Sunday, October 25, 2026
spot_imgspot_img
spot_imgspot_img
Home Tags Vtv

Tag: vtv

ರಷ್ಯಾದಲ್ಲಿ ಮಾರಕ ಪ್ಲೇಗ್ ಭೀತಿ! ಲ್ಯಾಬ್‌ನಲ್ಲಿ ಟ್ಯೂಬ್ ಒಡೆದು 28 ವರ್ಷದ ಸಂಶೋಧಕಿ ಬಲಿ

200 ಜನ ಕ್ವಾರಂಟೈನ್ ಮಾಸ್ಕೋ: ರಷ್ಯಾದ ಸಂಶೋಧಕಿಯೊಬ್ಬರು ಮಾರಕ ಪ್ಲೇಗ್‌ಗೆ ಬಲಿಯಾಗಿದ್ದಾರೆ. ಪ್ರಕರಣ ವರದಿಯಾದ ಬೆನ್ನಲ್ಲೇ ಐದು ಆಸ್ಪತ್ರೆಗಳನ್ನು ಬಂದ್‌ ಮಾಡಲಾಗಿದ್ದು, ನೂರಾರು ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಸೈಬೀರಿಯನ್ ಪ್ರದೇಶವಾದ ಇರ್ಕುಟ್ಸ್ಕ್‌ನಲ್ಲಿ 28 ವರ್ಷದ ಪ್ರಯೋಗಾಲಯ...

ಕುಂಬಳೆ: ಕೋಳಿ ತ್ಯಾಜ್ಯದ ಕಾರ್ಖಾನೆಯಲ್ಲಿ ಅವಘಡ; ಗುಂಡಿಗೆ ಬಿದ್ದು ಒಡಿಶಾ ಮೂಲದ ಯುವಕ ಮೃತ್ಯು..!

ಕಾಸರಗೋಡು: ಕುಂಬಳೆ ಅನಂತಪುರದ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಯುವಕನೋರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಒಡಿಶಾ ಮೂಲದ ಮಹೇಶ್ವರ್(19) ಎಂದು ಗುರುತಿಸಲಾಗಿದೆ. ಗಾಯಗೊಂಡ ತಾನೂಜಿ (24) ಅವರ ಸ್ಥಿತಿ...

ಬೆಂಗಳೂರು: ಭೀಕರ ಅಗ್ನಿ ಅವಘಡ; ಕೆಮಿಕಲ್ ಬ್ಲಾಸ್ಟ್ ಆಗಿ ಹೊತ್ತಿ ಉರಿದ ಕಂಟೇನರ್

ಬೆಂಗಳೂರು: ಹೊಸಕೋಟೆ ನಗರದ ಸಂತೆ ಸರ್ಕಲ್‌ನಲ್ಲಿ ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಾರಿ ಕಂಟೇನರ್ ತಯಾರಿಸುವ ಗ್ಯಾರೇಜ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಕಂಟೇನರ್‌ ಧಗಧಗನೇ ಹೊತ್ತಿ ಉರಿದಿದೆ. ನಗರದ ಸಂತೆ ಸರ್ಕಲ್...

ಪುತ್ತೂರು : ಪ್ರಚೋದನಕಾರಿ ಭಾಷಣ ಆರೋಪ: ಹಿಂದೂ ಜಾಗರಣ ವೇದಿಕೆ ನಾಯಕನಿಗೆ ಪೊಲೀಸ್ ನೋಟಿಸ್

ಪುತ್ತೂರು : ದಕ್ಷಿಣ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ವಿರುದ್ಧ ಕೋಮು ಭಾವನೆಗೆ ಧಕ್ಕೆ ಉಂಟು ಮಾಡುವ ಭಾಷಣ ಮಾಡಿದ್ದಾರೆಂದು...

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ರಕ್ಷಣಾ ಮಾಹಿತಿ ಸೋರಿಕೆ – ನೌಕಾಪಡೆ ನಾವಿಕನ ಬಂಧನ

ಚೆನ್ನೈ: ಪಾಕಿಸ್ತಾನಿ ಏಜೆಂಟ್‌ಗೆ ಸೂಕ್ಷ್ಮ ರಕ್ಷಣಾ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಓರ್ವ ಭಾರತೀಯ ನೌಕಾಪಡೆಯ ನಾವಿಕನನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್...

