Tag: vtv
ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಆತ್ಮಹತ್ಯೆ
ರೈಲಿಗೆ ಸಿಲುಕಿ ರೈಲ್ವೆ ಸ್ಟೇಷನ್ ಮಾಸ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಕುಂಸಿ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಸ್ಟೇಷನ್ ಮಾಸ್ಟರ್ ಅನ್ನು ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಮೃತ ಅರುಣ್ ಕುಮಾರ್ ಬಿಹಾರ...
ಎಂಗೇಜ್ಮೆಂಟ್ ರಿಂಗ್ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ
ಎಂಗೇಜ್ಮೆಂಟ್ ವೇಳೆ ಹುಡುಗಿ ಹಾಕಿದ್ದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ನಗರದ ದೇವರಾಯಪಟ್ಟಣದಲ್ಲಿ ನಡೆದಿದೆ.
ಕಮಲೇಶ್ (36) ಮೃತ ಯುವಕ. ಕಮಲೇಶ್ ಗೆ ಕಳೆದ ಮೂರು ತಿಂಗಳ...
ಪೊಲೀಸರ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ; ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು..!
ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅಮಾನತು ಮಾಡಿ ಆದೇಶ ಹೊರಡಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಅಮಾನತಾಗಿರುವ ಸಿಬ್ಬಂದಿ ಹೆಡ್ ಕಾನ್ಸ್ಟೇಬಲ್...
ಬೆಳ್ತಂಗಡಿ: ಕುತ್ಲೂರು ಮನೆಗೆ ಬಂದಿದ್ದು ನಕ್ಸಲರ ತಂಡ ಎಂದು ಭಾವಿಸಿದ ಮನೆಮಂದಿ; ಮನೆಗೆ ಬಂದದ್ದು...
ಬೆಳ್ತಂಗಡಿ: ಪೊಲೀಸರು ಮನೆಗೆ ಭೇಟಿ ನೀಡಿದ್ದನ್ನು ನಕ್ಸಲರು ಎಂದು ಭಾವಿಸಿದ ಘಟನೆ ಕುತ್ಲೂರಿನಲ್ಲಿ ನಡೆದಿದೆ.
ರಾತ್ರಿ ವೇಳೆ ತಮ್ಮ ಮನೆಗೆ ಐದು ಜನ ಅಪರಿಚಿತರ ತಂಡವೊಂದು ಬಂದಿದ್ದು, ಮನೆಯ ಬಾಗಿಲು ಬಡಿದು ಈ ತಂಡ...
ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ; ವ್ಯಕ್ತಿ ಗಾಯ..!
ಕಾರು ಚಾಲಕ ತನ್ನ ನಿರ್ಲಕ್ಷತನದಿಂದ ಚಲಾಯಿಸಿ ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ನಡೆದದೆ.
ಗಾಯಗೊಂಡವರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿ ನಾರಾಯಣ...
ಯುವತಿ ಅನುಮಾನಾಸ್ಪದವಾಗಿ ಮೃತ್ಯು,,!
ಯುವತಿಯೋರ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಮಿಲ್ಲತ್ ನಗರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಮಾಹೇನೂರ್ ( 22) ಎಂದು ಗುರುತಿಸಲಾಗಿದೆ.
ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಗಂಡ ಸಯ್ಯದ್ ಶುಹೇಬ್ ಎಂಬಾತ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ...
ಹೆಂಡತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ..!
ಪತಿಯೋರ್ವ ಹೆಂಡತಿ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಕದಿರೇನಹಳ್ಳಿಯಲ್ಲಿ ನಡೆದಿದೆ.
ಪೆಟ್ರೋಲ್ ಸುರಿದ ವ್ಯಕ್ತಿ ಶ್ರೀನಿವಾಸ್ ಹಾಗೂ ಪತ್ನಿ ಪುಷ್ಪಮ್ಮ ಎಂದು ಗುರುತಿಸಲಾಗಿದೆ.
ಶ್ರೀನಿವಾಸ್ ಮತ್ತು ಪುಷ್ಪಮ್ಮ ವಿವಾಹವಾಗಿ 18 ವರ್ಷ ಕಳೆದಿದ್ದು,...
ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ; ಐವರು ಗಂಭೀರ..!
ಮನೆಯೊಂದರ ಎಲ್ಪಿಜಿ ಸಿಲಿಂಡರ್ ಸ್ಪೋಟಗೊಂಡು ಐವರು ಗಂಭೀರ ಗಾಯಗೊಂಡಿರುವ ಘಟನೆ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಗಳು ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್ (18)...
ಕಂಬಳದ ಮರುದಿನ ಜೂಜು ಇಲ್ಲದೆ ಕೋಳಿ ಅಂಕ ನಡೆಸುವ ಚಿಂತನೆಯಿದೆ: ಅಶೋಕ್ ಕುಮಾರ್ ರೈ
ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.25 ಮತ್ತು 26 ರಂದು ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯಲಿರುವ 'ಬೆಂಗಳೂರು ಕಂಬಳ- ನಮ್ಮ ಕಂಬಳ'ಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಈ ಕಾರ್ಯಕ್ರಮ ಕಂಬಳ ಇತಿಹಾಸದಲ್ಲೇ ಹೊಸ ಮೈಲುಗಲ್ಲು...
ಬಂಟ್ವಾಳ: ಅನುಮಾನಾಸ್ಪದವಾಗಿ ಮಹಿಳೆ ಸಾವು..!
ಬಂಟ್ವಾಳ: ಮಹಿಳೆಯೊರ್ವವರು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾವನ್ನಪ್ಪಿರುವ ಮಹಿಳೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಮೊಡಂಕಾಪು ರಾಜೀವಪಲ್ಕೆ ನಿವಾಸಿ ಯೋಗೀಶ್ ಅವರ ಪತ್ನಿ ಬೇಬಿ...
















