Saturday, October 31, 2026
spot_imgspot_img
spot_imgspot_img
Home Tags Vtv

Tag: vtv

ಕಾನ್‌ಸ್ಟೇಬಲ್ ಪತ್ನಿ ನೇಣು ಬಿಗಿದು ಆತ್ಮಹತ್ಯೆ..!

ಬೆಂಗಳೂರು: ಪೊಲೀಸ್ ಕ್ವಾರ್ಟಸ್‌ನಲ್ಲೇ ನೇಣುಬಿಗಿದುಕೊಂಡು ಕಾನ್‌ಸ್ಪೇಬಲ್ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮೀ ಪ್ರಿಯಾ(26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ...

ಪಾಕಿಸ್ತಾನ: ಚಲಿಸುತ್ತಿದ್ದ ರೈಲಿಗೆ ಸ್ಫೋಟಕ ತುಂಬಿದ ಕಾರು ಡಿಕ್ಕಿ–24 ಮಂದಿ ಸಾವು, 50ಕ್ಕೂ ಅಧಿಕ...

ಇಸ್ಲಾಮಾಬಾದ್: ಚಲಿಸುತ್ತಿದ್ದ ರೈಲಿಗೆ ಸ್ಫೋಟಕ ತುಂಬಿದ ಕಾರು ಡಿಕ್ಕಿಯಾದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಕ್ವೆಟ್ಟಾ ಪ್ರಾಂತ್ಯದಲ್ಲಿ ನಡೆದಿದೆ. ಸ್ಫೋಟದ ಬಳಿಕ ನಿಷೇಧಿತ ಬಲೂಚ್ ಲಿಬರೇಶನ್...

ಕೇಂದ್ರ ಸಚಿವಾಲಯ ಪೈಕಿ ಪ್ರಹ್ಲಾದ್ ಜೋಶಿ ಇಲಾಖೆ ಟಾಪರ್!

ಮೋದಿ ಮೌಲ್ಯಮಾಪನ ವೇಳೆ ಪ್ರಥಮ ಸ್ಥಾನ 2 ವಿಭಾಗಗಳಲ್ಲಿ ನಾಗರಿಕ ವ್ಯವಹಾರ ನಂ.1 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಿವಿಧ ಇಲಾಖೆಗಳ ಮೌಲ್ಯಮಾಪನ ಮಾಡಿ ರ್‍ಯಾಕಿಂಗ್ ನೀಡಿದ್ದು, ಇದರ...

ಮನಿ ಲಾಂಡರಿಂಗ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ – 24 ಕೋಟಿ ರೂ. ದೋಚಿದ ಸೈಬರ್...

ಬೆಂಗಳೂರು: ಮನಿ ಲಾಂಡರಿಂಗ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಸೈಬರ್ ವಂಚಕರು ವೃದ್ಧೆ ಬಳಿ 24 ಕೋಟಿ ರೂ. ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ರಾಮಮೂರ್ತಿಗೆ ಡಿಜಿಟಲ್ ಅರೆಸ್ಟ್...

ಕೊಪ್ಪಳದಲ್ಲಿ ಭಾರೀ ಮಳೆ – ರಸ್ತೆಗೆ ಬಿದ್ದ ಮರಕ್ಕೆ ಬೈಕ್‌ ಡಿಕ್ಕಿ, ಯುವಕ ಸ್ಥಳದಲ್ಲೇ...

ಕೊಪ್ಪಳ: ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ- ಮಳೆಯ ಆರ್ಭಟಕ್ಕೆ ರಸ್ತೆಗೆ ಉರುಳಿಬಿದ್ದಿದ್ದ ಬೇವಿನ ಮರಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ...

ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ದಾಳಿ – ಬಂದೂಕುಧಾರಿ ಸಾವು

ವಾಷಿಂಗ್ಟನ್‌: ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು ಪ್ರತಿದಾಳಿಯಲ್ಲಿ ಬಂದೂಕುಧಾರಿಯೊಬ್ಬ ಸಾವನ್ನಪ್ಪಿದ್ದಾನೆ. ಅಮೆರಿಕದ ಕಾಲಮಾನ ಶನಿವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ...

ಜಾರ್ಖಂಡ್‌ :ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ!

ರಾಂಚಿ: 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಆಸ್ಪತ್ರೆಯ ಶೌಚಾಲಯದೊಳಗೆ ಮಗುವಿಗೆ ಜನ್ಮ ನೀಡಿದ್ದು, ಶೌಚಾಲಯದ ಪ್ಯಾನ್‌ನಲ್ಲಿ ನವಜಾತ ಶಿಶು ಸಿಲುಕಿಕೊಂಡ ಘಟನೆ ಜಾರ್ಖಂಡ್‌ ಗಿರಿದಿಹ್ವನ ಸದರ್ ಆಸ್ಪತ್ರೆಯಲ್ಲಿ ನಡೆದಿದೆ. ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು ವಾರ್ಡ್...

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ 51 ಸಾವಿರಕ್ಕೂ ಹೆಚ್ಚು ಯುವಕರಿಗೆ ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದರು. ರೈಲ್ವೆ, ಬ್ಯಾಂಕಿಂಗ್, ರಕ್ಷಣಾ, ಆರೋಗ್ಯ ಹಾಗೂ ಶಿಕ್ಷಣ...

ಉಪ್ಪಿನಂಗಡಿ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ 2015ರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಪ್ಪಿನಂಗಡಿ ಠಾಣೆಯ ಅಕ್ರಂ:158/2015ರ ಕಲಂ 457, 380 ಐಪಿಸಿ ಪ್ರಕರಣದಲ್ಲಿ...

ವಿಟ್ಲ ತಾಲೂಕು ಹೋರಾಟಕ್ಕೆ ನೂತನ ಸಮಿತಿ ರಚನೆ

ಅಧ್ಯಕ್ಷರಾಗಿ ಬಿ.ಕೆ. ಬಶೀರ್, ಪ್ರಧಾನ ಕಾರ್ಯದರ್ಶಿಯಾಗಿ ರಮಾನಾಥ ವಿಟ್ಲ ಆಯ್ಕೆ ವಿಟ್ಲ ತಾಲೂಕು ರಚನೆ ಮತ್ತು ವಿಟ್ಲ ವಿಧಾನ ಸಭಾ ಕ್ಷೇತ್ರದ ಮರುಸ್ಥಾಪನೆಗೆ ಒತ್ತಾಯಿಸಿ ವಿಟ್ಲದಲ್ಲಿ‌ ಮೇ 23ರಂದು ಸಭೆ ನಡೆಸಿ ನೂತನ ಸಮಿತಿ...
error: Content is protected !!