Tag: vtv
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಮಗು ಮೃತ್ಯು..!
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೊಡಿಯಲ್ಲಿ ನಡೆದಿದೆ.
ಮೃತಪಟ್ಟವರು ತಾಯಿ ಸೌಂದರ್ಯ(23) ಹಾಗೂ 9 ತಿಂಗಳ...
ಪಡುಬಿದ್ರಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೃತ್ಯು..!
ಪಡುಬಿದ್ರಿ: ವ್ಯಕ್ತಿಯೊರ್ವರು ರಸ್ತೆ ದಾಟುತ್ತಿದ್ದ ವೇಳೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿಯ ಉಚ್ವಿಲ ಪೇಟೆ ಬಳಿ ನಡೆದಿದೆ.
ಮೃತ ವ್ಯಕ್ತಿಪಟ್ಟ ವ್ಯಕ್ತಿ ಉಚ್ವಿಲ ಸುಭಾಸ್...
ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಅಪಘಾತ; ವ್ಯಕ್ತಿ ಮೃತ್ಯು..!
ಉಪ್ಪಿನಂಗಡಿ: ಚಾಲಕನ ವಾಹನ ನಿರ್ಲಕ್ಷ್ಯತನದಿಂದ ಚಲಾಯಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಇರುವ ಭಾರತ್ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಮೃತಪಟ್ಟ ವ್ಯಕ್ತಿ ಬಶೀರ್ ಸಾಹೇಬ್...
11 ಪಂದ್ಯ 3 ಶತಕ, 765 ರನ್ : ವಿಶ್ವಕಪ್ ಸೋತರು ವಿಶ್ವದಾಖಲೆ ಬರೆದ...
ವಿಶ್ವಕಪ್ 2023 ಫೈನಲ್ನಲ್ಲಿ ಭಾರತ ಸೋಲು ಕಂಡಿದೆ. 3 ನೇ ಬಾರಿಗೆ ವಿಶ್ವಕಪ್ ಗೆಲ್ಲುವ ಶತಕೋಟಿ ಭಾರತೀಯರ ಕನಸು ಕೊನೆಗೂ ಈಡೇರಿಲ್ಲ. ಸೋಲಿನ ನೋವಲ್ಲೂ ವಿರಾಟ್ ಕೊಹ್ಲಿ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡಿರುವುದು ಭಾರತೀಯರಿಗೆ...
ಬೆಳ್ತಂಗಡಿ: ಜಾಗದ ವಿಚಾರವಾಗಿ ಅಣ್ಣನ ಮಗನಿಂದಲೇ ಮಾರಣಾಂತಿಕ ಹಲ್ಲೆ
ಬೆಳ್ತಂಗಡಿ: ಜಾಗದ ವಿಚಾರಕ್ಕೆ ಸಂಬಂದಿಸಿದಂತೆ ವ್ಯಕ್ತಿಯೋರ್ವರಿಗೆ ಅಣ್ಣನ ಮಗ ಮಾರಣಾಂತಿಕ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಘಟನೆ ಮಲವಂತಿಗೆ ಗ್ರಾಮ ಬೆಳ್ತಂಗಡಿಯಲ್ಲಿ ನಡೆದಿದೆ.
ಮಲವಂತಿಗೆ ಗ್ರಾಮ ಬೆಳ್ತಂಗಡಿ ನಿವಾಸಿ ಚಿನ್ನೇಗೌಡರಿಗೆ ಮತ್ತು ಅಣ್ಣನ ಮಗನಾದ ಆರೋಪಿ...
ಅಕ್ರಮ ಸಂಬಂಧಕ್ಕೆ ಬೇಸತ್ತು ಇನ್ಸ್ಪೆಕ್ಟರ್ ಪತಿಯನ್ನೇ ಹತ್ಯೆಗೈದ ಪತ್ನಿ
ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯನ್ನೇ ಹತ್ಯೆಗೈದಿದ್ದ ಪತ್ನಿ ಹಾಗೂ ಆಕೆಯ ಸಹೋದರನನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಭಾವನ ಸಿಂಗ್ ಮತ್ತು ಆಕೆಯ ಸಹೋದರ ದೇವೇಂದ್ರ ಕುಮಾರ್ ವರ್ಮಾ ಎಂದು ಗುರುತಿಸಲಾಗಿದೆ....
ಏರ್ಪೋರ್ಟ್ ಮೇಲೆ ಅಪರಿಚಿತ ಡ್ರೋನ್ ಹಾರಾಟ – ಹೆಚ್ಚಿದ ಆತಂಕ
ಮಣಿಪುರ ಬಿರ್ ಟಿಕೇಂದ್ರಜಿತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಪ್ರದೇಶದಲ್ಲಿ ಅಪರಿಚಿತ ಡ್ರೋನ್ಗಳು ಹಾರಾಟ ನಡೆಸಿದ್ದು, ವಿಮಾನ ಹಾರಾಟದ ಕಾರ್ಯಾಚರಣೆಯನ್ನು ರದ್ದು ಪಡೆಸಲಾಗಿದೆ. ಈ ಘಟನೆಯಿಂದ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಆತಂಕ ಶುರುವಾಗಿದೆ.
ಕೆಲವು...
ಕೀಲು ನೋವಿನ ಸಮಸ್ಯೆ ಕಾಡುತ್ತಿದ್ಯಾ? ಇಲ್ಲಿದೆ ಬೆಸ್ಟ್ ಮನೆಮದ್ದು
ಸ್ನಾಯುಗಳು ಮತ್ತು ಕೀಲು ನೋವುಗಳ ಬಿಗಿತವು ಬಹಳ ನೋವಿನಿಂದ ಕೂಡಿರುತ್ತದೆ. ಅದರಲ್ಲೂ ಚಳಿಯ ವಾತಾವರಣದಲ್ಲಿ ಈ ಸಮಸ್ಯೆ ಇನ್ನಷ್ಟು ಉಲ್ಬಣಗೊಳ್ಳುತ್ತವೆ. ಹೆಚ್ಚಿನ ಜನರು ನೋವು ನಿವಾರಣೆಗಾಗಿ ಮಾತ್ರೆಗಳು ಮತ್ತು ಚುಚ್ಚುಮದ್ದನ್ನು ತೆಗೆದುಕೊಳ್ಳುತ್ತಾರೆ. ಕೀಲು...
ಫೈನಲ್ ಪ್ರವೇಶಿಸಿ ಚಾಂಪಿಯನ್ ಆದ ಆಸ್ಟ್ರೇಲಿಯಾ, ಭಾರತಕ್ಕೆ 2003ರಂತೆ 2023ರಲ್ಲೂ ಸೋಲು!
ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ನಡೆಯಿತು. 20 ವರ್ಷಗಳ ಬಳಿಕ ಉಭಯ ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗಿದ್ದವು. ಇದು ಕ್ರಿಕೆಟ್ ಇತಿಹಾಸದಲ್ಲಿ ಮಹತ್ವದ ಕ್ಷಣ.
ಫೈನಲ್...
ಕಾರಿಗೆ ಟ್ರಕ್ ಡಿಕ್ಕಿ – ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ತೆರಳುತ್ತಿದ್ದ 6 ಪೊಲೀಸರ...
ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಪ್ರಧಾನಿ ಮೋದಿಯವರ ಚುನಾವಣಾ ರ್ಯಾಲಿಯ ಭದ್ರತೆಗೆ ನಿಯೋಜಿದ್ದ ಆರು ಜನ ಪೊಲೀಸರು ಮೃತಪಟ್ಟ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ...
















