ಯಕ್ತಿಗಳನ್ನು ಬಂಟ್ವಾಳ...
ಕಾರ್ಕಳ: ಬೈಕ್ ಗೆ ಕಾರು ಢಿಕ್ಕಿ; ಇಬ್ಬರು ಗಂಭೀರ..!
ಕಾರ್ಕಳ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಂಕಲ ಕರಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಗಳು ಉತ್ತರ ಪ್ರದೇಶ ಮೂಲದ ಟೈಲ್ಸ್...
ಕಾಸರಗೋಡು: ನಾಪತ್ತೆಯಾಗಿದ್ದ ಬೆಸ್ತನ ಮೃತದೇಹ ಪತ್ತೆ..!
ಕಾಸರಗೋಡು: ಮೀನುಗಾರಿಕೆಯ ಸಂದರ್ಭದಲ್ಲಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಬೆಸ್ತ ಪಶ್ಚಿಮ ಬಂಗಾಳ ನಿವಾಸಿ ಜಯದೀಪ್ ಅವರ ಮೃತದೇಹ ಪತ್ತೆಯಾಗಿದೆ. ನ.23 ರಂದು ರಾತ್ರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು.
ನೀಲೇಶ್ವರದ ಕೊಯಂಬುರದ ರಾಜೀವ್ ಅವರ ಮಾಲಕತ್ವದಲ್ಲಿರುವ...
ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಶ್ರೇಯಸ್ ಶಿನ್ನೂರ (16 ವರ್ಷ) ಮೃತಪಟ್ಟಿದ್ದಾನೆ. ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ...
ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು
ಸೊಸೆಯ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದಾಗಿ ಸೊಸೆ ಸುಶೀಲಾ (42)...
ಶನಿವಾರ, ಭಾನುವಾರ ಬೆಂಗಳೂರಲ್ಲಿ ಕಂಬಳ- ಮಾರ್ಗ ಬದಲಾವಣೆಗೆ ಸೂಚನೆ
ಬೆಂಗಳೂರು: ಇತಿಹಾಸ ಪ್ರಸಿದ್ದ ಕರಾವಳಿ ಕಂಬಳಕ್ಕೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿ ಕೌಂಟ್ಡೌನ್ ಶುರುವಾಗಿದೆ.
25 ಮತ್ತು 26 ನೇ ತಾರೀಖಿಗೆ 2 ದಿನಗಳ ಕಾಲ ನಡೆಯುವ ರೋಚಕ ಕಂಬಳಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದೆ....
ಕೂದಲು ಉದುರುವ ಸಮಸ್ಯೆಗೆ ಮನೆಮದ್ದು
ಕೂದಲು ಉದುರುವುದನ್ನು ತಡೆಯಲು ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಹಲವಾರು ಮನೆಮದ್ದುಗಳನ್ನು ಸಾಂಪ್ರದಾಯಿಕವಾಗಿ ಬಳಸಲಾಗುತ್ತದೆ . ಈ ಚಿಕಿತ್ಸೆಗಳು ಎಲ್ಲರಿಗೂ ಕೆಲಸ ಮಾಡದಿದ್ದರೂ, ಅವುಗಳನ್ನು ಸಾಮಾನ್ಯವಾಗಿ ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ ಮತ್ತು ಕೆಲವು ಪ್ರಯೋಜನಗಳನ್ನು...
ಬರೋಬ್ಬರಿ 500 ಸಿಸಿಟಿವಿ ಪರಿಶೀಲಿಸಿ ಯುವತಿ ಬಟ್ಟೆ ಎಳೆದವನ ಬಂಧನ!
ಕಳೆದ ನವೆಂಬರ್ 6ರಂದು ರಾತ್ರಿ 9 ಗಂಟೆ ಸುಮಾರಿಗೆ ಬೆಂಗಳೂರಿನ ಸೌತ್ ಎಂಡ್ ಬಳಿಯ ಡಿಸಿಪಿ ಕಚೇರಿ ಮುಂಭಾಗದ ಸಿಗ್ನಲ್ ಬಳಿ ಯುವತಿಯೊಬ್ಬರು ಬೈಕ್ ನಿಲ್ಲಿಸಿಕೊಂಡಿದ್ದು, ಇದೇ ವೇಳೆ ಹರೀಶ್ ಎಂಬಾತ ತನ್ನ...
ಯುವಕನ ಬಾಯಿಗೆ ಚಪ್ಪಲಿ ತುರುಕಿ ಹಲ್ಲೆಗೈದ ಮಹಿಳಾ ಉದ್ಯಮಿ & ಟೀಂ!
ದಲಿತ ಯುವಕನ ಮೇಲೆ ಹಲ್ಲೆ ಹಾಗೂ ಆತನ ಬಾಯಿಗೆ ಚಪ್ಪಲಿ ತುರುಕಿದ ಆರೋಪದ ಮೇಲೆ ಮಹಿಳಾ ಉದ್ಯಮಿ ಜೊತೆ 6 ಮಂದಿಯ ವಿರುದ್ಧ ಗುಜರಾತ್ನ ಮೊರ್ಬಿ ನಗರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೃತ್ಯ ಎಸಗಿದ...
ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ – ಓರ್ವ ಕಾರ್ಮಿಕ ಸಾವು
ರೈಲ್ವೆ ಮೇಲ್ಸೇತುವೆ ಕಾಮಗಾರಿಯ ವೇಳೆ ಮಣ್ಣು ಕುಸಿದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ.ಮೃತ ಕಾರ್ಮಿಕನನ್ನು ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪ ನಿವಾಸಿ ಸತೀಶ್ ನಾಯ್ಕ (30) ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಸವಳಂಗ...















