Tag: vtv
ಡ್ರಗ್ಸ್ ಖರೀದಿಸಲು ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ದಂಪತಿಗಳು!
ಪೋಷಕರು ಡ್ರಗ್ಸ್ ಖರೀದಿಸಲು ತನ್ನ ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ಘಟನೆ ಮುಂಬೈಯ ಅಂಧೇರಿಯಲ್ಲಿ ನಡೆದಿದೆ.
ಮಾದಕ ವ್ಯಸನಿಗಳಾಗಿದ್ದ ದಂಪತಿಗಳು ಅಂಧೇರಿಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ಮಾರಾಟ ಮಾಡಿ ಹಣ ಸಂಪಾದಿಸಿದ್ದಾರೆ ಎಂಬ ಮಾಹಿತಿ...
ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ- ಗ್ರಾಮ ಲೆಕ್ಕಿಗ ಅರೆಸ್ಟ್
ಮಂಗಳೂರು: ಮರಣ ಪ್ರಮಾಣ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆಡಳಿತ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಚೇಳ್ಯಾರಿನಲ್ಲಿ ನಡೆದಿದೆ.
ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ...
ಪೆಟ್ರೋಲ್ ಬಂಕ್ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಓರ್ವ ಮೃತ್ಯು..!
ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್ನಲ್ಲಿ ನಡೆದಿದೆ.
ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ...
ವಿಟ್ಲ: ವಿಟ್ಠಲ ಪದವಿಪೂರ್ವ ಕಾಲೇಜು ಹಾಗೂ ವಿಟ್ಠಲ ಪ್ರೌಢಶಾಲೆ ಇದರ ವಾರ್ಷಿಕ ಕ್ರೀಡಾಕೂಟ
ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ವಿಟ್ಲ, ವಿಟ್ಠಲ ಪದವಿಪೂರ್ವ ಕಾಲೇಜು ಹಾಗೂ ವಿಟ್ಠಲ ಪ್ರೌಢಶಾಲೆ ಇದರ ವಾರ್ಷಿಕ ಕ್ರೀಡಾಕೂಟವನ್ನು ಸಾಲೆತ್ತೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಉದ್ಘಾಟಿಸಿದರು. ನಿವೃತ್ತ ವೈಸ್...
ಕೋಣೆಗೆ ಹಾವು ಬಿಟ್ಟು ಪತ್ನಿ, ಮಗಳನ್ನು ಕೊಂದ ನೀಚ ಪತಿ..!
ಹೆಂಡತಿ-ಮಗಳು ಮಲಗಿದ್ದ ಕೋಣೆಗೆ ನಾಗರಹಾವು ಬಿಟ್ಟು ಕೊಂದಿರೋ ಘಟನೆ ಒಡಿಶಾದ ಗಂಜಾಂ ಜಿಲ್ಲೆಯ ಅಂಧಾಬಾರ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮಧ್ಯರಾತ್ರಿ ವಿಷಕಾರಿ ಹಾವು ಬಿಟ್ಟು ಸಾಯಿಸಿದ ಪತಿರಾಯ ಬೆಳಗ್ಗೆ ಹೆಂಡತಿ ಸತ್ತು ಹೋಗಿದ್ದಾಳೆ...
ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ವ್ಯಕ್ತಿ ಸಾವು..!
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ, ಕಾರ್ಮಿಕನೋರ್ವ ವಿದ್ಯುತ್ಶಾಕ್ಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ(49ವ) ಮೃತಪಟ್ಟವರು....
ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಪ್ರಥಮ್…
ನಟ, ನಿರ್ದೇಶಕ, ಬಿಗ್ ಬಾಸ್ ವಿನ್ನರ್ ಪ್ರಥಮ್ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಡ್ಯದ ಭಾನುಶ್ರೀ ಜೊತೆ ಅವರು ಸರಳವಾಗಿ ಮದುವೆಯಾಗಿದ್ದಾರೆ. ಈ ಜೋಡಿಯನ್ನು ಶುಭ ಹಾರೈಸುವುದಕ್ಕಾಗಿ ಲವ್ಲಿ ಸ್ಟಾರ್ ಪ್ರೇಮ್, ಧ್ರುವ ಸರ್ಜಾ,...
ಬಂಟ್ವಾಳ: ಅಕ್ರಮ ಮರ ಸಾಗಾಟ; 6 ಲಕ್ಷ ರೂಪಾಯಿ ಮೌಲ್ಯದ ಸೊತ್ತು ಹಾಗೂ ಆರೋಪಿಗಳಿಬ್ಬರು...
ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದು ದಾಳಿ ಮಾಡಿದ ಬಂಟ್ವಾಳ ಅರಣ್ಯ ಇಲಾಖೆಯವರು ಆರೋಪಿಗಳ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ವಾಹನ ಮತ್ತು...
ವಿಟ್ಲ: (ನ.26) ಸುಪ್ರಜಿತ್ ಫೌಂಡೇಶನ್ ಬೆಂಗಳೂರು ವತಿಯಿಂದ ಸುಪ್ರಜಿತ್ ವಿದ್ಯಾರ್ಥಿವೇತನ ವಿತರಣಾ ಸಮಾರಂಭ-2023
ವಿಟ್ಲ: ಸುಪ್ರಜಿತ್ ಫೌಂಡೇಶನ್ ಬೆಂಗಳೂರು ವತಿಯಿಂದ ಸುಪ್ರಜಿತ್ ವಿದ್ಯಾರ್ಥಿವೇತನ ವಿತರಣಾ ಸಮಾರಂಭ-2023 ನ.26 ಭಾನುವಾರ, ಪೂರ್ವಾಹ್ನ ಗಂಟೆ 9ಕ್ಕೆ ಸುವರ್ಣ ರಂಗಮಂದಿರ, ವಿಠಲ ಪ.ಪೂ.ಕಾಲೇಜು, ವಿಟ್ಲ ಇಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಬೆಂಗಳೂರು ಸುಪ್ರಜಿತ್ ಫೌಂಡೇಶನ್...
ಬೆಳ್ತಂಗಡಿ: ಮಹಿಳೆಯ ಮೊಬೈಲ್ ಕದ್ದು, ಅದೇ ಮೊಬೈಲ್ನಿಂದ ಫೋನ್ ಪೇ ಮೂಲಕ ಹಣ ದೋಚಿದ...
ಬೆಳ್ತಂಗಡಿ: ಮಹಿಳೆಯೋರ್ವರ ಮೊಬೈಲ್ ಫೋನ್ ಕದ್ದ ವ್ಯಕ್ತಿಯೋರ್ವ ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ನಡೆದಿದೆ.
ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ...
















