Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಪುತ್ತೂರು ಉಪವಿಭಾಗ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ವರ್ಗಾವಣೆ

ಪುತ್ತೂರು:ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ...

ಬೀಟ್ರೂಟ್‌ನಲ್ಲಿರುವ ಅತ್ಯಮೂಲ್ಯ ಗುಣಗಳು

ರಕ್ತಹೀನತೆಯಿಂದ ನರಳುವವರು ಕಡ್ಡಾಯವಾಗಿ ಬೀಟ್‌ರೂಟ್ ತಿನ್ನಬೇಕು. ಇದು ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಚರ್ಮ ಮತ್ತು ಕೂದಲಿಗೆ ಮನೆಮದ್ದಾಗಿ ಬೀಟ್ರೂಟ್ ರಸ ಬಳಕೆ ಮಾಡುವುದು ಸಾಮಾನ್ಯ. ಹಾಗೆಯೇ ಬೀಟ್ರೂಟ್ ನ್ನು ಆರೋಗ್ಯ ಸಮಸ್ಯೆ ನಿವಾರಣೆಗೆ...

ವಿರೋಧ ಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ, ಶಾಸಕ ಆರ್. ಅಶೋಕ್ ವಿಪಕ್ಷ ನಾಯಕನನ್ನಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಮಾಡಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಅವರನ್ನು...

ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ,...

ಸಾಮಾನ್ಯ ಜನರಿಗೆ ಸ್ವಂತ ಮನೆ ಅನ್ನುವುದು ಕನಸಾಗಿ ಉಳಿದಿರುವ ಈ ದಿನದಲ್ಲಿ, ಅವರ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಮತ್ತು ಪ್ರತಿ ಇಪ್ಪತ್ತು ತಿಂಗಳು ಕೂಡ ಅಚ್ಚರಿದಾಯಕ...

ಶೌಚಾಲಯಕ್ಕೆ ಕಾರು ಡಿಕ್ಕಿ – ಇಬ್ಬರು ಸಾವು, ಮತ್ತೋರ್ವ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಶೌಚಾಲಯಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ನಗರದ ಹೊರವಲಯದಲ್ಲಿ ನಡೆದಿದೆ. ಕಳಸಾಪೂರ ಕ್ರಾಸ್ ಬಳಿಯ ಹುಬ್ಬಳ್ಳಿ-ಹೊಸಪೇಟೆ...

ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ

ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಯೊಬ್ಬ ಸೆಲ್ಫಿ ವೀಡಿಯೋ ಮೂಲಕ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ...

ಪುತ್ತೂರು: (ಡಿ.1, 2, 3, 4) ರಾಜ್ಯ ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ...

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿ.ಪಂ., ಶಾಲಾ ಶಿಕ್ಷಣ ಉಪನಿರ್ದೇಶಕರ ಕಛೇರಿ ಮಂಗಳೂರು, ಪುತ್ತೂರು ಉಪವಿಭಾಗ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಸಹಯೋಗದೊಂದಿಗೆ ಶ್ರೀರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇದರ ನೇತೃತ್ವದಲ್ಲಿ...

ಸುಳ್ಯ: ವಿದ್ಯಾರ್ಥಿ ನಾಪತ್ತೆ..!

ಸುಳ್ಯ: ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಬೆಳ್ಳಾರೆ ಪೆರುವಾಜೆಯ ಚೆನ್ನಾರ್ ಕುಂಡಡ್ಕ ಬಳಿ ನಡೆದಿದೆ. ಕಾಣೆಯಾದ ವಿದ್ಯಾರ್ಥಿಯನ್ನು ಹನೀಫ್ ಎಂಬವರ ಮಗ ಅಬೂಬಕ‌ ಬಿಲಾಲ್ ಎಂದು ಗುರುತಿಸಲಾಗಿದೆ. ಮೂಲತಹ ಬಾಲಕ ಚೆನ್ನಾರಿನ ಕುಂಡಡ್ಕ ನಿವಾಸಿಯಾಗಿದ್ದು ಶಾಲೆಯಲ್ಲಿ ಎಂಟನೇ...

ಪಂಜ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು..!

ಪಂಜ: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ಕಮಿಲದ ಬಾಲಕೃಷ್ಣ ಗೌಡ ಎಂಬವರ ಪತ್ನಿ ಗೀತಾ (38) ಎಂದು ಗುರುತಿಸಲಾಗಿದೆ. ಬಳ್ಪ ಪೇಟೆಗೆ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಸಹಾಯನಿಧಿ ಯೋಜನೆ ಅಕ್ಟೋಬರ್-2023 ಯೋಜನೆಯ ಇಪ್ಪತ್ತೆಳನೇಯ ಯೋಜನೆಯಲ್ಲಿ ರತ್ನಾ ಅಡ್ಯಾಲು ಇವರಿಗೆ ಹಣವನ್ನು ನೀಡಲಾಯಿತು. ರತ್ನ ಅಡ್ಯಾಲು ಇವರಿಗೆ 10,000-ರೂ ಮೊತ್ತದ ಚೆಕ್...
error: Content is protected !!