Saturday, November 14, 2026
spot_imgspot_img
spot_imgspot_img
Home Tags Vtv

Tag: vtv

ವಾಕಿಂಗ್ ಮಾಡುತ್ತಿದ್ದ ವೃದ್ದೆಗೆ ಕಾರು ಡಿಕ್ಕಿ..!

ವಾಕಿಂಗ್ ಮಾಡುತ್ತಿದ್ದ ವೇಳೆ ಅಜ್ಜಿ ಮತ್ತು ಮೊಮ್ಮಕ್ಕಳಿಗೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕಲ್ಯಾಣ ನಗರದ ಚಳ್ಳಿಕೆರೆಯಲ್ಲಿ ನಡೆದಿದೆ. ಗಾಯಗೊಂಡ ವೃದ್ದೆ ಶೀಲಾ (60) ಎಂದು ಗುರುತಿಸಲಾಗಿದೆ. ಕಾರು ಚಾಲಕನ ಅತಿ...

ಹಿಮಾಚಲ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ನವದೆಹಲಿ: ಎಲ್ಲೆಡೆ ದೀಪಾವಳಿ ಸಂಭ್ರಮ.. ಪ್ರಧಾನಿ ನರೇಂದ್ರ ಮೋದಿ ಈ ಬಾರಿ ದೀಪಾವಳಿ ಸಂಭ್ರಮವನ್ನು ಹಿಮಾಚಲ ಪ್ರದೇಶದ ಲೆಪ್ಚಾಗೆ ಆಗಮಿಸಿ ಭದ್ರತಾ ಪಡೆಗಳೊಂದಿಗೆ ಆಚರಿಸಿದರು.ನಮ್ಮ ದೇಶದ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ...

ಪ್ರೀತಿ ನಿರಾಕರಿಸಿದ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನ ಬಂಧನ..!

ಪ್ರೀತಿ ನಿರಾಕರಿಸಿದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಂಧನಕ್ಕೊಳಗಾದ ಆರೋಪಿ ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ. ಆರೋಪಿ...

ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ..!

ಬಸ್ ಚಾಲಕ ಸೇರಿದಂತೆ ನಾಲ್ವರಿಗೆ ಗಾಯ. ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಜ್ಯೋತಿ ಅಂಬೇಡ್ಕರ್ ವೃತ್ಯದ ಬಳಿ ನಡೆದಿದೆ. ಮಂಗಳೂರು ಬಂದರ್ ಕಡಯಿಂದ...

ಉಡುಪಿ: ಒಂದೇ ಮನೆಯ ನಾಲ್ವರ ಬರ್ಬರ ಹತ್ಯೆ..!

ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹತ್ಯೆಯಾದವರನ್ನು ಹಸೀನಾ(46), ಅವರ...

ಕೆಲಸ ಮುಗಿಸಿ ಹೋಗುತಿದ್ದ ಯುವಕನ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ಸೆರೆ..!

ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಯುವಕನೋರ್ವನ ಮೇಲೆ ದರೋಡೆಕೋರರು ಹಲ್ಲೆಗೈದು ದೋಚಲು ಪ್ರಯತ್ನಿಸಿದ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಅಸ್ಸಾಂ ಮೂಲದ ಮನೋಜ್ ಎಂದು ಗುರುತಿಸಲಾಗಿದೆ. ಹೊಟೇಲ್​ವೊಂದರಲ್ಲಿ ಕೆಲಸ...

ಉಡುಪಿ: ಬೈಕ್ ಡಿಕ್ಕಿ; ಪಾದಚಾರಿ ಮೃತ್ಯು..!

ಉಡುಪಿ: ರಸ್ತೆ ದಾಟುವ ವೇಳೆ ವ್ಯಕ್ತಿಯೋರ್ವರಿಗೆ ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ಪದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡಿಬೈಲು ಪಾಡಿಗಾರ ಎಂಬಲ್ಲಿ ನಡೆದಿದೆ. ಮೃತರನ್ನು ಗೋವಿಂದ (50) ಹಾಗೂ ಬುಲೆಟ್ ಸವಾರ ದರ್ಶಿತ್ ಎಂದು...

ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ವಿದ್ಯುತ್‌ ತಂತಿ – ಇಬ್ಬರು ಪ್ರಯಾಣಿಕರ ಸಾವು

ಆಂಧ್ರಪ್ರದೇಶದಲ್ಲಿ ರೈಲು ಅಪಘಾತ ಸಂಭವಿಸಿ 13 ಜನ ಮೃತಪಟ್ಟ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ವಿದ್ಯುತ್‌ ತಂತಿಯು ರೈಲಿನ ಮೇಲೆ ಬಿದ್ದು, ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.ರೈಲಿನ ಮೇಲೆ ವಿದ್ಯುತ್‌ ತಂತಿ ಬಿದ್ದ ಕಾರಣ ಕೂಡಲೇ ರೈಲು...

ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ವಾಹನ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ

ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ವಾಹನ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ (20) ಮೃತಪಟ್ಟಿದ್ದಾನೆ. ಮೈಸೂರಿನ ಟಿ...

ನಾಲ್ಕು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ

ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು, ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆರ್ ಆರ್ ನಗರದ ಹಲಗೇವಡೆರಹಳ್ಳಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಆರ್ ಆರ್...
error: Content is protected !!