Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ. ಯಾವುದೋ...

ಉಡುಪಿ: ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ- ಪತ್ನಿ ಸಾವು

ಉಡುಪಿ: ಸಂಬಂಧಿಕರ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮಕ್ಕೆ ತೆರಳುವ ಸಲುವಾಗಿ ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಪೆಟ್ರೋಲ್ ಪಂಪ್ ಬಳಿದಿದೆ. ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ್ದರೆ, ಪತಿ...

ವಿಟ್ಲ: ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ- ಮೂವರು ಗಂಭೀರ

ವಿಟ್ಲ:ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ಕಂಬಳಬೆಟ್ಟು ದರ್ಗಾ ಬಳಿ ನಡೆದಿದೆ. ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡಿದ್ದು, ಓರ್ವ ಗಾಯಾಳು ಹಲವಾರು ವರ್ಷಗಳಿಂದ...

ವಿಟ್ಲ: ಆಲ್ಟೋ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ; ಸವಾರೆ ಗಂಭೀರ ಗಾಯ

ವಿಟ್ಲ: ಆಲ್ಟೋ ಕಾರು ಮತ್ತು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವಿಟ್ಲ- ಪುತ್ತೂರು ರಸ್ತೆಯ ಕಂಬಳಬೆಟ್ಟು ಸಮೀಪದ ಕಾರ್ಯಾಡಿ ಎಂಬಲ್ಲಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ...

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು..!

ಕೆಆರ್​ಎಸ್​ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಹರೀಶ್, ನಂಜುಂಡ ಹಾಗೂ ಜ್ಯೋತಿ ಮೃತ ದುರ್ದೈವಿಗಳು. ಮೂವರು ಮೈಸೂರಿನ ಕಾರುಣ್ಯ ಟ್ರಸ್ಟ್ ಸಿಬ್ಬಂದಿಗಳು ಎಂದು ತಿಳಿದುಬಂದಿದೆ. ಭಾನುವಾರ...

7 ವರ್ಷದ ಬಾಲಕಿ ನೆರೆಮನೆಯಲ್ಲಿ ಅನುಮಾನಸ್ಪದವಾಗಿ ಸಾವು..!

ಮಗಳು ಹಠ ಮಾಡುತ್ತಾಳೆ ಬುದ್ದಿ ಹೇಳಿ ಎಂದು ಪಕ್ಕದ ಮನೆಗೆ ಕಳಿಸಿದ್ದಾಗ 7 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ನಡೆದಿದೆ. ಆಕೃತಿ (7) ಮೃತ ಬಾಲಕಿ. ವಿನೋದ್...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ’ಬೃಹತ್ ರಕ್ತದಾನ ಶಿಬಿರ’

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ, ಯುವ ರೆಡ್ ಕ್ರಾಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ, ವಿಟ್ಠಲ ಸುಪ್ರಜಿತ್ ಐಟಿಐ ವಿಟ್ಲ, ಸರಕಾರಿ ಐಟಿಐ ವಿಟ್ಲ, HDFC ಬ್ಯಾಂಕ್ ಮಂಗಳೂರು ಮತ್ತು...

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ

ಪ್ರತಿಷ್ಠಿತ ಖಾಸಗಿ ಹೋಟೆಲ್​​ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ...

ಡ್ರಗ್ಸ್ ಮಾರಾಟ; ನೈಜಿರಿಯಾ ಮೂಲದ ಪ್ರಜೆ ಅರೆಸ್ಟ್‌..!

ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜಿರಿಯಾ ಮೂಲದ ಪ್ರಜೆಯನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಡೇನಿಯಲ್‌ ಬಂಧಿತ ಆರೋಪಿ. ಡೇನಿಯಲ್ ಗ್ರಾಹಕರನ್ನು ವಾಟ್ಸ್ ಆಪ್ ಮೂಲಕ ಸಂಪರ್ಕಿಸಿ ಹಣ ಪಡೆದು ನಿರ್ಧಿಷ್ಟ ಸ್ಥಳದಲ್ಲಿ...

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೊಲೆರೋ; ಪ್ರಯಾಣಿಕರು ಪಾರು

ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಮುಂಜಾನೆ ಸಂಭವಿಸಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿಯ ಚೇತನ್ ಎಂಬವರ ಕುಟುಂಬಸ್ಥರು...
error: Content is protected !!