Tag: vtv
ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.
ಮೃತರನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು,...
ಪುತ್ತೂರು: ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು
ಪುತ್ತೂರು: ಕೆಲ ತಿಂಗಳುಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗೆ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಖ್ಯಾತ ನ್ಯಾಯವಾದಿ ಮಹೇಶ್ ಕಜೆ...
ಒಡಿಯೂರು ಶೀ ವಿ.ವಿ. ಸೌ. ಸ. ಸಂ. ಅಧ್ಯಕ್ಷರಾದ ಶ್ರೀ ಎ. ಸುರೇಶ್ ರೈ...
ಮಂಗಳೂರು : ಸೌಹಾರ್ದ ಸಹಕಾರ ರಂಗದ ಬೆಳವಣಿಗೆಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಎ.ಸುರೇಶ್ ರ್ರೈ ಅವರನ್ನು ರಾಜ್ಯ ಸರಕಾರ “ಸಹಕಾರ...
ವಿಟ್ಲ: ವಿಟಿವಿ ವರದಿ ಫಲಶ್ರುತಿ: ಕೆಟ್ಟು ನಿಂತ ಹೈಮ್ಯಾಕ್ಸ್ ಲೈಟ್ಗೆ ಕೊನೆಗೂ ಮುಕ್ತಿ..!
ವಿಟ್ಲ: ಇಲ್ಲಿನ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ರಸ್ತೆ ಬದಿಯಲ್ಲಿ ಅಳವಡಿಸಿರುವ ಹೈಮ್ಯಾಕ್ಸ್ ಲೈಟ್ ಒಂದು ಕೆಟ್ಟುಹೋಗಿರುವುದರಿಂದ ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿತ್ತು. ಪದೇ ಪದೇ ಸಮಸ್ಯೆ ಮರುಕಳಿಸುತ್ತಿರುವ ಬಗ್ಗೆ ಸಾರ್ವಜನಿಕರು ಪಟ್ಟಣ...
ಫ್ಯಾಶನ್ ಬಳೆ ತೊಟ್ಟಿದ್ದಕ್ಕೆ ಪತ್ನಿಗೆ ಬೆಲ್ಟ್ನಲ್ಲಿ ಥಳಿಸಿದ ಪತಿ!
ಪತ್ನಿಗೆ ಥಳಿಸಿದ ಆರೋಪದ ಮೇಲೆ ಪತಿ ಹಾಗೂ ಆತನ ಇಬ್ಬರು ಸಂಬಂಧಿಕರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಈ ಕೇಸ್ ದಾಖಲಿಸಿಕೊಳ್ಳಲಾಗಿದೆ...
ಪದೇ ಪದೇ ಕೀಟಲೆ ಮಾಡಿ ಕಿಚಾಯಿಸುತ್ತಿದ್ದ ಗೆಳೆಯನನ್ನೇ ಕೊಂದ ಯುವಕರು..!
ಪದೇ ಪದೇ ಕೀಟಲೆ ಮಾಡಿ ಕಿಚಾಯಿಸುತ್ತಿದ್ದ ಎಂದು ಗೆಳೆಯನನ್ನೇ ಯುವಕರು ಕೊಂದು ಹಾಕಿದ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಲಕ್ಷಣ್ ಮಾಂಜಿ ಕೊಲೆಯಾದ ವ್ಯಕ್ತಿ. ಈತ ಇತ್ತೀಚೆಗೆ ಕೂಲಿ...
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್...
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಾರ್ನೊಳಗೆ ಯುವಕರ ನಡುವೆ ಗಲಾಟೆ, ಮಾರಣಾಂತಿಕ ಹಲ್ಲೆ..!
ಮಂಗಳೂರು: ಬಿಯರ್ ಬಾಟಲಿ, ಸೋಡಾ ಬಾಟಲಿಯಿಂದ ಯುವಕನೊಬ್ಬನಿಗೆ ಮೂವರ ಯುವಕರ ತಂಡ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಹೊರವಲಯದ ಕೊಟ್ಟಾರ ಬಳಿಯ ಕೋಸ್ಟಲ್ ಬಾರ್ ನಲ್ಲಿ ಘಟನೆ ರಾತ್ರಿ ನಡೆದಿದೆ. ಉರ್ವಾ...
ವಿಟ್ಲ: ಅಪಾಯವನ್ನು ಕೈಬೀಸಿ ಕರೆಯುತ್ತಿದೆ ಕೆಟ್ಟು ನಿಂತ ಹೈಮ್ಯಾಕ್ಸ್ ಲೈಟ್ – ಅವ್ಯವಸ್ಥೆಯ ಬಗ್ಗೆ...
ವಿಟ್ಲ: ಇಲ್ಲಿನ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ರಸ್ತೆ ಬದಿಯಲ್ಲಿ ಅಳವಡಿಸಿರುವ ಹೈಮ್ಯಾಕ್ಸ್ ಲೈಟ್ ಒಂದು ಕೆಟ್ಟುಹೋಗಿರುವುದರಿಂದ ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ರಸ್ತೆ ಬದಿಯಲ್ಲಿ ಕೆಲ...
ಕಾರ್ಕಳ: ದಾರಿ ಮಧ್ಯೆ ಸಿಕ್ಕ ಬ್ಯಾಗ್ ನ್ನು ಪೊಲೀಸ್ ಸ್ಟೇಷನ್ ಗೆ ನೀಡಿ ಪ್ರಾಮಾಣಿಕತೆ...
ಕಾರ್ಕಳ: ನಗದು ಮತ್ತು ಇತರೆ ವಸ್ತುಗಳಿರುವ ಒಂದು ಬ್ಯಾಗ್ ಕಾರ್ಕಳದ ಬಂಗ್ಲೆಗುಡ್ಡೆ ಜಂಕ್ಷನ್ ಬಳಿ ದೊರೆತಿದ್ದು, ಅದನ್ನು ಬಂಗ್ಲೆಗುಡ್ಡೆ ನಿವಾಸಿಗಳಾದ ಇಬ್ರಾಹಿಂ ಸಾಹೇಬ್ ಮತ್ತು ಹರ್ಷದ್ ಎಂಬವರು ಪೊಲೀಸ್ ಸ್ಟೇಷನ್ ಗೆ ತಂದೊಪ್ಪಿಸಿದ್ದಾರೆ.
ಬಳಿಕ...
















