Tag: vtv
ಹೃದಯಾಘಾತದಿಂದ ಎಎಸ್ಐ ಸಾವು..!
ಎಎಸ್ಐಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. KM ದೊಡ್ಡಿ ಪೊಲೀಸ್ ಠಾಣೆಯ ಎಎಸ್ಐ ಎಸ್.ರಾಜೇಂದ್ರ ಪ್ರಸಾದ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಎಎಸ್ಐ ಎಸ್.ರಾಜೇಂದ್ರ ಪ್ರಸಾದ್ ಅವರು ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ...
ಕಂಬಳಾಭಿಮಾನಿಗಳ ಸಡಗರ ಸಂಭ್ರಮದ ದಿನಗಳು ಇಂದಿನಿಂದ ಪ್ರಾರಂಭ
ಕಂಬಳ ಋತು ಪ್ರಾರಂಭದೊಂದಿಗೆ ಇಂದಿನಿಂದ ಕರಾವಳಿಯಲ್ಲಿ ಹಬ್ಬದ ವಾತಾವರಣವಾಗಿ ಮೂಡಿಬರಲಿದೆ.
ನಮ್ಮ ತುಳುನಾಡಿನ ಹಿರಿಮೆ ಗರಿಮೆಯ ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ಸಂಭ್ರಮ ಸಡಗರದಲ್ಲಿ ಪಾಲ್ಗೊಳ್ಳಲು, ವೈಭವವನ್ನು ನೋಡಲು,ಮಣ್ಣಿನ ಮಕ್ಕಳ ಪ್ರೀತಿ ಆತಿಥ್ಯವನ್ನು ಅನುಭವಿಸಲು, ಜೊತೆಗೆ...
ಕಾಸರಗೋಡು: ಮಾರಕಾಸ್ತ್ರಗಳಿಂದ ಹಲ್ಲೆಗೈದು ನಗದು ದೋಚಿ ಪರಾರಿ; ಆರೋಪಿಗಳ ಬಂಧನ..!
ಕಾಸರಗೋಡು: ಯುವಕನೋರ್ವನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆಗೈದು ನಗದು ದೋಚಿ ಪರಾರಿಯಾದ ಆರೋಪಿಗಳನ್ನು ಬಂಧಿಸಿದ ಘಟನೆ ಪಿಲಿಕ್ಕೋಡೆ ಮಡಿವಯಲಿ ಎಂಬಲ್ಲಿ ನಡೆದಿದೆ.
ಅಪಹರಣಕ್ಕೊಳಗಾದ ಯುವಕ ವೆಂಬಿರಿನ್ ನಿಧಿನ್(30) ಹಾಗೂ ಬಂಧಿತ ವ್ಯಕ್ತಿಗಳನ್ನು ಚೆರುವತ್ತೂರು ಮಲ್ಲಾಕುದಿರಿನ ಎಂ.ಝಕರ್(27),...
ವಿಟ್ಲ: (ನ.24) ವಿ.ಹೆಚ್ ಕಾಂಪ್ಲೆಕ್ಸ್ನಲ್ಲಿ ‘ಟ್ರೆಂಡ್ ಸ್ಟೋರ್’ ಶುಭಾರಂಭ
ವಿಟ್ಲ : ಪುತ್ತೂರು ರಸ್ತೆಯ ವಿ.ಹೆಚ್ ಕಾಂಪ್ಲೆಕ್ಸ್ನಲ್ಲಿ ನ.24 ರಂದು ಬೆಳಿಗ್ಗೆ 10ಕ್ಕೆ 'ಟ್ರೆಂಡ್ ಸ್ಟೋರ್' ಶುಭಾರಂಭಗೊಳ್ಳಲಿದೆ.
ಗ್ರಾಹಕರಿಗೆ ಅನುಕೂಲವಾಗುವಂತಹ ಬ್ರಾಂಡೆಡ್ ವಸ್ತುಗಳನ್ನು ಇನ್ನು ವಿಟ್ಲದಲ್ಲೇ ಖರೀದಿಸಲು ಅವಕಾಶವಿದೆ. ಬ್ಯಾಗ್ಸ್, ಕನ್ನಡಕಗಳು, ಫರ್ಫ್ಯೂಮ್ಸ್, ಶರ್ಟ್ಸ್,...
ಉಡುಪಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!
ಉಡುಪಿ: ವ್ಯಕ್ತಿಯೋರ್ವರು ಕಟ್ಟಿಗೆ ಕಡಿಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮಣಿಪಾಲ ನಿವಾಸಿ ಮುರುಗೇಶ್ ಎಂದು ಗುರುತಿಸಲಾಗಿದೆ.
ಮನೆಯ ಹತ್ತಿರವಿರುವ ಹಾದಿಯಲ್ಲಿ ಮರವನ್ನು ಹತ್ತಿ ಒಣ ಕಟ್ಟಿಗೆಯನ್ನು ಕಡಿಯುತ್ತಿದ್ದರು. ಸ್ವಲ್ಪ ಸಮಯದ...
ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ಟೈಮ್ ಕೆಲಸದ ಹೆಸರಿನಲ್ಲಿ ವಂಚನೆ..!
ಮಂಗಳೂರು: ವ್ಯಕ್ತಿಯೋರ್ವರು ಟೆಲಿಗ್ರಾಂ ಆ್ಯಪ್ನಲ್ಲಿ ಪಾರ್ಟ್ಟೈಮ್ ಕೆಲಸದ ಹೆಸರಿನಲ್ಲಿ ಮೋಸ ಹೋದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ವಾಟ್ಸ್ಅಪ್ ನಂಬರ್ಗೆ ಬಂದ ಮೆಸೇಜ್ನಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಿ ಹಣ ಗಳಿಸಬಹುದು ಎಂದು ಹೇಳಿ ಇದನ್ನು ನಂಬಿದ...
ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿರಾಯ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಹತ್ಯೆಗೈದ ಪತ್ನಿ..!
ಅನೈತಿಕ ಸಂಬಂಧಕ್ಕೆ ಪತಿ ಅಡ್ಡಪಡಿಸ್ತಿದ್ದಾನೆಂದು ಪ್ರಿಯಕರನ ಜೊತೆ ಪತ್ನಿ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಆರೋಪ ಬೀದರ್ನ ಹುಮನಬಾದ್ನಲ್ಲಿ ನಡೆದಿದೆ. ರೇವಣಸಿದ್ದ ಹತ್ಯೆಯಾದ ವ್ಯಕ್ತಿ.
ರೇವಣಸಿದ್ದ ನಗರದ ಟೀಚರ್ಸ್ ಕಾಲೋನಿಯಲ್ಲಿ ವಾಸವಿದ್ದರು. ಇವರು ನಗರದ...
ಬಂಟ್ವಾಳ: ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ : ನೂತನ ಡಿವೈಎಸ್ಪಿ ಆಗಿ...
ಬಂಟ್ವಾಳ: ಕರ್ನಾಟಕದಲ್ಲಿ ಒಟ್ಟು 44 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ನವೆಂಬರ್ 17ರಂದು ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ ಕೂಡಾ ಒಬ್ಬರು.
ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್...
ಶಾಲೆಯಲ್ಲಿ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ
ಬಿಸಿಯೂಟದ ಸಾಂಬರ್ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಕಲುಬುರುಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ.
ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ...
ಕೇರಳದ ನರ್ಸ್ಗೆ ಮರಣದಂಡನೆ- ಮೇಲ್ಮನವಿ ವಜಾಗೊಳಿಸಿದ ಯೆಮೆನ್ ಕೋರ್ಟ್
ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ಅಲ್ಲಿನ ಸುಪ್ರೀಂಕೋರ್ಟ್ನಿಂದ ರಿಲೀಫ್ ಸಿಕ್ಕಿಲ್ಲ.
ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನವೆಂಬರ್ 14ರಂದು ಯೆಮೆನ್ ಸುಪ್ರೀಂಕೋರ್ಟ್ ವಜಾ...
