ಉಗ್ರ ಸಂಘಟನೆ ನಂಟು ಪತ್ತೆ; ಬೀದರ್‌ನ ಭಾಲ್ಕಿಯಲ್ಲಿ ಓರ್ವ ಶಂಕಿತನ ಬಂಧನ

ಬೀದರ್: ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಬೀದರ್‌ನ ಭಾಲ್ಕಿಯಲ್ಲೂ ಶಂಕಿತನನ್ನು ಬಂಧಿಸಲಾಗಿದೆ. ಏಣಕೂರು ಗ್ರಾಮದ ವಿಶಾಲಕುಮಾರ್ ಮೇತ್ರೆಯನ್ನು ಭಾಲ್ಕಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಪಾಕ್ ಮೂಲದ ನಿಷೇಧಿತ ಸಂಘಟನೆ ಜೊತೆ ವಾಟ್ಸಾಪ್...

ಪಂಜಾಬ್‌ನಲ್ಲಿ ಶಿರೋಮಣಿ ಅಕಾಲಿ ದಳ ಮುಖಂಡನ ಗುಂಡಿಕ್ಕಿ ಹತ್ಯೆ – ಇನ್ನೋವಾ ಅಡ್ಡಗಟ್ಟಿ 13...

ಪಂಜಾಬ್‌ನ ಲುಧಿಯಾನದಲ್ಲಿ ಶಿರೋಮಣಿ ಅಕಾಲಿ ದಳದ ನವತೇಜ್ ಸಿಂಗ್ ಅಲಿಯಾಸ್ ನೀತು ಹತ್ಯೆಗೀಡಾಗಿದ್ದಾರೆ. ಶನಿವಾರ ಮನೆಗೆ ಮರಳುತ್ತಿದ್ದಾಗ ಲಾಧುವಾಲ್‌ನಲ್ಲಿ ಬೈಕ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ನವತೇಜ್‌ ಸಿಂಗ್‌ ಅವರ ಟೊಯೊಟಾ ಇನ್ನೋವಾ...

ಕೆಪಿಎಸ್‌ಸಿ ನೇಮಕಾತಿ ಹಗರಣ – ಗ್ಯಾನೇಂದ್ರ ಕುಮಾರ್‍ ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಗರಣ ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‍ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಚಾರಣೆ ಸಂಬಂಧ ಗ್ಯಾನೇಂದ್ರನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ...

ಅಧಿಕಾರದ ಮದ ಏರಿದರೆ ಏನಾಗುತ್ತೆ ಅನ್ನೋದು ಡಿಕೆಶಿ ನೋಡಿ ಕಲಿಯಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...

ಫಾರಂ ನೆಪ ಮಾಡಿಕೊಂಡು ಚುನಾವಣಾ ಆಯೋಗದ ಮೇಲೆ ಪ್ರತಿಭಟನೆ ತುಮಕೂರು: ಸಿಎಂ ಡಿಕೆ ಶಿವಕುಮಾರ್ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಾಗಲವಾಡಿಯಲ್ಲಿ ಮಾತನಾಡಿದ...

ಕುವೈತ್‌ನಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿಗೆ ಹೃದಯಾಘಾತ – ವಿಮಾನ ನಿಲ್ದಾಣದಲ್ಲೇ ಸಾವು

ಮಡಿಕೇರಿ: ವರ್ಷಗಳ ಕಾಲ ಕುವೈತ್‌ನಲ್ಲಿ ದುಡಿದು, ಕುಟುಂಬದೊಂದಿಗೆ ಸಮಯ ಕಳೆಯಲು ಸ್ವದೇಶಕ್ಕೆ ಮರಳಿದ್ದ ಸುಂಟಿಕೊಪ್ಪದ ವ್ಯಕ್ತಿಯೊಬ್ಬರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಸುಂಟಿಕೊಪ್ಪ ಕೆಇಬಿ ಸಮೀಪದ ಮಾಸ್ಟರ್...
error: Content is protected !!