Tag: vtv
ಕುಂದಾಪುರ: ಡಿವೈಡರ್ ಗೆ ಢಿಕ್ಕಿ ಹೊಡೆದು ಲಾರಿ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ
ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ನಿರ್ವಾಹಕರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ...
ಮಂಗಳೂರು: ಸೇತುವೆಯಿಂದ ಹಾರಿ ಯುವಕ ಆತ್ಮಹತ್ಯೆಗೆ ಯತ್ನ; ಪತ್ತೆಗಾಗಿ ಶೋಧ ಕಾರ್ಯ..!
ಮಂಗಳೂರು: ಗ್ಯಾರೇಜಿನಲ್ಲಿ ಕೆಲಸ ಮಾಡುವ ಯುವಕನೊಬ್ಬ ಸ್ನೇಹಿತನ ಜೊತೆಗೆ ದೇವಸ್ಥಾನಕ್ಕೆ ಹೋಗಿ ಏಕಾಏಕಿ ಅಡ್ಡೂರು ಸೇತುವೆಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನೀರಿಗೆ ಹಾರಿ ನಾಪತ್ತೆಯಾಗಿರುವ ವ್ಯಕ್ತಿ ಮೂಲತಃ ಆಕಾಶಭವನದ...
ಮಂಗಳೂರು: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು
ಮಂಗಳೂರು: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಗುರುಪುರ ಸರಕಾರಿ ಕಾಲೇಜು ಬಳಿ ನಡೆದಿದೆ. ಮೃತರನ್ನು ಅಡ್ಡೂರು ಕಾಂಜರಕೋಡಿ...
ಉದ್ಯೋಗ ನೀಡುವುದಾಗಿ ಭೂಮಿ ಪಡೆದು ವಂಚನೆ: ಕಂಪನಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ಯುವ...
ಉದ್ಯೋಗ ನೀಡುವುದಾಗಿ ನಂಬಿಸಿ ಭೂಮಿ ಪಡೆದು ವಂಚನೆ ಮಾಡಲಾಗಿರುವ ಗಂಭೀರ ಆರೋಪ ಕೇಳಿ ಬಂದಿದ್ದು ಖಾಸಗಿ ಕಂಪನಿ ಹೆಸರು ಬರೆದಿಟ್ಟು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ...
ರೆಸಾರ್ಟ್ನ ಗೇಟ್ ಜಾರಿ ಮೈಮೇಲೆ ಬಿದ್ದು ಬಾಲಕ ಮೃತ್ಯು
ರೆಸಾರ್ಟ್ವೊಂದರ ಕಾಂಪೌಂಡಿನ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆ ಬೀಚ್ ಸಮೀಪ ನಡೆದಿದೆ.
ಗೇಟ್ ಮೈಮೇಲೆ ಬಿದ್ದು ಮೃತಪಟ್ಟ ದುರ್ದೈವಿ ಕೋಟತಟ್ಟು ಪಡುಕರೆಯ...
ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ
ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ 1986ನೇ ಬ್ಯಾಚ್ನ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ನೇಮಕಗೊಂಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನವೆಂಬರ್...
ಹೆಸರು ಕಾಳನ್ನು ನಿತ್ಯ ತಿಂದು ನಿಮ್ಮ ಆರೋಗ್ಯದಲ್ಲಾಗುವ ಬದಲಾವಣೆ ನೋಡಿ
ಪಚ್ಚೆ ಹೆಸರು ಮತ್ತು ಹೆಸರು ಕಾಳು ಎಂದು ಕರೆಯಲ್ಪಡುವ ಹೆಸರು ಕಾಳು ಹೆಸರೇ ಹೇಳುವಂತೆ ಪಚ್ಚೆಯ ಹಸಿರು ಬಣ್ಣದಲ್ಲಿ ಚಿಕ್ಕದಾದ ಗಾತ್ರವನ್ನು ಹೊಂದಿರುತ್ತದೆ. ಇದು ಅತ್ಯಂತ ಚಿಕ್ಕ ಕಾಳಾದರೂ ಇದರಲ್ಲಿ ಇರುವ ಆರೋಗ್ಯದ...
ಬೆಳ್ತಂಗಡಿ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವು
ಬೆಳ್ತಂಗಡಿ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ನಿವಾಸಿ...
ವಿಶ್ವಕಪ್ ಮ್ಯಾಚ್ ವೇಳೆ ಟಿವಿ ಆಫ್ ಮಾಡಿದ್ದಕ್ಕೆ ಮಗನ ಕೊಲೆಗೈದ ತಂದೆ!
ಪುತ್ರನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಮೃತ ದುರ್ದೈವಿ ಪುತ್ರನನ್ನು ದೀಪಕ್ ನಿಶಾದ್ ಹಾಗೂ ಆರೋಪಿ ತಂದೆಯನ್ನು ಗಣೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ.ವಿಶ್ವಕಪ್ ಫೈನಲ್...
ಜಗಳ ಬಗೆಹರಿಸಲು ಬಂದ ಪೊಲೀಸರ 112 ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾದ ಕಿಡಿಗೇಡಿ
ಜಗಳ ಬಗೆಹರಿಸಲು ಬಂದ ಪೊಲೀಸರ 112 ಸಮೇತ ಪರಾರಿಯಾಗಲು ಯತ್ನಿಸಿದ ಕಿಡಿಗೇಡಿಯನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಹಿಡಿದ ಘಟನೆ ತುಮಕೂರು ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ.
ಮುನಿಯ ಎಂಬಾತ ತನ್ನ ಅಣ್ಣನ ಜೊತೆ ಜಗಳ...
















