Saturday, October 31, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ ತಾಲೂಕು ಹೋರಾಟಕ್ಕೆ ನೂತನ ಸಮಿತಿ ರಚನೆ

ಅಧ್ಯಕ್ಷರಾಗಿ ಬಿ.ಕೆ. ಬಶೀರ್, ಪ್ರಧಾನ ಕಾರ್ಯದರ್ಶಿಯಾಗಿ ರಮಾನಾಥ ವಿಟ್ಲ ಆಯ್ಕೆ ವಿಟ್ಲ ತಾಲೂಕು ರಚನೆ ಮತ್ತು ವಿಟ್ಲ ವಿಧಾನ ಸಭಾ ಕ್ಷೇತ್ರದ ಮರುಸ್ಥಾಪನೆಗೆ ಒತ್ತಾಯಿಸಿ ವಿಟ್ಲದಲ್ಲಿ‌ ಮೇ 23ರಂದು ಸಭೆ ನಡೆಸಿ ನೂತನ ಸಮಿತಿ...

ಲೇಹ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನ – ಮೂವರು ಹಿರಿಯ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರು

ಲೇಹ್: ಭಾರತೀಯ ಸೇನಾ ಹೆಲಿಕಾಪ್ಟರ್ ಒಂದು ಲಡಾಖ್ ನ ಲೇಹ್ ಪ್ರಾಂತ್ಯದ ಟ್ಯಾಂಗೋ ಪರ್ವತ ಪ್ರದೇಶದಲ್ಲಿ ಪತನವಾಗಿದ್ದು, ಅದರಲ್ಲಿದ್ದ ಮೂವರು ಸೇನಾಧಿಕಾರಿಗಳು ಕೂದಲೆಳೆಯ ಅಂತರದಲ್ಲಿ ಜೀವಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಚೀತಾ ಹೆಲಿಕಾಪ್ಟರ್ ನಲ್ಲಿ...

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ – 82 ಜನ ಸಾವು

ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ವಿಪತ್ತಾಗಿದೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ...

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು...

ಬೆಳಗಾವಿ: ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ..!

ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ(ಮೇ.22) ನಡೆದಿದೆ. ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ...

ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

ಕಲಬುರಗಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27),...

ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಆರೋಪಿಗಳು ಪರಾರಿ

ಧಾರವಾಡ: ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಹಾಕಿ ಮುಸುಕುಧಾರಿಗಳು ಎಸ್ಕೇಪ್ ಆಗಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ. ಮಣಿಕಂಠ ಗಾಣಿಗೇರ(10) ಎಂಬ ಬಾಲಕನಿಗೆ ಇಂಜೆಕ್ಷನ್ ಹಾಕಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ...

ಮತ್ತೆ ಇಂಧನ ದರ ಏರಿಕೆ..! ಪೆಟ್ರೋಲ್ 87, ಡೀಸೆಲ್ 91 ಪೈಸೆ ಹೆಚ್ಚಳ

ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದ್ದು, ಶನಿವಾರ ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ....

ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ – ಎನ್‌ಟಿಎ ಎಕ್ಸ್‌ಪರ್ಟ್‌ ಬಂಧನ

ನವದೆಹಲಿ: NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ...

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್‌ ಆತಂಕ – ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ಬೆಂಗಳೂರು: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ. ಈಗಾಗಲೇ ರಾಷ್ಟ್ರ ರಾಜಧಾನಿ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ...
error: Content is protected !!