Tag: vtv
ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ನೇಣು ಬಿಗಿದು ಹತ್ಯೆಗೈದ ಪತಿ
ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ಪತಿ ನೇಣುಬಿಗಿದು ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ.
ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್ನನ್ನು ಪೊಲೀಸರು...
ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು
ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ.
ಕಲಬುರಗಿಯ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯ ಮಹಾಂತಮ್ಮ (8) ಮೃತ ವಿದ್ಯಾರ್ಥಿನಿ. ನವೆಂಬರ್...
ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತ್ಯು
ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ತುಳಿದು ತಾಯಿ ಮತ್ತು ಮಗು ಸಜೀವ ದಹನಗೊಂಡ ಘಟನೆ ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓ ಫಾರ್ಮ್ ಬಳಿ ನಡೆದಿದೆ.
ಮೃತರನ್ನು ಓ ಫಾರ್ಮ್...
ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್
ಮಲಯಾಳಂ ನಟ ವಿನೋದ್ ಥಾಮಸ್ ಕೋಟ್ಟಯಂನ ಪಂಪಾಡಿ ಬಳಿಯ ಹೋಟೆಲ್ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ.
ಹೊಟೇಲ್ ಆವರಣದಲ್ಲಿ ತುಂಬಾ ಸಮಯ ಪಾರ್ಕ್ ಮಾಡಿದ್ದ ಕಾರೊನೊಳಗೆ ನಟನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬಂಟ್ವಾಳ: ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ವತಿಯಿಂದ ಪ್ಲೋಗ್ ಅಂಡ್ ವಾಕ್ ಅಭಿಯಾನ
ಬಂಟ್ವಾಳ: ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ವತಿಯಿಂದ ಪ್ಲೋಗ್ ಅಂಡ್ ವಾಕ್ ಅಭಿಯಾನವು ಕಾರಂಜೇಶ್ವರ ದೇವಸ್ಥಾನದಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು.
ವಿದ್ಯಾರ್ಥಿಗಳು ಪ್ರಕೃತಿಯನ್ನು ಉಳಿಸಲು ಹಾಗೂ ವ್ಯಕ್ತಿತ್ವ ವಿಕಾಸನಗೊಳಿಸಲು ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಮಂಗಳೂರು ವಿಭಾಗದ...
ಪಕ್ಕದ ಮನೆಯ ಬಾತ್ರೂಂನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆ
ಪಕ್ಕದ ಮನೆಯ ಬಾತ್ರೂಂನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ಹರ್ಯಾಣದ ಫರೀದಾಬಾದ್ನಲ್ಲಿ ನಡೆದಿದೆ.
ಅತ್ಯಾಚಾರ ಯತ್ನ ವಿಫಲವಾದ ನಂತರ ಮಗುವನ್ನು ಕೊಂದಿರುವ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ....
ಮಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿದ್ದ ತಾಯಂದಿರ-ಮಕ್ಕಳ ರಕ್ಷಣೆ
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಕಂಕನಾಡಿ, ಪಂಪ್ವೆಲ್ ವೃತ್ತ, ನಂತೂರು ಸರ್ಕಲ್, ಮತ್ತು ಕೆಪಿಟಿ ಸ್ಥಳಗಳಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ತಾಯಂದಿರು ಮತ್ತು ಮಕ್ಕಳನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ...
ಸುಳ್ಯ: ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಮೈಸೂರಿನಲ್ಲಿ ಪತ್ತೆ
ಸುಳ್ಯ: ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ಹೇಳಿಹೋದ ಬಳಿಕ ನಾಪತ್ತೆಯಾಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ.
ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ,...
ಕ್ರಿಕೆಟ್ ಬೆಟ್ಟಿಂಗ್ : ಕಾರ್ಕಳದ ಉದ್ಯಮಿ ಪ್ರಮುಖ ಆರೋಪಿ
ಕ್ರಿಕೆಟ್ ಬೆಟ್ಟಿಂಗ್ನ ಬುಕ್ಕಿಯಾಗಿ ಗುರುತಿಸಿಕೊಂಡಿದ್ದ ಚಿಕ್ಕಮಾವಳ್ಳಿಯ ಸತೀಶ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಮುಂಬೈ ಉದ್ಯಮಿ, ಕಾರ್ಕಳ ತಾಲೂಕು ಅಜೆಕಾರಿನ ಪ್ರಕಾಶ್ ಶೆಟ್ಟಿ ಮತ್ತವನ ಮೂವರು ಸಹಚರರಿಗೆ ವಿಚಾರಣೆಗಾಗಿ ಹಾಜರಾಗುವಂತೆ...
ಕಾಳು ಮೆಣಸಿನ ಬಗ್ಗೆ ನಿಮಗೆ ಗೊತ್ತಿರದ ಅಚ್ಚರಿಯ ಸಂಗತಿಗಳಿವು
ಕಾಳುಮೆಣಸಿನಿಂದ ಕಷಾಯ ತಯಾರಿಸಿ ಹೇಗೆ ಶೀತ ಕೆಮ್ಮು ಸಮಸ್ಯೆಯನ್ನು ದೂರ ಮಾಡಿಕೊಳ್ಳುತ್ತಿರೋ ಅದೇ ರೀತಿ ಕಾಳುಮೆಣಸಿನ ಎಲೆಗಳನ್ನು ಕತ್ತರಿಸಿ ಹಾಕಿ ನೀರಿನೊಂದಿಗೆ ಕುದಿಸಿ ಬೆಳಿಗ್ಗೆ ಸಂಜೆ ಸೇವನೆ ಮಾಡುವುದರಿಂದ ಗಂಟಲು ನೋವು ಹಾಗೂ...
















