Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಸತ್ತೇ ಹೋಗಿದ್ದಾನೆ ಎಂದು ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

ಸತ್ತೇ ಹೋಗಿದ್ದಾನೆ ಎಂದು ನಂಬಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆ ಪ್ರಕರಣದ ಆರೋಪಿ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಎರಡು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡಿಕೊಂಡಿದ್ದ. ಮನೆ...

ವಿಷ ಸೇವಿಸಿ ಯುವಕ ಆತ್ಮಹತ್ಯೆ..!

ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಆಡುಗೋಡಿ ಗ್ರಾಮದ ವಿಬೋದ್(21) ಬಿಎ ಪದವೀಧರ ಎನ್ನಲಾಗಿದೆ.. ಜಮೀನಿಗೆ ಹೋಗಿ ಬಂದ ವಿನೋದ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು,...

ಅಯ್ಯಪ್ಪ ವೃತಧಾರಿಗಳ ಜೊತೆ ಕಾಲ್ನಡಿಗೆಯಲ್ಲಿ ಶಬರಿಮಲೆಗೆ ಹೊರಟ ಶ್ವಾನ..!

ಯಾವುದೇ ಜಾತಿ ಮತ ಧರ್ಮದ ಬೇದವಿಲ್ಲದೆ ಪ್ರತಿಯೊಬ್ಬರನ್ನು ಸಮಾನರನ್ನಾಗಿ ಕಾಣುವ ಏಕೈಕ ದೇವಸ್ಥಾನ ಶಬರಿಮಲೆ. ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನವಾಗಿರುವ ಶಬರಿಮಲೆ ಇದೀಗ ಮಂಡಲ ಪೂಜೆಗಾಗಿ ಮತ್ತೆ ತೆರೆದಿದೆ. ಈಗಾಗಲೇ...

ಬಿರಿಯಾನಿ ತಿಂದು 17 ಮಂದಿ ಅಸ್ವಸ್ಥ..!

ಬಿರಿಯಾನಿ ತಿಂದು 17 ಮಂದಿ ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಮಾಂಸಾಹಾರಿ ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರಾದವರು...

ಅಲೇ ಬುಡಿಯೆರ್‌ಗೆ…. ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ ಪ್ರಾರಂಭ

ನ. 25 ರಿಂದ 26 ರವರೆಗೆ ನಡೆಯುವ ಬೆಂಗಳೂರು ಕಂಬಳದ ಫುಲ್ ಡಿಟೈಲ್ಸ್‌ ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಇತ್ತೀಚಿನ ಕೆಲ ವರ್ಷಗಳಲ್ಲಂತೂ ಕರಾವಳಿಯ ಗಡಿಯನ್ನೂ ಮೀರಿ ರಾಜ್ಯ-ದೇಶಾದ್ಯಂತ ಕಂಬಳ ತನ್ನ ಪ್ರಖ್ಯಾತಿಯ ಮೂಲಕ...

ನಿರ್ಮಾಣ ಹಂತದ ಕ್ರೀಡಾಂಗಣ ಕುಸಿತ – ಕಾರ್ಮಿಕರು ಮೃತ್ಯು

ನಿರ್ಮಾಣ ಹಂತದಲ್ಲಿದ್ದ ಒಳಾಂಗಣ ಕ್ರೀಡಾಂಗಣ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಕನಕಮಾಮಿಡಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಬಬ್ಲು ಮತ್ತು ಪಶ್ಚಿಮ ಬಂಗಾಳದ ಸುನಿಲ್ ಎಂದು ಗುರುತಿಸಲಾಗಿದೆ. ಟೇಬಲ್ ಟೆನಿಸ್...

ಬೇವಿನ ನೀರಿನಿಂದ ಸ್ನಾನ ಮಾಡಿದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

ಬೇವಿನ ಮರ ನಿಸರ್ಗದತ್ತವಾಗಿ ನಮಗೆ ಸಿಕ್ಕಿರುವ ಒಂದು ವರದಾನ ಎಂದು ಹೇಳಬಹುದು. ಹಿಂದಿನ ಕಾಲದಿಂದಲೂ ಸಹ ಆಯುರ್ವೇದದ ಹಲವಾರು ಪ್ರಕಾರಗಳಲ್ಲಿ ಬಹಳಷ್ಟು ವಿಚಿತ್ರ ಕಾಯಿಲೆಗಳಿಗೆ ಔಷಧಿ ಕೊಟ್ಟು ವಾಸಿ ಮಾಡುವ ಅದ್ಭುತ ಗುಣ...

ವಿಟ್ಲ: ನಲುವತ್ತು ಅಡಿ ಪ್ರಪಾತಕ್ಕೆ ಉರುಳಿದ ಕಾರು: ಪ್ರಯಾಣಿಕರು ಪಾರು.!

ವಿಟ್ಲ:ಚಲಿಸುತ್ತಿದ್ದ ಕಾರೊಂದು 40 ಅಡಿ ಆಳಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ-ಕನ್ಯಾನ ರಸ್ತೆಯ ಬೈರಿಕಟ್ಟೆ ಆನೆಪದವು ಭಜನಾ ಮಂದಿರ ಬಳಿಯ ಅಪಘಾತ ವಲಯ ರಸ್ತೆ ತಿರುವಿನಲ್ಲಿ ನಡೆದಿದೆ. ವಿಟ್ಲದಿಂದ ಕನ್ಯಾನ...

ಮಂಗಳೂರು: ನದಿಯಲ್ಲಿ ಮುಳುಗಿ ಸಿಟಿ ಬಸ್ ಕಂಡೆಕ್ಟರ್ ಮೃತ್ಯು

ಮಂಗಳೂರು: ರೈಲ್ವೆ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮರವೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಮೂಲತಃ ಬಜ್ಪೆ ನಿವಾಸಿ, ಸುರತ್ಕಲ್ ಸಮೀಪದ ಚೊಕ್ಕಬೊಟ್ಟುವಿನಲ್ಲಿ...

ಸುರತ್ಕಲ್: ಟಿಪ್ಪರ್ ಗೆ ಆಟೋ ರಿಕ್ಷಾ ಡಿಕ್ಕಿ: ಆಟೋ ಚಾಲಕ ಗಂಭೀರ

ಸುರತ್ಕಲ್: ಏಕಾಏಕಿ ಟಿಪ್ಪರ್ ಲಾರಿ ನಿಂತ ಪರಿಣಾಮ ನಿಯಂತ್ರಣ ಕಳೆದುಕೊಂಡು ಆಟೊ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮುಕ್ಕ ಚೆಕ್ ಪೋಸ್ಟ್ ಬಳಿ ನಡೆದಿದೆ. ಗಾಯಗೊಂಡವರನ್ನು ಮುಕ್ಕ ಈದ್ಯಾ ಬಳಿಯ...
error: Content is protected !!