Tag: vtv
ಕಾಸರಗೋಡು: ಆವರಣ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ಮೃತ್ಯು
ಕಾಸರಗೋಡು: ಪೈಪ್ ಲೈನ್ ಅಳವಡಿಕೆಗೆ ಹೊಂಡ ತೋಡುತ್ತಿದ್ದಾಗ ಆವರಣ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಇಂದು ಸಂಜೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.
ಕರ್ನಾಟಕ ಮೂಲದ ಲಕ್ಷ್ಮಪ್ಪ (42)...
ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಅವಮಾನ; ಇಬ್ಬರು ಅರೆಸ್ಟ್..!
ಸಾಮಾಜಿಕ ಜಾಲತಾಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ಅಶ್ಪಕ್ ಹಾಗೂ ಶೌಖಲ್ ಅಲಿ ಬಂಧಿತ ಆರೋಪಿಗಳು. ಇವರಿಬ್ಬರು...
ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ…!
ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ.
ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ...
ಬೈಕ್ಗೆ ಡಿಕ್ಕಿ ಹೊಡೆದು ಕ್ಯಾಂಟರ್ ಪಲ್ಟಿ; ತಾಯಿ, ಮಗ ಸ್ಥಳದಲ್ಲೇ ಮೃತ್ಯು..!
ಬೈಕ್ಗೆ ಡಿಕ್ಕಿ ಹೊಡೆದು ಕ್ಯಾಂಟರ್ ಪಲ್ಟಿ ಹೊಡೆದಿದ್ದು, ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ನಗರದ ಬಿ. ಕಾಟೀಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟವರು ವಕೀಲನಾಗಿರುವ ಸತೀಶ್ (42), ತಾಯಿ ಕಮಲಮ್ಮ (71) ಎಂದು ಗುರುತಿಸಲಾಗದೆ.
ತನ್ನ...
ವಿಟ್ಲ: ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಸಂಸ್ಥೆಯಿಂದ ಕೊಡಂಗಾಯಿ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ...
ವಿಟ್ : ಪಶು-ಪಕ್ಷಿಗಳ ಪ್ರಸಿದ್ಧ ಔಷಧಿ ತಯಾರಿಕಾ ಸಂಸ್ಥೆಯಾದ ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ (ದ.ಕ.ಜಿ.ಪಂ.) ಸರ್ಕಾರಿ ಶಾಲೆಗೆ 85,000 ರೂಪಾಯಿ ಮೊತ್ತದ...
ಬೆಳ್ಳಾರೆ: ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಮಗ ಅರೆಸ್ಟ್..!
ಬೆಳ್ಳಾರೆ: ಮದ್ಯದ ನಶೆಯಲ್ಲಿ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಆರೋಪಿ ಮಗನನ್ನು ಪೊಲೀಸರು ಬಂದಿಸಿದ ಘಟನೆ ಕೊಡಿಯಾಲದ ಕಲ್ಪಣೆ ಎಂಬಲ್ಲಿ ನಡೆದಿದೆ.
ಈತ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್...
ಹೆಬ್ರಿ: ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!
ಹೆಬ್ರಿ: ವಿದ್ಯಾರ್ಥಿನಿಯೋರ್ವಳು ನಿರ್ಮಾಣ ಹಂತದಲ್ಲಿರುವ ಅವರ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಹೆಬ್ರಿ ನಿವಾಸಿ ಪೂಜಿತಾ (17 ) ಎಂದು ಗುರುತಿಸಲಾಗಿದೆ.
ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ....
ವಿಶ್ವಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಆಶ್ರಯದಲ್ಲಿ 8 ನೇ...
ವಿಶ್ವಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಇದರ ವತಿಯಿಂದ 8 ನೇ ವರುಷದ ಗೋಪೂಜಾ ಕಾರ್ಯಕ್ರಮವು ನ.19 ರಂದು ಪೆರುವಾಯಿ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಬಹಳ ಅದ್ದೂರಿಯಿಂದ ಜರುಗಿತು...
ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಈ 6 ಪ್ರದೇಶಗಳು ‘“ಹಾರ್ನ್ ನಿಷೇಧಿತ ಪ್ರದೇಶ”..!
ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.
ಲೇಡಿಗೋಷನ್ ಆಸ್ಪತ್ರೆ, ಹಂಪನಕಟ್ಟೆ ಜಂಕ್ಷನ್, ಡಾ. ಅಂಬೇಡ್ಕರ್ ವೃತ್ತ,...
ಮಣಿಪಾಲ: ಸ್ಕೂಟಿ ಹಾಗೂ ಬೈಕ್ಗಳ ನಡುವೆ ಢಿಕ್ಕಿ; ವಿದ್ಯಾರ್ಥಿನಿ ಮೃತ್ಯು
ಮಣಿಪಾಲ: ಸ್ಕೂಟಿ ಹಾಗೂ ಬೈಕ್ಗಳ ನಡುವೆ ಢಿಕ್ಕಿ ಸಂಭವಿಸಿ ಬೈಕ್ನ ಹಿಂಬದಿಯಲ್ಲಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ. ಹಿರಿಯಡಕದ ಸುಶ್ಮಿತಾ (19) ಮೃತಪಟ್ಟವರು.
ಕಾಯಿನ್ ಸರ್ಕಲ್ನಿಂದ ಸಿಂಡಿಕೇಟ್ ಸರ್ಕಲ್ಗೆ...
















